Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೊಲಸು ಹೋಲಿಕೆ ಈ ಜನಕೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 11, 2026

ಬಸವಾದಿ ಶರಣರ ಹಿಂದೂ ಸಮಾವೇಶ ಬಹಿಷ್ಕರಿಸಲು ಡಾ.ಪಟ್ಟಣ ಕರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವಾದಿ ಶರಣರ ಹಿಂದೂ ಸಮಾವೇಶ ಬಹಿಷ್ಕರಿಸಲು ಡಾ.ಪಟ್ಟಣ ಕರೆ
(ರಾಜ್ಯ ) ಜಿಲ್ಲೆ

ಬಸವಾದಿ ಶರಣರ ಹಿಂದೂ ಸಮಾವೇಶ ಬಹಿಷ್ಕರಿಸಲು ಡಾ.ಪಟ್ಟಣ ಕರೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಮಾಜದಲ್ಲಿ ಅಶಾಂತಿ ದ್ವೇಷ ಮತ್ಸರ ಬಿತ್ತುವ ಕನ್ನೇರಿ ಮಠದ ಅದೃಶ್ಯ ಶ್ರೀ ಕಾಡ ಸಿದ್ದೇಶ್ವರ ಶ್ರೀಗಳು 28 ಜೂನ್ 2026 ರಂದು ಮಹಾಮಾನವತಾವಾದಿ ವಿಶ್ವ ಗುರು ಬಸವಣ್ಣನವರ ಕರ್ಮ ಭೂಮಿ ಬಸವ ಕಲ್ಯಾಣದಲ್ಲಿ ಆಯೋಜಿಸಿರುವ ಬಸವಾದಿ ಶರಣರ ಹಿಂದೂ ಸಮಾವೇಶವನ್ನು ಕರ್ನಾಟಕ ರಾಜ್ಯ ಸರ್ಕಾರ ನಿಷೇಧಿಸ ಬೇಕು ಎಂದು ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಸವ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಕನ್ನೇರಿ ಮಠದ ಅದೃಶ್ಯ ಶ್ರೀ ಕಾಡ ಸಿದ್ದೇಶ್ವರ ಶ್ರೀಗಳು ಸಮಾಜದಲ್ಲಿ ಗೊಂದಲ ನಿರ್ಮಿಸುತ್ತಿದ್ದಾರೆ. ಅವರು ಬಳಸುವ ಅಸಂವಿಧಾನ ಪದಗಳನ್ನು ಸುಪ್ರೀಂ ಕೋರ್ಟ್ ಕೂಡ ಛೀಮಾರಿ ಹಾಕಿದೆ. ಕನ್ನೇರಿ ಮಠದ ಅದೃಶ್ಯ ಶ್ರೀ ಕಾಡ ಸಿದ್ದೇಶ್ವರ ಶ್ರೀಗಳು ಬಸವಣ್ಣನವರ ಅವೈದಿಕ ಹಿಂದುಯೇತರ ಚಿಂತನೆಗಳನ್ನು ಮರೆ ಮಾಚಿ ವೈದಿಕ ಸನಾತನ ಧರ್ಮದ ಒಂದು ಭಾಗವೇ ಲಿಂಗಾಯತ ಧರ್ಮ ಎಂದು ಪ್ರತಿಪಾದಿಸಿ
ಬಸವ ಭಕ್ತರ ಭಾವನೆಗಳಿಗೆ ಧಕ್ಕೆ ನೋವು ಉಂಟು ಮಾಡುತ್ತಿದ್ದಾರೆ. ಅತ್ಯಂತ ಅಶ್ಲೀಲ ಪದಗಳನ್ನು ಉಪಯೋಗಿಸುವ ಕನ್ನೇರಿ ಮಠದ ಅದೃಶ್ಯ ಶ್ರೀ ಕಾಡ ಸಿದ್ದೇಶ್ವರ ಶ್ರೀಗಳು ಅದನ್ನೇ ಬಂಡವಾಳ ಮಾಡಿಕೊಂಡು ಹಿಂಸೆ ಪ್ರಚೋದನೆ ಮಾಡುವ
ಭಾಷಣ ಮಾಡುತ್ತಿದ್ದಾರೆ. ಕಾರಣ ಕರ್ನಾಟಕ ರಾಜ್ಯ ಸರ್ಕಾರ ಕನ್ನೇರಿ ಮಠದ ಅದೃಶ್ಯ ಶ್ರೀ ಕಾಡ ಸಿದ್ದೇಶ್ವರ ಶ್ರೀಗಳ ಬಸವ ಕಲ್ಯಾಣ ಪ್ರವೇಶವನ್ನು ನಿರ್ಬಂಧಿಸಬೇಕು ಎಂದು ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ಪುಣೆ ಇದರ ಅಧ್ಯಕ್ಷ ಡಾ ಶಶಿಕಾಂತ ಪಟ್ಟಣ ಇವರು ಸರಕಾರವನ್ನು ಆಗ್ರಹಿಸಿದ್ದಾರೆ.
ಇದರ ಜೊತೆಗೆ ಬಸವಾದಿ ಶರಣರ ಹಿಂದೂ ಸಮಾವೇಶ ಬಹಿಷ್ಕರಿಸುವ ಹಿನ್ನೆಲೆಯಲ್ಲಿ ದಿನಾಂಕ 27 ಮತ್ತು 28 ಜೂನ್ ರಂದು ಬಸವ ಕಲ್ಯಾಣ ಮತ್ತು ಬೀದರ ನಗರವನ್ನು ಬಸವ ಪರ ಸಂಘಟನೆಗಳು ಸಂಪೂರ್ಣ ಬಂದ್ ಮಾಡಿ ಬಸವಾದಿ ಶರಣರ ಹಿಂದೂ ಸಮಾವೇಶವನ್ನು ವಿಫಲಗೊಳಿಸಬೇಕು. ಕನ್ನೇರಿ ಮಠದ ಅದೃಶ್ಯ ಶ್ರೀ ಕಾಡ ಸಿದ್ದೇಶ್ವರ ಶ್ರೀಗಳು ತಮಗೆ ಬೇಕಿದ್ದರೆ ಹಿಂದೂ ಸಮಾವೇಶ ನಡೆಸಿ ತಮ್ಮ ಧರ್ಮ ಸಿದ್ಧಾಂತದ ಬಗ್ಗೆ ಚರ್ಚೆ ಸಭೆ ನಡೆಸಲಿ. ಅದನ್ನು ಬಿಟ್ಟು ಬಸವಾದಿ ಶರಣರ ಹಿಂದೂ ಸಮಾವೇಶ ಮಾಡುವುದಕ್ಕೆ ನಮ್ಮೆಲ್ಲರ ವಿರೋಧವಿದೆಯೆಂದು ಸ್ಪಷ್ಟ ಪಡಿಸಿದರು.
ಪ್ರೊ ಶಾರದಮ್ಮ ಪಾಟಿಲ ಬಾದಾಮಿ, ಡಾ ಜಯಶ್ರೀ ಪಟ್ಟಣ, ಡಾ ಸರಸ್ವತಿ ಪಾಟೀಲ, ಸುಧಾ ಪಾಟೀಲ, ಅಕ್ಕ ಮಹಾದೇವಿ ತೆಗ್ಗಿ, ರತ್ನಕ್ಕ ಬಿರಾದಾರ, ಸಿದ್ದಪ್ಪ ಪಡನಾಡ, ಡಾ ಶಾರದಾಮಣಿ ಹುನಶಾಳ, ವಿಜಯಲಕ್ಷ್ಮಿ ಹಂಗರಗಿ, ಗೌರಮ್ಮ ನಾಶಿ, ಪ್ರೊ ಪ್ರೇಮಕ್ಕ ಅಣ್ಣಿಗೇರಿ ಮತ್ತು ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ಅಕ್ಕನ ಅರಿವು, ಬಸವಾದಿ ಶರಣರ ಚಿಂತನ ಕೂಟಗಳು ಬಸವಾದಿ ಶರಣರ ಹಿಂದೂ ಸಮಾವೇಶವನ್ನು ಬಸವ ಕಲ್ಯಾಣದಲ್ಲಿ ನಿರ್ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೊಲಸು ಹೋಲಿಕೆ ಈ ಜನಕೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 11, 2026

