Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೂ.15ರಂದು ವಿಜಯಪುರದಲ್ಲಿ ಅಪ್ರೆಂಟಿಸ್ ಮೇಳ

ತಿಪಟೂರಿನ ಅಕ್ಷಯ ಕಲ್ಪ ಕ್ಯಾಂಪಸ್‌ಗೆ ತರಬೇತಿಗೆ ತೆರಳಿದ ರೈತರ ತಂಡ

ನನ್ನ ಗಿಡ-ನನ್ನ ಭೂಮಿ ಸಂಸ್ಥೆಯಿಂದ ದಿ.ನಾವಲಗಿ ಸ್ಮರಣೆ & ಪರಿಸರ ದಿನಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಳ್ಳಬಟ್ಟಿ ಸರಾಯಿ ಅಡ್ಡೆಗಳ ಮೇಲೆ ಪೊಲೀಸ್ ದಾಳಿ :ಮೂವರು ವಶಕ್ಕೆ
(ರಾಜ್ಯ ) ಜಿಲ್ಲೆ

ಕಳ್ಳಬಟ್ಟಿ ಸರಾಯಿ ಅಡ್ಡೆಗಳ ಮೇಲೆ ಪೊಲೀಸ್ ದಾಳಿ :ಮೂವರು ವಶಕ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಗೋಲಗುಮ್ಮಜ್ ಪೊಲೀಸ್ ಠಾಣೆ ವ್ಯಾಪ್ತಿಯ ಹರಣಶಿಖಾರಿ ಕಾಲೋನಿಯಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ಸರಾಯಿ ಹಾಗೂ ನಕಲಿ ಸೇಂದಿ ತಯಾರಿಕೆ ಮತ್ತು ಮಾರಾಟ ನಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮನಗೌಡ ಹಟ್ಟಿ ಅವರ ಮಾರ್ಗದರ್ಶನದಲ್ಲಿ, ವಿಜಯಪುರ ಉಪವಿಭಾಗದ ಡಿಎಸ್‌ಪಿ ನೇತೃತ್ವದಲ್ಲಿ ಇಂದು ಮುಂಜಾನೆ 5 ಗಂಟೆಗೆ 10 ಪೊಲೀಸ್ ತಂಡಗಳು ಕಾರ್ಯಾಚರಣೆ ನಡೆಸಿದವು.
ದಾಳಿಯ ವೇಳೆ ಕಾಲೋನಿಯಲ್ಲಿದ್ದ ಸುಮಾರು 10 ರಿಂದ 15 ಅಕ್ರಮ ಮದ್ಯ ತಯಾರಿಕಾ ಸ್ಥಳಗಳು ಪತ್ತೆಯಾಗಿದ್ದು, ಮಾನವ ಜೀವಕ್ಕೆ ಅಪಾಯಕಾರಿಯಾದ ಸಿಎಚ್ ಪೌಡರ್ ಮಿಶ್ರಣ ಮಾಡಿ ನಕಲಿ ಸೇಂದಿ ಮತ್ತು ಕಳ್ಳಬಟ್ಟಿ ಸರಾಯಿ ತಯಾರಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಸುಮಾರು 480 ರಿಂದ 500 ಲೀಟರ್ ಕಳ್ಳಬಟ್ಟಿ ಸರಾಯಿ ತಯಾರಿಕೆಗೆ ಬಳಸುತ್ತಿದ್ದ ಕಚ್ಚಾ ಕೊಳೆ ಹಾಗೂ 50 ಲೀಟರ್ ನಕಲಿ ಸೇಂದಿಯನ್ನು ಸ್ಥಳದಲ್ಲೇ ನಾಶಪಡಿಸಲಾಯಿತು. ಜೊತೆಗೆ 30 ಲೀಟರ್ ಶುದ್ಧ ಕಳ್ಳಬಟ್ಟಿ ಸರಾಯಿ ಮತ್ತು 1 ಕೆಜಿ ಸಿಎಚ್ ಪೌಡರ್ ವಶಪಡಿಸಿಕೊಳ್ಳಲಾಗಿದೆ.
ಜಪ್ತಿಗೊಂಡ ವಸ್ತುಗಳ ಒಟ್ಟು ಮೌಲ್ಯ ಸುಮಾರು ₹45,000 ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಗೋಲಗುಮ್ಮಜ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) 2023ರ ಕಲಂ 123 ಹಾಗೂ ಕರ್ನಾಟಕ ಅಬಕಾರಿ ಕಾಯ್ದೆಯ ಕಲಂ 34 ಅಡಿಯಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ.
ಬಂಧಿತ ಆರೋಪಿಗಳು:

