Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ

ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ

ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ :ಮನಗೂಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
(ರಾಜ್ಯ ) ಜಿಲ್ಲೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಫಜಲಪುರ: 2026-27ನೇ ಶೈಕ್ಷಣಿಕ ಸಾಲಿಗೆ ಅಫಜಲಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂತೋಷ ಹುಗ್ಗಿ ತಿಳಿಸಿದ್ದಾರೆ.
ಕಾಲೇಜಿನಲ್ಲಿ ಬಿ.ಎ., ಬಿ.ಎಸ್ಸಿ. ಹಾಗೂ ಬಿ.ಕಾಂ. ಪದವಿ ಕೋರ್ಸ್‌ಗಳು ಲಭ್ಯವಿದ್ದು, ಗುಣಮಟ್ಟದ ಉನ್ನತ ಶಿಕ್ಷಣಕ್ಕೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗಿದೆ. ನುರಿತ ಹಾಗೂ ಅನುಭವಿ ಪ್ರಾಧ್ಯಾಪಕರಿಂದ ಬೋಧನೆ, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ, ಸಮೃದ್ಧ ಗ್ರಂಥಾಲಯ, ವಿಶಾಲ ಸಭಾಂಗಣ (ಆಡಿಟೋರಿಯಂ) ಮತ್ತು ಸುಸಜ್ಜಿತ ಶೈಕ್ಷಣಿಕ ವಾತಾವರಣ ಕಾಲೇಜಿನ ವಿಶೇಷತೆಗಳಾಗಿವೆ ಎಂದು ಅವರು ತಿಳಿಸಿದ್ದಾರೆ.
ವಿಶೇಷವಾಗಿ ವಿದ್ಯಾರ್ಥಿನಿಯರಿಗೆ ಸರ್ಕಾರದ ನಿಯಮಾನುಸಾರ ಶುಲ್ಕ ವಿನಾಯಿತಿ ಸೌಲಭ್ಯವೂ ಲಭ್ಯವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಆನ್ ಲೈನ್ ಪ್ರವೇಶ ಲಿಂಕ್ UUCMS.Karnataka. gov.in ಮೂಲಕ ಕಾಲೇಜಿನಲ್ಲಿ ಪ್ರವೇಶ ಪಡೆದು ತಮ್ಮ ಉನ್ನತ ಶಿಕ್ಷಣದ ಕನಸನ್ನು ನನಸಾಗಿಸಿಕೊಳ್ಳಬೇಕು ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಸಿಬ್ಬಂದಿಗಳನ್ನು ಸಂಪರ್ಕಿಸುವಂತೆ ಅವರು ಮನವಿ ಮಾಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ

ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ :ಮನಗೂಳಿ

ಅಮೃತ ೨ ಯೋಜನೆಯಡಿ ರೂ.೩.೦೪ಕೋಟಿ ಮಂಜೂರು :ಮನಗೂಳಿ

ಎಸ್.ಕೆ ಹೂಗಾರಗೆ ಪಿಎಚ್ಡಿ ಪದವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಅಮೃತ ೨ ಯೋಜನೆಯಡಿ ರೂ.೩.೦೪ಕೋಟಿ ಮಂಜೂರು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಎಸ್.ಕೆ ಹೂಗಾರಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
  • ಛಲವಿದ್ದವರು ಮಾತ್ರ ಸಾಧನೆಯ ಹಾದಿಯಲ್ಲಿ ಸಾಗಲು ಸಾಧ್ಯ
    In (ರಾಜ್ಯ ) ಜಿಲ್ಲೆ
  • ಅನುಮತಿ ಇಲ್ಲದೆ ಶಾಲಾ ಕಟ್ಟಡ ನಿರ್ಮಾಣ: ಕ್ರಮಕ್ಕೆ ನಿವಾಸಿಗಳ ಆಗ್ರಹ
    In (ರಾಜ್ಯ ) ಜಿಲ್ಲೆ
  • ಚಿನ್ನಯ್ಯ ಬ್ರೈನ್ ಮ್ಯಾಪಿಂಗ್ ಗೆ ಮಟ್ಟಣ್ಣನವರ್ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸ್ಪರ್ಧೆಗಳು ಆರೋಗ್ಯಕರವಾಗಿರಬೇಕು :ನಾರ್ವೇಕರ
    In (ರಾಜ್ಯ ) ಜಿಲ್ಲೆ
  • ಜೂ.16-17 ರಂದು ಅಪ್ರೆಂಟಿಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.