Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯಶವಂತರಾಯಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಸಾಮೂಹಿಕ ರಾಜಿನಾಮೆ

ಬಿಲ್ಲವ ಸಮಾಜ ಬಗ್ಗೆ ಅವಾಚ್ಯ ಪದಗಳಿಂದ ನಿಂದನೆ ಆರೋಪ

ಜಿಪಿಎಸ್ ಪ್ರಕ್ರಿಯೆಯಲ್ಲಿ ಹೆಚ್ಚಿನ ನಿಗಾ ವಹಿಸಿ :ಕುಂಬಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೀದಿ ಬದಿ ವ್ಯಾಪಾರಿಗಳಿಗೆ ಸೌಲಭ್ಯಗಳ ಕುರಿತುಜೂ.1 ರಿಂದ 30 ರವರೆಗೆ ವಿಶೇಷ ಅಭಿಯಾನ
(ರಾಜ್ಯ ) ಜಿಲ್ಲೆ

ಬೀದಿ ಬದಿ ವ್ಯಾಪಾರಿಗಳಿಗೆ ಸೌಲಭ್ಯಗಳ ಕುರಿತುಜೂ.1 ರಿಂದ 30 ರವರೆಗೆ ವಿಶೇಷ ಅಭಿಯಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಧಾರವಾಡ: ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ ನಿಧಿ ಯೋಜನೆಯನ್ನು ಬೀದಿ ಬದಿ ವ್ಯಾಪಾರಿಗಳ ಅನುಕೂಲಕ್ಕಾಗಿ 2020 ರಲ್ಲಿ ಜಾರಿಗೊಳಿಸಿದ್ದು, ಮಾರ್ಚ-2030 ರವರೆಗೆ ಜಾರಿಯಲ್ಲಿರುತ್ತದೆ. ಜಿಲ್ಲಾ ಮಟ್ಟದಲ್ಲಿ ಸ್ವ-ನಿಧಿ ಮಹೋತ್ಸವ, ನಗರ ಮಟ್ಟದಲ್ಲಿ ಲೋಕ ಕಲ್ಯಾಣ ಮೇಳ ಮತ್ತು ಜನಗಣತಿ ಪಟ್ಟಣಗಳಲ್ಲಿ ಸ್ವ-ನಿಧಿ ಮೇಳಗಳನ್ನು ಜೂನ್ 1, 2026 ರಿಂದ ಜೂನ್ 30, 2026 ರವರೆಗೆ ವಿಶೇಷ ಅಭಿಯಾನವನ್ನು ಆಯೋಜಿಸಲಾಗಿದೆ.
ಆಸಕ್ತ ಬೀದಿ ಬದಿ ವ್ಯಾಪಾರಿಗಳು ಗುರುತಿನ ಚೀಟಿ ಪಡೆಯಲು ಆಧಾರ ಕಾರ್ಡ ಪ್ರತಿ (ಕುಟುಂಬದ ಸದಸ್ಯರ ಸಹಿ), ಮತದಾರರ ಗುರುತಿನ ಚೀಟಿ ಪ್ರತಿ, ಪಡಿತರ ಚೀಟಿ ಪ್ರತಿ, ಪಾಸಪೋರ್ಟ ಸೈಜ ಫೋಟೊ-3, ಕುಟುಂಬದ ಸದಸ್ಯರುಗಳು ಹೊಂದಿದ ಪೋಟೊ-2 (ಗುಂಪು ಫೋಟೊ), ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಖಾತೆ ಹೊಂದಿರುವ ಪಾಸ್ ಪುಸ್ತಕ ಪ್ರತಿ, ಬೀದಿ ಬದಿ ವ್ಯಾಪಾರ ಮಾಡುವ ಸ್ಥಳದ 2 ಛಾಯಾ ಚಿತ್ರಗಳನ್ನು ಸಲ್ಲಿಸಬೇಕು.
ಬೀದಿ ಬದಿ ವ್ಯಾಪಾರಿಗಳಿಗೆ ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ವಿಮಾ ಸೌಲಭ್ಯವನ್ನು ವಿವಿಧ ಯೋಜನೆಯಡಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಸಮುದಾಯ ಸಂಘಟನಾಧಿಕಾರಿ, ಸಮುದಾಯ ಸಂಘಟಕರು ಮತ್ತು ಸಮುದಾಯ ಸಂಪನ್ಮೂಲ ವ್ಯಕ್ತಿಗಳು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಡೇ-ನಲ್ಮ್ ಕಛೇರಿ ಹುಬ್ಬಳ್ಳಿ, ಧಾರವಾಡ, ಅಣ್ಣಿಗೇರಿ, ನವಲಗುಂದ, ಪುರಸಭೆ ಕಛೇರಿ, ಅಳ್ನಾವರ, ಕಲಘಟಗಿ, ಕುಂದಗೋಳ, ಪಟ್ಟಣ ಪಂಚಾಯತ ಕಛೇರಿ, ಪಟ್ಟಣ ಮಾರಾಟ ಸಮಿತಿ ಸದಸ್ಯರು, ವ್ಯವಸ್ಥಾಪಕರು, ರಾಷ್ಟ್ರೀಕೃತ ಬ್ಯಾಂಕುಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯಶವಂತರಾಯಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಸಾಮೂಹಿಕ ರಾಜಿನಾಮೆ

