Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯಶವಂತರಾಯಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಸಾಮೂಹಿಕ ರಾಜಿನಾಮೆ

ಬಿಲ್ಲವ ಸಮಾಜ ಬಗ್ಗೆ ಅವಾಚ್ಯ ಪದಗಳಿಂದ ನಿಂದನೆ ಆರೋಪ

ಜಿಪಿಎಸ್ ಪ್ರಕ್ರಿಯೆಯಲ್ಲಿ ಹೆಚ್ಚಿನ ನಿಗಾ ವಹಿಸಿ :ಕುಂಬಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಆಮ್ ಆದ್ಮಿ ಪಾರ್ಟಿ ಮನವಿ
(ರಾಜ್ಯ ) ಜಿಲ್ಲೆ

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಆಮ್ ಆದ್ಮಿ ಪಾರ್ಟಿ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಖಾಸಗಿ ಶಾಲೆಗಳ ಶುಲ್ಕ ಹೆಚ್ಚಳ ತಡೆಯಲು “ಜಿಲ್ಲಾ ಶುಲ್ಕ ಪರಿಶೀಲನಾ ಸಮಿತಿ” ರಚನೆ ಮಾಡಲು ಆಪ್ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಖಾಸಗಿ ಶಾಲೆಗಳು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶೇ.15 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಶಾಲಾ ಶುಲ್ಕವನ್ನು ಹೆಚ್ಚಿಸುತ್ತಿರುವ ಕ್ರಮವನ್ನು ಖಂಡಿಸಿ, ಆಮ್ ಆದ್ಮಿ ಪಾರ್ಟಿ (ಎಎಪಿ) ವಿಜಯಪುರ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ಭೋಗೇಶ್ ಸೋಲಾಪುರ್ ನೇತೃತ್ವದಲ್ಲಿ, ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ತಕ್ಷಣದ ಕ್ರಮಕ್ಕೆ ಆಗ್ರಹಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ “ಜಿಲ್ಲೆಯ ಮಧ್ಯಮ ಹಾಗೂ ಬಡ ವರ್ಗದ ಕುಟುಂಬಗಳು ಈಗಾಗಲೇ ಬೆಲೆ ಏರಿಕೆಯ ಹೊರೆ ಹೊತ್ತಿದ್ದು, ಇಂತಹ ಸಂದರ್ಭದಲ್ಲಿ ವಿಜಯಪುರದ ಖಾಸಗಿ ಶಾಲೆಗಳ ಅನಿಯಂತ್ರಿತ ಶುಲ್ಕ ಹೆಚ್ಚಳವು ಪೋಷಕರ ಮೇಲೆ ಹೆಚ್ಚುವರಿ ಆರ್ಥಿಕ ಭಾರವನ್ನು ಹೊರಿಸುತ್ತಿದೆ” ಎಂದು ಅವರು ಆರೋಪಿಸಿದರು.
“ಕರ್ನಾಟಕ ಶಿಕ್ಷಣ ಇಲಾಖೆಯ ನಿಯಮಗಳ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳು ಗರಿಷ್ಠ ಶೇ.5 ರವರೆಗೆ ಮಾತ್ರ ಶುಲ್ಕ ಹೆಚ್ಚಳ ಮಾಡಬಹುದಾಗಿದ್ದು, ಅದಕ್ಕಿಂತ ಹೆಚ್ಚಿನ ಏರಿಕೆ ನಿಯಮಬಾಹಿರವಾಗಿದೆ.
ಅಲ್ಲದೆ, ಹೆಚ್ಚಿನ ಶಾಲೆಗಳು ಶುಲ್ಕ ಹೆಚ್ಚಳಕ್ಕೆ ಅನುಗುಣವಾಗಿ ಮೂಲಸೌಕರ್ಯ, ಶಿಕ್ಷಕರ ಗುಣಮಟ್ಟ ಅಥವಾ ಶಿಕ್ಷಣದ ಮಟ್ಟದಲ್ಲಿ ಯಾವುದೇ ಗಮನಾರ್ಹ ಸುಧಾರಣೆ ಮಾಡಿಲ್ಲ. ಅತಿಯಾದ ಶುಲ್ಕ ಹೆಚ್ಚಳವು ಶಿಕ್ಷಣ ಕ್ಷೇತ್ರದಲ್ಲಿ ಅಸಮಾನತೆಯನ್ನು ಹೆಚ್ಚಿಸುವುದರ ಜೊತೆಗೆ ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಶಿಕ್ಷಣದ ಹಕ್ಕಿಗೆ ಧಕ್ಕೆಯುಂಟು ಮಾಡಲಿದೆ” ಎಂದು ಭೋಗೇಶ್ ಸೋಲಾಪುರ್ ಬೇಸರ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಾಧ್ಯಮ ಉಸ್ತುವಾರಿ ಸಂಜು ಶೆಟಗಾರ, ಯುವ ಮುಖಂಡ ಪ್ರಕಾಶ್ ಸಬರದ, ನಗರ ಜಂಟಿ ಕಾರ್ಯದರ್ಶಿ ಜ್ಯೋತಿಭಾ ಹೊನ್ನಕಲಸೆ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯಶವಂತರಾಯಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಸಾಮೂಹಿಕ ರಾಜಿನಾಮೆ

