Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

₹2,500 ಪರಿಹಾರ ರೈತರಿಗೆ ಅವಮಾನ :ಹೂಗಾರ

ಶಿಕ್ಷಣ ಪ್ರವರ್ತಕ ರಾವ್ ಬಹಾದ್ದೂರ್ ಗಿಲಗಂಚಿ ಗುರುಸಿದ್ದಪ್ಪ

ಪಂಚ ತತ್ವಗಳ ಪಂಚಾಮೃತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ
(ರಾಜ್ಯ ) ಜಿಲ್ಲೆ

ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮದಲ್ಲಿ ಡಾ. ವಿ ಡಿ ಐಹೊಳ್ಳಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸೂಜಿ ಕಾಯಕದ ಶಂಕರ ದಾಸಿಮಯ್ಯನವರು ಮೂಲತಃ ಶೈವ ಬ್ರಾಹ್ಮಣರು. ನವಿಲೆಯ ಜಡೆ ಶಂಕರದೇವರ ಭಕ್ತಿ ಸೇವೆಗೈದು ಲಿಂಗಾಯತ ಧರ್ಮ ಸೇರಿದರು. ಧ್ಯಾನ, ತಪಸ್ಸು ಮಾಡಿ ಶಿವನಿಂದ ಉರಿಗಣ್ಣನ್ನು ಪಡೆದು ಸ್ವೇಚ್ಛಾಚಾರಿ ಭವಿಗಳ ಅಹಂಕಾರವನ್ನು ನಿರಸನಗೊಳಿಸಿದರು. ಪರಿಶುದ್ಧವಾದ ಮನಸ್ಸಿನ, ಮಹಾ ತಪಸ್ವಿಯಾದ ಶಂಕರ ದಾಸಿಮಯ್ಯನವರೇ ಶಿವದಾಶಿವಯ್ಯನವರೆಂದು ಸಂಶೋಧನೆಯಿಂದ ತಿಳಿದು ಬಂದಿದೆ. ಧರ್ಮಾನುಯಾಯಿಗಳು ಶರಣರ ತತ್ವಗಳನ್ನು ಅರಿತು ಅಳವಡಿಸಿಕೊಂಡರೆ ಬದುಕು ಸಾರ್ಥಕವಾಗುವುದೆಂದು ಡಾ. ವಿ ಡಿ ಐಹೊಳ್ಳಿ ಹೇಳಿದರು. ಅವರು ವೀರಶೈವ ಮಹಾಸಭೆಯಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ “ಶಿವದಾಶಿವಯ್ಯನವರ ಅನುಭವ” ಕುರಿತು ಉಪನ್ಯಾಸ ನೀಡಿದರು.
ಜಂಬುನಾಥ ಕಂಚ್ಯಾಣಿ ಮಾತನಾಡಿ, ವಿಜಯಪುರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಸದಸ್ಯತ್ವ, ದತ್ತಿಗಳ ಸಂಖ್ಯೆ ಮತ್ತು ಮಹಾಮನೆಯ ಚಂದಾದಾರತ್ವದಲ್ಲಿ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದೆ ಎಂದು ಹೇಳಿದರು.
ವಿ ಸಿ ನಾಗಠಾಣ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಪ್ರಪಂಚದಲ್ಲಿಯೇ ಬಸವಾದಿ ಶರಣರ ವಚನಗಳು ವಿದ್ವಾಂಸರ, ವಿಚಾರವಾದಿಗಳ ಹಾಗೂ ಸಮಾಜ ಸುಧಾರಕರ ಗಮನ ಸೆಳೆದಿವೆ ಎಂದು ಹೇಳಿದರು.
ದತ್ತಿ ದಾಸೋಹಿಗಳಾದ ