Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೂ.15ರಂದು ವಿಜಯಪುರದಲ್ಲಿ ಅಪ್ರೆಂಟಿಸ್ ಮೇಳ

ತಿಪಟೂರಿನ ಅಕ್ಷಯ ಕಲ್ಪ ಕ್ಯಾಂಪಸ್‌ಗೆ ತರಬೇತಿಗೆ ತೆರಳಿದ ರೈತರ ತಂಡ

ನನ್ನ ಗಿಡ-ನನ್ನ ಭೂಮಿ ಸಂಸ್ಥೆಯಿಂದ ದಿ.ನಾವಲಗಿ ಸ್ಮರಣೆ & ಪರಿಸರ ದಿನಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನನ್ನ ಗಿಡ-ನನ್ನ ಭೂಮಿ ಸಂಸ್ಥೆಯಿಂದ ದಿ.ನಾವಲಗಿ ಸ್ಮರಣೆ & ಪರಿಸರ ದಿನಾಚರಣೆ
(ರಾಜ್ಯ ) ಜಿಲ್ಲೆ

ನನ್ನ ಗಿಡ-ನನ್ನ ಭೂಮಿ ಸಂಸ್ಥೆಯಿಂದ ದಿ.ನಾವಲಗಿ ಸ್ಮರಣೆ & ಪರಿಸರ ದಿನಾಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪರಿಸರ ರಕ್ಷಣೆಯನ್ನೇ ಉಸಿರಾಗಿಸಿಕೊಂಡಿದ್ದ ಪರಿಸರ ಪ್ರೇಮಿ ದಿ.ಉದಯ ನಾವಲಗಿ ಅವರ ಸ್ಮರಣೆ ಹಾಗು ಪರಿಸರ ದಿನಾಚರಣೆಯನ್ನು ನನ್ನ ಗಿಡ-ನನ್ನ ಭೂಮಿ ಸಂಸ್ಥೆಯ ವತಿಯಿಂದ ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಾ ಮುನ್ನಡೆದಿದ್ದು, ಈ ಅಭಿಯಾನದ ಅಂಗವಾಗಿ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಪದವಿ ಮಹಾವಿದ್ಯಾಲಯದ ಆವರಣದಲ್ಲಿ ೩೩೩ ಸಸಿಗಳನ್ನು ಏಕಕಾಲಕ್ಕೆ ನೆಡಲಾಯಿತು.
ಡೊಮನಾಳದಲ್ಲಿ ಹಸಿರು ಕ್ರಾಂತಿಯನ್ನೇ ಮಾಡಿ ಆ ಪ್ರದೇಶವನ್ನು ಹಸಿರು ಸಿರಿಯನ್ನಾಗಿ ಮಾಡಿರುವ ಎನ್.ಡಿ. ಪಾಟೀಲ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಪರಿಸರ ರಕ್ಷಣೆ ಸಂದೇಶ ಸಾರಿದ ಅವರು, ಪರಿಸರದ ಉಳಿವಿನಲ್ಲಿ ನಮ್ಮ ಉಳಿವು ಅಡಗಿದೆ, ಪರಿಸರ ರಕ್ಷಣೆ ಒಂದು ಕರ್ತವ್ಯ ಅಷ್ಟೇ ಅಲ್ಲ ಅದು ನಮ್ಮ ಜೀವನದ ಅವಿಭಾಜ್ಯ ಅಂಗವಾಗಬೇಕು, ಪರಿಸರ ರಕ್ಷಣೆ ಹಾಗೂ ಸಸಿ ನೆಡುವುದು ಅಪೂರ್ವ ಕಾರ್ಯ, ಈ ಕಾರ್ಯ ಕೈಗೊಂಡು ನೋಡಿ ಆತ್ಮತೃಪ್ತಿ ದೊರಕುತ್ತದೆ ಎಂದರು.
ನನ್ನ ಗಿಡ ನನ್ನ ಭೂಮಿ ಸಂಘಟನೆ ಸಂಚಾಲಕ ಬಸವರಾಜ ಬೈಚಬಾಳ ಮಾತನಾಡಿ, ನಮ್ಮ ಸಂಘಟನೆಯ ಹೆಸರಿನಂತೆಯೇ ಭೂಮಿ ಹಾಗೂ ಪರಿಸರ ರಕ್ಷಣೆ ಕಾರ್ಯವನ್ನು ನಿತ್ಯ ಕೈಗೊಳ್ಳಲಾಗುತ್ತಿದೆ, ಪರಿಸರ ರಕ್ಷಣೆಗೆ ಇನ್ನೊಂದು ಹೆಸರಾಗಿದ್ದ ದಿ.ಉದಯ ನಾವಲಗಿ ಅವರ ಸ್ಮರಣಾರ್ಥ ನೂರಾರು ಸಸಿಗಳನ್ನು ನೆಡುವ ಸಂಕಲ್ಪ ಮಾಡಲಾಗಿದೆ ಎಂದರು.
ಯುವ ಮುಖಂಡ ಉಮೇಶ ಕಾರಜೋಳ
ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ತುಕಾರಾಮ ಚಂಚಲಕರ,
ವಲಯ ತಹಶೀಲ್ದಾರ ಚನಗೊಂಡ, ಭಾಗ್ಯವಂತ, ಆರ್.ಎಫ್.ಓ ಸಂತೋಷ ಆಜೂರ, ಮಾಜಿ ಅಧ್ಯಕ್ಷ ಮಿಲಿಂದ ಚಂಚಲಕರ, ಜಿಲ್ಲಾ ಯುವ ಪರಿಷತ್ ಅಧ್ಯಕ್ಷ ಶರಣು ಸಬರದ, ಪ್ರಮುಖರಾದ ರಾಜು ಬಿರಾದಾರ, ಗುರುರಾಜ ಕರಂಭಟನಾಳ, ಎಸ್.ಎಲ್.‌ಇಂಗಳೇಶ್ವರ, ಜಯರಾಮ, ಆರತಿ ಪಾಟೀಲ,ಸುಜಾತಾ ಹಿರೇಮಠ, ಚಿದಾನಂದ ಔರಂಗಾಬಾದ್, ವಿಜಯ ಭೋಸಲೆ, ಶಶಿಧರ ರೂಢಗಿ, ವಿನಾಯಕ ಕಾಳೆ, ಅಶ್ವಥ್ ರೆಬಿನಾಳ, ಯಲ್ಲಪ್ಪ ಮಾಳಿ, ಸಂಜು ಗುನ್ನಾಪೂರ, ಶಿವಪುತ್ರ ಬಣಜಿಗೇರ,ಶಿವಯೋಗಿ ವಾಲೀಕಾರ, ಶ್ರೀಶೈಲ ವಾಘಮೋರೆ, ಸಂಗಮೇಶ ಔದಿ, ಬಾಬು ಶಿರಶ್ಯಾಡ,
ಡಾ.ಡಿ.ಎನ್. ಧರಿ ಪ್ರಾಸ್ತಾವಿಕವಾಗಿ ಮಾತನಾಡಿದರು‌. ವಿರೇಶ‌ ಮುದುಕಾಮಠ ಸ್ವಾಗತಿಸಿದರು. ಬಸವರಾಜ ಯಾದವಾಡ ಕಾರ್ಯಕ್ರಮ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೂ.15ರಂದು ವಿಜಯಪುರದಲ್ಲಿ ಅಪ್ರೆಂಟಿಸ್ ಮೇಳ

