Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಕಾಲಕ್ಕೆ ವಿವಿಧ ಪ್ರಮಾಣ ಪತ್ರಗಳನ್ನು ವಿತರಿಸಿ :ಡಿಸಿ ಡಾ.ಆನಂದ ಕೆ
(ರಾಜ್ಯ ) ಜಿಲ್ಲೆ

ಸಕಾಲಕ್ಕೆ ವಿವಿಧ ಪ್ರಮಾಣ ಪತ್ರಗಳನ್ನು ವಿತರಿಸಿ :ಡಿಸಿ ಡಾ.ಆನಂದ ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಿಕೋಟ-ಬಬಲೇಶ್ವರ ತಾಲೂಕಿನ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಭೇಟಿ-ಪರಿಶೀಲನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿವಿಧ ಪ್ರಮಾಣ ಪತ್ರಗಳನ್ನು ಸಾರ್ವಜನಿಕರಿಗೆ ಸಕಾಲಕ್ಕೆ ವಿತರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.
ಗುರುವಾರ ಬಬಲೇಶ್ವರ ತಾಲೂಕಿನ ಮಮದಾಪುರ ನಾಡಕಚೇರಿಯ ಅಟಲ್ ಜನಸ್ನೇಹಿ ಕೇಂದ್ರದಲ್ಲಿ ನೀಡಲಾಗುವ ವಿವಿಧ ಪ್ರಮಾಣ ಪತ್ರಗಳ ಹಾಗೂ ಪಿಂಚಣಿ ಯೋಜನೆಗಳನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.
ಅಟಲ್ ಜನಸ್ನೇಹಿ ಕೇಂದ್ರದಲ್ಲಿ ನೀಡಲಾಗುವ ವಿವಿಧ ಪ್ರಮಾಣ ಪತ್ರಗಳನ್ನು ಸಾರ್ವಜನಿಕರಿಗೆ ಸಕಾಲಕ್ಕೆ ವಿತರಿಸಬೇಕು ಎಂದು ಸೂಚಿಸಿದ ಅವರು, ಬಳಿಕ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.
ಇದಕ್ಕೂ ಮೊದಲು ಗ್ರಾಮದಲ್ಲಿ ಅರಣ್ಯ ಇಲಾಖೆಯವರು ಆಯೋಜಿಸಿದ್ದ ಹಸರೀಕರಣ ಮತ್ತು ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಸಿ ನೆಟ್ಟು, ಸಸಿಗೆ ನೀರುಣಿಸಿದರು.
ನಂತರ ಮಮದಾಪುರ ದೊಡ್ಡ ಕೆರೆಗೆ ಬೇಟಿ ನೀಡಿ ಕೆರೆ ತುಂಬಿಸುವ ಯೋಜನೆ ಬಗ್ಗೆ ಪರಿಶೀಲಿಸಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಬಳಿಕ ಬಬಲೇಶ್ವರ ಪಟ್ಟಣದ ಸರಕಾರಿ ಐ.ಟಿ.ಐ ಕಾಲೇಜಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಕಾರ್ಯದ ಕುರಿತು ಮತಗಟ್ಟೆ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಕುರಿತು ಸೂಕ್ತ ಸಲಹೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕಂದಾಯ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ
    In (ರಾಜ್ಯ ) ಜಿಲ್ಲೆ
  • ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ & ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯ ಪಾಲ್ಗೊಳ್ಳುವಿಕೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ತಂಪೆರೆದ ಆಶ್ಲೇಶ ಮಳೆ
    In (ರಾಜ್ಯ ) ಜಿಲ್ಲೆ
  • ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!
    In (ರಾಜ್ಯ ) ಜಿಲ್ಲೆ
  • ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.