Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲ್ಯಾಟರಲ್ ಎಂಟ್ರಿ ಮೂಲಕ ಪಾಲಿಟೆಕ್ನಿಕ್ ಡಿಪ್ಲೋಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಲ್ಯಾಟರಲ್ ಎಂಟ್ರಿ ಮೂಲಕ ಪಾಲಿಟೆಕ್ನಿಕ್ ಡಿಪ್ಲೋಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೬-೨೭ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂನಡಿ ನೇರವಾಗಿ ದ್ವಿತೀಯ ವರ್ಷ ೩ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ಗಳಿಗೆ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಎರಡು ವರ್ಷಗಳ ಐಟಿಐ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ, ತಾಂತ್ರಿಕ ವಿಷಯಗಳ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಹರಾಗಿರುತ್ತಾರೆ. ಎ.ಐ.ಸಿ.ಟಿ.ಇ. ನಿಯಮಗಳು ಹಾಗೂ ಸರ್ಕಾರದ ಶಶಆದೇಶದನ್ವಯ ಕಳೆದ ಸಾಲಿನ ಇಂಟೇಕ್‌ಗೆ ಹೆಚ್ಚುವರಿಯಾಗಿ ಶೇ.೧೦ರಷ್ಟು ಸೀಟುಗಳನ್ನು ಹಾಗೂ ಮೊದಲನೇ ವರ್ಷ ಭರ್ತಿಯಾಗದೆ ಉಳಿದ ಸೀಟುಗಳನ್ನು ಮೆರಿಟ್ ಆಧಾರದಡಿ ಭರ್ತಿ ಮಾಡಲಾಗುವುದು.
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ. ೩ ರಿಂದ ಆರಂಭವಾಗಿದ್ದು, ಜೂ.೨೦ ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಪ್ರವೇಶಾತಿ ಪ್ರಕ್ರಿಯೆ ಪ್ರಾಂಶುಪಾಲರ ಹಂತದಲ್ಲಿ ಆಫ್‌ಲೈನ್ ಮೂಲಕ ನಡೆಯಲಿದೆ. ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‌ಗಳ ಅನುದಾನಿತ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅವರ ಮೆರಿಟ್ ಆಧರಿಸಿ ಸೀಟು ಹಂಚಿಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಿಂದ ಅರ್ಜಿ ನಮೂನೆ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ತಾವು ಪ್ರವೇಶ ಪಡೆಯಲು ಬಯಸುವ ಪಾಲಿಟೆಕ್ನಿಕ್ ಸಂಸ್ಥೆಯ ಪ್ರಾಂಶುಪಾಲರಿಗೆ ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಪೂರ್ಣಗೊಂಡ ನಂತರ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಕಾಲೇಜಿನ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುವುದು. ಐಟಿಐ ಅಭ್ಯರ್ಥಿಗಳ ಮೆರಿಟ್ ಅನ್ನು ಎರಡು ವರ್ಷಗಳ ಎಲ್ಲಾ ಸೆಮಿಸ್ಟರ್‌ಗಳಲ್ಲಿ ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ಹಾಗೂ ದ್ವಿತೀಯ ಪಿಯುಸಿ ಅಭ್ಯರ್ಥಿಗಳ ಮೆರಿಟ್‌ಅನ್ನು ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ಸಿದ್ಧಪಡಿಸಲಾಗುತ್ತದೆ. ಪ್ರವೇಶಾತಿ ಪ್ರಕ್ರಿಯೆಯ ವಿವಿಧ ಹಂತಗಳ ವೇಳಾಪಟ್ಟಿಯನ್ನು ಸಂಬಂಧಿತ ಪಾಲಿಟೆಕ್ನಿಕ್ ಸಂಸ್ಥೆಗಳು ಹಾಗೂ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು ಸರಕಾರಿ ಪಾಲಿಟೆಕ್ನಿಕ್ ಕಾಲೇಜ್ ವಿಜಯಪುರ ಇವರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

BIJAPUR NEWS public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ
    In (ರಾಜ್ಯ ) ಜಿಲ್ಲೆ
  • ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ & ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯ ಪಾಲ್ಗೊಳ್ಳುವಿಕೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ತಂಪೆರೆದ ಆಶ್ಲೇಶ ಮಳೆ
    In (ರಾಜ್ಯ ) ಜಿಲ್ಲೆ
  • ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!
    In (ರಾಜ್ಯ ) ಜಿಲ್ಲೆ
  • ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.