ಗ್ರಾಮಒನ್ ಫ್ರಾಂಚೈಸಿಗೆ ಅರ್ಜಿ ಆಹ್ವಾನ

ಜೂ.೧೨ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೊಲಸು ಹೋಲಿಕೆ ಈ ಜನಕೆ
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 11, 2026
    In ದಿನಪತ್ರಿಕೆ
  • ಬಸವಾದಿ ಶರಣರ ಹಿಂದೂ ಸಮಾವೇಶ ಬಹಿಷ್ಕರಿಸಲು ಡಾ.ಪಟ್ಟಣ ಕರೆ
    In (ರಾಜ್ಯ ) ಜಿಲ್ಲೆ
  • ಗ್ರಾಮಒನ್ ಫ್ರಾಂಚೈಸಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜೂ.೧೨ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮೈಸೂರು ವಿವಿಯ ವಿವಿಧ ಕೋರ್ಸ್ಗಳ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ
    In Uncategorized
  • ಕೋರವಾರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಸಮವಸ್ತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಸಕಾಲಕ್ಕೆ ವಿವಿಧ ಪ್ರಮಾಣ ಪತ್ರಗಳನ್ನು ವಿತರಿಸಿ :ಡಿಸಿ ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ಜೂ.೧೬ ರಂದು ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಮೋದಿ ಸರ್ಕಾರಕ್ಕೆ 12 ವರ್ಷ:ಹೆಚ್ ಡಿ ಕೋಟೆಯಲ್ಲಿ ಬಿಜೆಪಿ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.