ತಿಪಟೂರಿನ ಅಕ್ಷಯ ಕಲ್ಪ ಕ್ಯಾಂಪಸ್‌ಗೆ ತರಬೇತಿಗೆ ತೆರಳಿದ ರೈತರ ತಂಡ

ಕಳ್ಳಬಟ್ಟಿ ಸರಾಯಿ ಅಡ್ಡೆಗಳ ಮೇಲೆ ಪೊಲೀಸ್ ದಾಳಿ :ಮೂವರು ವಶಕ್ಕೆ

ಜೂ.೧೪ ರಂದು ಎಸ್.ಬಿ.ಐ ನಿವೃತ್ತ ಸ್ನೇಹಿತರ ಸಂತೋಷ ಕೂಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೂ.15ರಂದು ವಿಜಯಪುರದಲ್ಲಿ ಅಪ್ರೆಂಟಿಸ್ ಮೇಳ
    In (ರಾಜ್ಯ ) ಜಿಲ್ಲೆ
  • ತಿಪಟೂರಿನ ಅಕ್ಷಯ ಕಲ್ಪ ಕ್ಯಾಂಪಸ್‌ಗೆ ತರಬೇತಿಗೆ ತೆರಳಿದ ರೈತರ ತಂಡ
    In (ರಾಜ್ಯ ) ಜಿಲ್ಲೆ
  • ನನ್ನ ಗಿಡ-ನನ್ನ ಭೂಮಿ ಸಂಸ್ಥೆಯಿಂದ ದಿ.ನಾವಲಗಿ ಸ್ಮರಣೆ & ಪರಿಸರ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕಳ್ಳಬಟ್ಟಿ ಸರಾಯಿ ಅಡ್ಡೆಗಳ ಮೇಲೆ ಪೊಲೀಸ್ ದಾಳಿ :ಮೂವರು ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಜೂ.೧೪ ರಂದು ಎಸ್.ಬಿ.ಐ ನಿವೃತ್ತ ಸ್ನೇಹಿತರ ಸಂತೋಷ ಕೂಟ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಗೆ ಕೂಡಲೆ ಏಜೆಂಟ್ ರನ್ನು ನೇಮಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ೫ ಸಾವಿರ ಪ್ರಕರಣಗಳಿಗೆ ಇಲ್ಲಿ ಒಬ್ಬರೇ ನ್ಯಾಯಾಧೀಶರು!
    In (ರಾಜ್ಯ ) ಜಿಲ್ಲೆ
  • ಗಂಗಾಧರ ಮುತ್ತಗಿ ವೆಟರ್‌ನರಿ ಸೈನ್ಸ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್!
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಬಗ್ಗೆ ಅನಗತ್ಯ ಭಯ ಬೇಡ :ತಹಶೀಲ್ದಾರ ನಿಂಗಪ್ಪ
    In (ರಾಜ್ಯ ) ಜಿಲ್ಲೆ
  • ಝಮೀರ್ ಅಹ್ಮದ್ ಖಾನ್‌ ಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.