Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭಾವೈಕ್ಯತೆಯ ಸಂಗಮ ಹಜರತ ಹಾಜಿಮಸ್ತಾನ ಉರುಸ್

ಹಸಿವು ನೀಗಿಸುವ ಕಾರ್ಯಕ್ಕಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ :ಆಪ್ಟೆ

ಬಡವರನ್ನು ನಿರಾಶ್ರಿತರನ್ನಾಗಿ ಮಾಡುವ ಹುನ್ನಾರ :ನ್ಯಾ.ಕಾಂಬಳೆ ಆಕ್ರೋಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಸತಿ ನಿಲಯ: ಬಾಡಿಗೆ ಕಟ್ಟಡಕ್ಕಾಗಿ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ವಸತಿ ನಿಲಯ: ಬಾಡಿಗೆ ಕಟ್ಟಡಕ್ಕಾಗಿ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಸತಿ ನಿಲಯಗಳಿಗೆ ೦೩ ಬಾಡಿಗೆ ಕಟ್ಟಡಗಳ ಅವಶ್ಯಕತೆ ಇದ್ದು. ಅಡುಗೆ ಕೋಣೆ, ಡೈನಿಂಗ್ ಹಾಲ್, ವಿದ್ಯಾರ್ಥಿಗಳ ವಾಸದ ಕೊಠಡಿಗಳು, ಶೌಚಾಲಯ, ಸ್ನಾನದ ಗೃಹ, ಸೋಲಾರ್ ವಾಟರ್ ಹೀಟರ್ ಹಾಗೂ ಸಮರ್ಪಕ ನೀರಿನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ೧೦ ವಿದ್ಯಾರ್ಥಿಗಳಿಗೆ ಅಗತ್ಯ ಇರುವ ಸೌಕರ್ಯಗಳುಳ್ಳ ಕಟ್ಟಡ ಬಾಡಿಗೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ವಸತಿ ನಿಲಯಕ್ಕಾಗಿ ಬಾಡಿಗೆ ಕಟ್ಟಡ ಒದಗಿಸಲು ಆಸಕ್ತಿ ಇರುವ ಕಟ್ಟಡ ಮಾಲೀಕರು ಜುಲೈ ೧, ರೊಳಗಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಡಿ ದೇವರಾಜ್ ಅರಸು ಭವನ, ಕನಕದಾಸ ಬಡಾವಣೆ, ಇವರಿಗೆ ಅಗತ್ಯ ದಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: ೦೮೩೫೨-೨೬೭೯೯೩, ಮೊ:೯೯೮೬೮೮೧೨೭೩ ಸಂಪರ್ಕಿಸಬಹುದಾಗಿದೆ ಎಂದು ತಾಲೂಕುಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭಾವೈಕ್ಯತೆಯ ಸಂಗಮ ಹಜರತ ಹಾಜಿಮಸ್ತಾನ ಉರುಸ್

ಹಸಿವು ನೀಗಿಸುವ ಕಾರ್ಯಕ್ಕಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ :ಆಪ್ಟೆ

ಬಡವರನ್ನು ನಿರಾಶ್ರಿತರನ್ನಾಗಿ ಮಾಡುವ ಹುನ್ನಾರ :ನ್ಯಾ.ಕಾಂಬಳೆ ಆಕ್ರೋಶ

ನಮ್ಮ ಮಕ್ಕಳ ಆಹಾರ ಹೀಗಿರಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭಾವೈಕ್ಯತೆಯ ಸಂಗಮ ಹಜರತ ಹಾಜಿಮಸ್ತಾನ ಉರುಸ್
    In ವಿಶೇಷ ಲೇಖನ
  • ಹಸಿವು ನೀಗಿಸುವ ಕಾರ್ಯಕ್ಕಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ :ಆಪ್ಟೆ
    In (ರಾಜ್ಯ ) ಜಿಲ್ಲೆ
  • ಬಡವರನ್ನು ನಿರಾಶ್ರಿತರನ್ನಾಗಿ ಮಾಡುವ ಹುನ್ನಾರ :ನ್ಯಾ.ಕಾಂಬಳೆ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ನಮ್ಮ ಮಕ್ಕಳ ಆಹಾರ ಹೀಗಿರಲಿ
    In ವಿಶೇಷ ಲೇಖನ
  • ದೇಶದಲ್ಲಿ ರಾಮರಾಜ್ಯದ ಕನಸು ನನಸಾಗಬೇಕು
    In (ರಾಜ್ಯ ) ಜಿಲ್ಲೆ
  • ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಅರ್ಥಪೂರ್ಣ ಆಚರಣೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಣದಿಂದ ವಂಚಿತರಾಗುವ ಅವಕಾಶ ಕಳೆದುಕೊಳ್ಳದಿರಿ :ಉಟಗಿ
    In (ರಾಜ್ಯ ) ಜಿಲ್ಲೆ
  • ಡಾ.ಆನಂದ ಅಂಬಲಿ ಅವರ ಆರೋಗ್ಯ ಸಂಬಂಧಿ ಕೃತಿ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಬಾಲ ಕಾರ್ಮಿಕ ನಿರ್ಮೂಲನೆಗೆ ಸಾರ್ವಜನಿಕರು ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ವಸತಿ ನಿಲಯ: ಬಾಡಿಗೆ ಕಟ್ಟಡಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.