Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮಒನ್ ಫ್ರಾಂಚೈಸಿಗೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಗ್ರಾಮಒನ್ ಫ್ರಾಂಚೈಸಿಗೆ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಿಂದಗಿ ತಾಲೂಕಿನ ಕೊಕಟನೂರ ಹಾಗೂ ಇಂಡಿ ತಾಲೂಕಿನ ಹಿಂಗಣಿ ಗ್ರಾಪಂ ನಲ್ಲಿ ಗ್ರಾಮ ಒನ್ ಫ್ರಾಂಚೈಸಿಗೆ ಇ- ಆಡಳಿತ ಆನ್ ಲೈನ್ ಅರ್ಜಿ ಆಹ್ವಾನಿಸಿದೆ.
ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್ ಫ್ರಾಂಚೈಸಿಗೆ ಆನ್ ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಗ್ರಾಮ ಒನ್ ಇದು ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಸೇವಾ ಸಿಂಧು ಅಡಿ ರೂಪಿಸಲಾಗಿದೆ. ಸರ್ಕಾರದ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಕೊಕಟನೂರ ಹಾಗೂ ಹಿಂಗಣಿ ಗ್ರಾಪಂನಲ್ಲಿ ಗ್ರಾಮ ಒನ್ ಫ್ರಾಂಚೈಸಿಗೆ ಜೂ.೧ರಿಂದ ಜೂ.೧೫ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಆಭ್ಯರ್ಥಿಗಳು https://sevasindhuservices.karnataka.gov.in ಪೋರ್ಟಲ್ ಮುಖಾಂತರ ಸಿಟಿಜನ್ ಲಾಗಿನ್ ಕ್ರಿಯೇಟ್ ಮಾಡಿಕೊಂಡು ನಂತರ ಲಾಗಿನ್ ಆಗಿ ಸರ್ಚ್ ಬಾಕ್ಸ್ ನಲ್ಲಿ ಗ್ರಾಮ ಒನ್ ಫ್ರಾಂಚೈಸಿ ಸರ್ಚ್ ಮಾಡಿ ಸೆಲೆಕ್ಟ್ ಮಾಡಿಕೊಂಡು ಕೇಳಿರುವ ಮಾಹಿತಿಯನ್ನು ಸಮರ್ಪಕವಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ

ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ
    In (ರಾಜ್ಯ ) ಜಿಲ್ಲೆ
  • ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ
    In (ರಾಜ್ಯ ) ಜಿಲ್ಲೆ
  • ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಇಂಡಿ: ಕೆಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಸಿಕ ಗೌರವಧನ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಕಾನೂನು ಅರಿವು ಮತ್ತು ನೆರವು
    In (ರಾಜ್ಯ ) ಜಿಲ್ಲೆ
  • ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಪತ್ರ ಚಳುವಳಿ
    In (ರಾಜ್ಯ ) ಜಿಲ್ಲೆ
  • ರೆಡ್ಡಿ ಸಮಾಜದ ಅಭಿನಂದನಾ ಸಮಾವೇಶ ಯಶಸ್ವಿಗೊಳಿಸಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವಿಗೆ ತೀವ್ರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.