Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೊಲಸು ಹೋಲಿಕೆ ಈ ಜನಕೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 11, 2026

ಬಸವಾದಿ ಶರಣರ ಹಿಂದೂ ಸಮಾವೇಶ ಬಹಿಷ್ಕರಿಸಲು ಡಾ.ಪಟ್ಟಣ ಕರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»Uncategorized»ಮೈಸೂರು ವಿವಿಯ ವಿವಿಧ ಕೋರ್ಸ್ಗಳ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ
Uncategorized

ಮೈಸೂರು ವಿವಿಯ ವಿವಿಧ ಕೋರ್ಸ್ಗಳ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬ್ಯಾಚುಲರ್ ಆಫ್ ವಿಜುಯಲ್ ಆರ್ಟ್ಸ್ ನಾಲ್ಕು ವರ್ಷದ ಎಂಟು ಸೆಮಿಸ್ಟರ್‌ಗಳ ರಾಜ್ಯ ಶಿಕ್ಷಣ ಪದ್ಧತಿಯಂತೆ ೨೦೨೬-೨೭ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬಿ.ವಿ. ಕಲೆಯಲ್ಲಿ ಸ್ನಾತಕ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿಯುಸಿ ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಮೈಸೂರು ವಿವಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಈ ಪದವಿಯಲ್ಲಿ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ, ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋಧ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು https;//uucms.karnataka.gov.inಆನ್‌ಲೈನ್ ನಲ್ಲಿ ಜೂ.೧೨ರೊಳಗಾಗಿ ಅರ್ಜಿ ಸಲ್ಲಿಸಬೇಕು. ಪ್ರವೇಶಾತಿ ಕೋರಿ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನವನ್ನು ಜೂ.೧೫ ರಂದು ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: ೦೮೨೧-೨೪೩೮೯೩೧ ಸಂಪರ್ಕಿಸಬಹುದು ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜನ ಡೀನ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share. Facebook Twitter Pinterest Email Telegram WhatsApp
  • Website

Related Posts

ತಾಯಿ ಹಾಲು ಬ್ಯಾಂಕ್ ಸೌಲಭ್ಯ ಪಡೆದುಕೊಳ್ಳಿ :ಡಾ.ಮಾಸ್ತಿಹೊಳಿ

ಬಿಜೆಪಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ

ನೂತನ ಡಿಡಿಪಿಯು ಉಪ್ಪಾರ ರಿಗೆ ಸನ್ಮಾನ

ಲಾಡ್ಜ್ ಮೇಲೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ ಜಾಲದ ಈರ್ವರ ಸೆರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೊಲಸು ಹೋಲಿಕೆ ಈ ಜನಕೆ
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 11, 2026
    In ದಿನಪತ್ರಿಕೆ
  • ಬಸವಾದಿ ಶರಣರ ಹಿಂದೂ ಸಮಾವೇಶ ಬಹಿಷ್ಕರಿಸಲು ಡಾ.ಪಟ್ಟಣ ಕರೆ
    In (ರಾಜ್ಯ ) ಜಿಲ್ಲೆ
  • ಗ್ರಾಮಒನ್ ಫ್ರಾಂಚೈಸಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜೂ.೧೨ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮೈಸೂರು ವಿವಿಯ ವಿವಿಧ ಕೋರ್ಸ್ಗಳ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ
    In Uncategorized
  • ಕೋರವಾರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಸಮವಸ್ತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಸಕಾಲಕ್ಕೆ ವಿವಿಧ ಪ್ರಮಾಣ ಪತ್ರಗಳನ್ನು ವಿತರಿಸಿ :ಡಿಸಿ ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ಜೂ.೧೬ ರಂದು ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಮೋದಿ ಸರ್ಕಾರಕ್ಕೆ 12 ವರ್ಷ:ಹೆಚ್ ಡಿ ಕೋಟೆಯಲ್ಲಿ ಬಿಜೆಪಿ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.