Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೂ.14 ರಂದು ಪ್ರತಿಭಾ ಪುರಸ್ಕಾರ & ಸನ್ಮಾನ
(ರಾಜ್ಯ ) ಜಿಲ್ಲೆ

ಜೂ.14 ರಂದು ಪ್ರತಿಭಾ ಪುರಸ್ಕಾರ & ಸನ್ಮಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ವಿರಕ್ತಮಠದಲ್ಲಿ ಹಂಗರಗಿಯ ಚನ್ನಬಸವೇಶ್ವರ ಪ್ರತಿಷ್ಠಾನ, ತಾಲೂಕು ಶರಣ ಸಾಹಿತ್ಯ ಪರಿಷತ್ತು, ಕದಳಿ ವೇದಿಕೆಯ ಸಹಯೋಗದಲ್ಲಿ ಜೂ. 14 ರಂದು ಬೆಳಗ್ಗೆ 10 ಗಂಟೆಗೆ ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ ಹಾಗೂ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಾನಿಧ್ಯವನ್ನು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ವಹಿಸುವರು. ಪಿ.ಎಲ್.ಡಿ. ಬ್ಯಾಂಕಿನ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಚನ್ನಬಸವೇಶ್ವರ ಪ್ರತಿಷ್ಠಾನದ ಅಧ್ಯಕ್ಷ ವಿವೇಕಾನಂದ ಕಲ್ಯಾಣಶೆಟ್ಟಿ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಂಬುನಾಥ ಕಂಚ್ಯಾಣಿ, ವೈದ್ಯ ಡಾ.ಎನ್.ಬಿ.ವಜೀರಕರ, ಸ್ಥಳೀಯ ಎಸ್.ಬಿ.ಐ ಬ್ಯಾಂಕಿನ ವ್ಯವಸ್ಥಾಪಕ ರಾಘವೇಂದ್ರ ಕಟ್ಟಿ, ನಿವೃತ್ತ ಶಿಕ್ಷಕರಾದ ಸಿ.ಸಿ.ಮೂಕಾರ್ತಿಹಾಳ, ನಾಗರಾಜ ಹೊಸಮನಿ ಆಗಮಿಸುವರು.
ತಳೇವಾಡದ ಸರ್ಕಾರಿ ಮಾಧ್ಯಮಿಕ ಶಾಲೆಯ ಮುಖ್ಯೋಪಾಧ್ಯಯ ಸಂಗಮೇಶ ಪೂಜಾರಿ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಸವನಬಾಗೇವಾಡಿ, ನಿಡಗುಂದಿ, ಕೊಲ್ಹಾರ ತಾಲೂಕಿನಲ್ಲಿ ಕನ್ನಡ, ಆಂಗ್ಲ ಮಾಧ್ಯಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಅಖಂಡ ತಾಲೂಕಿನಲ್ಲಿ ಉರ್ದು ಮಾಧ್ಯಮದಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ, ವಾಣಿಜ್ಯ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಜೆಇಇ ಪರೀಕ್ಷೆಯಲ್ಲಿ ಎಸ್.ಸಿ ಕೋಟಾದಲ್ಲಿ 57 ನೇ ರ್ಯಾಂಕ್ ಪಡೆದ ಪ್ರದೀಪ ಮೂರಮಾನ ಅವರಿಗೆ ತಾಲೂಕಿನಲ್ಲಿ ವೈದ್ಯಕೀಯ ಪದವಿ ಪಡೆದವರಿಗೆ ವಿಶೇಷ ಸನ್ಮಾನ, ನಿವೃತ್ತ ನೌಕರ ಬಾಂಧವರಿಗೆ ಗೌರವ ಸನ್ಮಾನ ಮಾಡಲಾಗುವದು ಎಂದು ಕದಳಿ ವೇದಿಕೆಯ ಅಧ್ಯಕ್ಷೆ ಸಾವಿತ್ರಿ ಕಲ್ಯಾಣಶೆಟ್ಟಿ, ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಣ್ಣ ಮರ್ತುರ, ಚನ್ನಬಸವೇಶ್ವರ ಪ್ರತಿಷ್ಥಾನದ ಕಾರ್ಯದರ್ಶಿ ಮುತ್ತು ಪತ್ತಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ

ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ
    In (ರಾಜ್ಯ ) ಜಿಲ್ಲೆ
  • ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ
    In (ರಾಜ್ಯ ) ಜಿಲ್ಲೆ
  • ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಇಂಡಿ: ಕೆಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಸಿಕ ಗೌರವಧನ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಕಾನೂನು ಅರಿವು ಮತ್ತು ನೆರವು
    In (ರಾಜ್ಯ ) ಜಿಲ್ಲೆ
  • ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಪತ್ರ ಚಳುವಳಿ
    In (ರಾಜ್ಯ ) ಜಿಲ್ಲೆ
  • ರೆಡ್ಡಿ ಸಮಾಜದ ಅಭಿನಂದನಾ ಸಮಾವೇಶ ಯಶಸ್ವಿಗೊಳಿಸಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವಿಗೆ ತೀವ್ರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.