ಬಿಲ್ಲವ ಸಮಾಜ ಬಗ್ಗೆ ಅವಾಚ್ಯ ಪದಗಳಿಂದ ನಿಂದನೆ ಆರೋಪ

ಜಿಪಿಎಸ್ ಪ್ರಕ್ರಿಯೆಯಲ್ಲಿ ಹೆಚ್ಚಿನ ನಿಗಾ ವಹಿಸಿ :ಕುಂಬಾರ

ಜೂ.೧೦ ರಂದು ಮೋದಿಯವರಿಗಾಗಿ ಪೂಜೆ ಸಲ್ಲಿಸಿ :ಬೆಳ್ಳುಬ್ಬಿ ಕರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯಶವಂತರಾಯಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಸಾಮೂಹಿಕ ರಾಜಿನಾಮೆ
    In (ರಾಜ್ಯ ) ಜಿಲ್ಲೆ
  • ಬಿಲ್ಲವ ಸಮಾಜ ಬಗ್ಗೆ ಅವಾಚ್ಯ ಪದಗಳಿಂದ ನಿಂದನೆ ಆರೋಪ
    In (ರಾಜ್ಯ ) ಜಿಲ್ಲೆ
  • ಜಿಪಿಎಸ್ ಪ್ರಕ್ರಿಯೆಯಲ್ಲಿ ಹೆಚ್ಚಿನ ನಿಗಾ ವಹಿಸಿ :ಕುಂಬಾರ
    In (ರಾಜ್ಯ ) ಜಿಲ್ಲೆ
  • ಜೂ.೧೦ ರಂದು ಮೋದಿಯವರಿಗಾಗಿ ಪೂಜೆ ಸಲ್ಲಿಸಿ :ಬೆಳ್ಳುಬ್ಬಿ ಕರೆ
    In (ರಾಜ್ಯ ) ಜಿಲ್ಲೆ
  • ಬೀದಿ ಬದಿ ವ್ಯಾಪಾರಿಗಳಿಗೆ ಸೌಲಭ್ಯಗಳ ಕುರಿತುಜೂ.1 ರಿಂದ 30 ರವರೆಗೆ ವಿಶೇಷ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಅಪಾಯಕ್ಕೆ ಆಹ್ವಾನ ನೀಡುವ ಸೇತುವೆ :ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಜೂ.೯ರಿಂದ ಉಚಿತ ಆರೋಗ್ಯ ತಪಾಸಣೆ & ಚಿಕಿತ್ಸಾ ಶಿಬಿರ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಮತದಾರರ ಸಹಾಯವಾಣಿ ಕೇಂದ್ರ ಪ್ರಾರಂಭ
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಯಶಸ್ವಿಗೊಳಿಸಿ
    In (ರಾಜ್ಯ ) ಜಿಲ್ಲೆ
  • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಆಮ್ ಆದ್ಮಿ ಪಾರ್ಟಿ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.