  • ಪರಶುರಾಮ ಮುರಾರಿ ಕಾಳೆ (46), ಎಚ್‌ಎಸ್ ಕಾಲೋನಿ, ವಿಜಯಪುರ
  • ಸುನೀಲ್ ಲಕ್ಷ್ಮಣ ಚವ್ಹಾಣ (22), ಎಚ್‌ಎಸ್ ಕಾಲೋನಿ, ವಿಜಯಪುರ
  • ಸುರೇಶ್ ಬಲರಾಮ ಕಾಳೆ (52), ಎಚ್‌ಎಸ್ ಕಾಲೋನಿ, ವಿಜಯಪುರ
    ಇನ್ನೊಬ್ಬ ಆರೋಪಿ ಶಂಕರ ರತನ ಚವ್ಹಾಣ (ಸುಮಾರು 40) ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
    ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೂ.15ರಂದು ವಿಜಯಪುರದಲ್ಲಿ ಅಪ್ರೆಂಟಿಸ್ ಮೇಳ

ತಿಪಟೂರಿನ ಅಕ್ಷಯ ಕಲ್ಪ ಕ್ಯಾಂಪಸ್‌ಗೆ ತರಬೇತಿಗೆ ತೆರಳಿದ ರೈತರ ತಂಡ

ನನ್ನ ಗಿಡ-ನನ್ನ ಭೂಮಿ ಸಂಸ್ಥೆಯಿಂದ ದಿ.ನಾವಲಗಿ ಸ್ಮರಣೆ & ಪರಿಸರ ದಿನಾಚರಣೆ

ಜೂ.೧೪ ರಂದು ಎಸ್.ಬಿ.ಐ ನಿವೃತ್ತ ಸ್ನೇಹಿತರ ಸಂತೋಷ ಕೂಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೂ.15ರಂದು ವಿಜಯಪುರದಲ್ಲಿ ಅಪ್ರೆಂಟಿಸ್ ಮೇಳ
    In (ರಾಜ್ಯ ) ಜಿಲ್ಲೆ
  • ತಿಪಟೂರಿನ ಅಕ್ಷಯ ಕಲ್ಪ ಕ್ಯಾಂಪಸ್‌ಗೆ ತರಬೇತಿಗೆ ತೆರಳಿದ ರೈತರ ತಂಡ
    In (ರಾಜ್ಯ ) ಜಿಲ್ಲೆ
  • ನನ್ನ ಗಿಡ-ನನ್ನ ಭೂಮಿ ಸಂಸ್ಥೆಯಿಂದ ದಿ.ನಾವಲಗಿ ಸ್ಮರಣೆ & ಪರಿಸರ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕಳ್ಳಬಟ್ಟಿ ಸರಾಯಿ ಅಡ್ಡೆಗಳ ಮೇಲೆ ಪೊಲೀಸ್ ದಾಳಿ :ಮೂವರು ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಜೂ.೧೪ ರಂದು ಎಸ್.ಬಿ.ಐ ನಿವೃತ್ತ ಸ್ನೇಹಿತರ ಸಂತೋಷ ಕೂಟ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಗೆ ಕೂಡಲೆ ಏಜೆಂಟ್ ರನ್ನು ನೇಮಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ೫ ಸಾವಿರ ಪ್ರಕರಣಗಳಿಗೆ ಇಲ್ಲಿ ಒಬ್ಬರೇ ನ್ಯಾಯಾಧೀಶರು!
    In (ರಾಜ್ಯ ) ಜಿಲ್ಲೆ
  • ಗಂಗಾಧರ ಮುತ್ತಗಿ ವೆಟರ್‌ನರಿ ಸೈನ್ಸ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್!
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಬಗ್ಗೆ ಅನಗತ್ಯ ಭಯ ಬೇಡ :ತಹಶೀಲ್ದಾರ ನಿಂಗಪ್ಪ
    In (ರಾಜ್ಯ ) ಜಿಲ್ಲೆ
  • ಝಮೀರ್ ಅಹ್ಮದ್ ಖಾನ್‌ ಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.