Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೂತನ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಡಾ.ದ್ಯಾಬೇರಿ ಸಮಾಲೋಚನೆ
(ರಾಜ್ಯ ) ಜಿಲ್ಲೆ

ನೂತನ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಡಾ.ದ್ಯಾಬೇರಿ ಸಮಾಲೋಚನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಸರ್ಕಾರಿ ಮೆಡಿಕಲ್ ಕಾಲೇಜ್ ವಿಶೇಷ ಅಧಿಕಾರಿ ಡಾ. ರಾಜಶೇಖರ ದ್ಯಾಬೇರಿ ಅವರಿಂದ ಜಿಲ್ಲಾಸ್ಪತ್ರೆ ಪರಿಶೀಲನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ನೂತನ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಂಬಂಧಿಸಿದಂತೆ ಅಗತ್ಯ ಪ್ರಕ್ರಿಯೆಗಳಿಗಾಗಿ ನೇಮಕಗೊಂಡಿರುವ ವಿಶೇಷ ಅಧಿಕಾರಿಗಳಾದ ಡಾ. ರಾಜಶೇಖರ ದ್ಯಾಬೇರಿ ಅವರು ಶುಕ್ರವಾರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚಿಸಿ ಪರಿಶೀಲನೆ ನಡೆಸಿದರು.
ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‌ಎಂಸಿ) ನಿಯಮಾವಳಿಗಳನ್ವಯ ಕಾಲೇಜು ಸ್ಥಾಪನೆಗೆ ಅಗತ್ಯ ಭೂಮಿ, ಕಟ್ಟಡ, ಬೋಧನಾ ಆಸ್ಪತ್ರೆ ಹಾಗೂ ಇತರೆ ಶಾಸನಬದ್ಧ ಅವಶ್ಯಕತೆಗಳು ಸೇರಿದಂತೆ ಮಹತ್ವದ ಮಾಹಿತಿ ಪಡೆದುಕೊಂಡರು.
ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ವಿವಿಧ ಹಳೆಯ ಕಟ್ಟಡಗಳು ಹಾಗೂ ಪ್ರಗತಿಯಲ್ಲಿರುವ ಹೊಸ ಕಟ್ಟಡ ಕಾಮಗಾರಿಗಳನ್ನು ವಿಶೇಷ ಅಧಿಕಾರಿಗಳು ಖುದ್ದಾಗಿ ವೀಕ್ಷಿಸಿ, ಲಭ್ಯವಿರುವ ಮೂಲಸೌಕರ್ಯಗಳ ಪರಿಶೀಲಿಸಿದರು.
ಬಳಿಕ ಜಿಲ್ಲಾ ಶಸ್ತ್ರಚಿಕಿತ್ಸಕರ ಕೊಠಡಿಯಲ್ಲಿ ನಡೆದ ಸಭೆಯಲ್ಲಿ, ವೈದ್ಯಕೀಯ ಕಾಲೇಜಿಗೆ ಅತ್ಯಗತ್ಯವಾಗಿ ಬೇಕಾಗುವ ಮಾನವ ಸಂಪನ್ಮೂಲಗಳ ವಿವರಗಳು, ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್‌ಎಂ ಮತ್ತು ಡಿಎನ್‌ಬಿ (ಡಿಎನ್‌ಬಿ) ಕೋರ್ಸ್ಗಳಿಗೆ ಸಂಬಂಧಿಸಿದ ಸಮಗ್ರ ಮಾಹಿತಿ ಪಡೆದುಕೊಂಡರು.
ಜಿಲ್ಲಾಸ್ಪತ್ರೆಯಡಿ ಕಾರ್ಯನಿರ್ವಹಿಸುತ್ತಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಎಚ್), ಸೂಪರ್ ಸ್ಪೆಶಾಲಿಟಿ ವಿಭಾಗ ಹಾಗೂ ಟ್ರಾಮಾ ಕೇರ್ ಕೇಂದ್ರಗಳ ವೈದ್ಯಕೀಯ ವ್ಯವಸ್ಥೆ ಮತ್ತು ಅಲ್ಲಿ ಮಂಜೂರಾಗಿರುವ ಸಿಬ್ಬಂದಿ ವರ್ಗದ ಕುರಿತು ವಿವರವಾದ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಶಿವಾನಂದ ಮಾಸ್ತಿಹೊಳಿ, ಹಿರಿಯ ಅರವಳಿಕೆ ಶಾಸ್ತ್ರಜ್ಞರಾದ ಡಾ. ಸಂದೀಪ ಎಸ್. ಸಜ್ಜನ, ಹಿರಿಯ ತಜ್ಞ ವೈದ್ಯರಾದ ಡಾ. ಹರೀಶ ಪೂಜಾರಿ, ಡಾ.ರಾಜಕುಮಾರ ಹಿರೇಮಠ, ಡಾ. ಸಿದ್ದಗೊಂಡಪ್ಪ ಹಾವಿನಾಳ, ಸಹಾಯಕ ಅಭಿಯಂತರರಾದ ಮಹೇಶ ಆರ್. ಜಾಧವ, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಎ. ಎ. ಸಿಂದಗಿಕರ ಸೇರಿದಂತೆ ಇಲಾಖೆಯ ಇತರೆ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026
    In ದಿನಪತ್ರಿಕೆ
  • ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ
    In (ರಾಜ್ಯ ) ಜಿಲ್ಲೆ
  • ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ
    In (ರಾಜ್ಯ ) ಜಿಲ್ಲೆ
  • ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ
    In (ರಾಜ್ಯ ) ಜಿಲ್ಲೆ
  • ಜೂ.30ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಅಮೃತ ೨ ಯೋಜನೆಯಡಿ ರೂ.೩.೦೪ಕೋಟಿ ಮಂಜೂರು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಎಸ್.ಕೆ ಹೂಗಾರಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.