ಬಿಲ್ಲವ ಸಮಾಜ ಬಗ್ಗೆ ಅವಾಚ್ಯ ಪದಗಳಿಂದ ನಿಂದನೆ ಆರೋಪ

ಜಿಪಿಎಸ್ ಪ್ರಕ್ರಿಯೆಯಲ್ಲಿ ಹೆಚ್ಚಿನ ನಿಗಾ ವಹಿಸಿ :ಕುಂಬಾರ

ಜೂ.೧೦ ರಂದು ಮೋದಿಯವರಿಗಾಗಿ ಪೂಜೆ ಸಲ್ಲಿಸಿ :ಬೆಳ್ಳುಬ್ಬಿ ಕರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯಶವಂತರಾಯಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಸಾಮೂಹಿಕ ರಾಜಿನಾಮೆ
    In (ರಾಜ್ಯ ) ಜಿಲ್ಲೆ
  • ಬಿಲ್ಲವ ಸಮಾಜ ಬಗ್ಗೆ ಅವಾಚ್ಯ ಪದಗಳಿಂದ ನಿಂದನೆ ಆರೋಪ
    In (ರಾಜ್ಯ ) ಜಿಲ್ಲೆ
  • ಜಿಪಿಎಸ್ ಪ್ರಕ್ರಿಯೆಯಲ್ಲಿ ಹೆಚ್ಚಿನ ನಿಗಾ ವಹಿಸಿ :ಕುಂಬಾರ
    In (ರಾಜ್ಯ ) ಜಿಲ್ಲೆ
  • ಜೂ.೧೦ ರಂದು ಮೋದಿಯವರಿಗಾಗಿ ಪೂಜೆ ಸಲ್ಲಿಸಿ :ಬೆಳ್ಳುಬ್ಬಿ ಕರೆ
    In (ರಾಜ್ಯ ) ಜಿಲ್ಲೆ
  • ಬೀದಿ ಬದಿ ವ್ಯಾಪಾರಿಗಳಿಗೆ ಸೌಲಭ್ಯಗಳ ಕುರಿತುಜೂ.1 ರಿಂದ 30 ರವರೆಗೆ ವಿಶೇಷ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಅಪಾಯಕ್ಕೆ ಆಹ್ವಾನ ನೀಡುವ ಸೇತುವೆ :ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಜೂ.೯ರಿಂದ ಉಚಿತ ಆರೋಗ್ಯ ತಪಾಸಣೆ & ಚಿಕಿತ್ಸಾ ಶಿಬಿರ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಮತದಾರರ ಸಹಾಯವಾಣಿ ಕೇಂದ್ರ ಪ್ರಾರಂಭ
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಯಶಸ್ವಿಗೊಳಿಸಿ
    In (ರಾಜ್ಯ ) ಜಿಲ್ಲೆ
  • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಆಮ್ ಆದ್ಮಿ ಪಾರ್ಟಿ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.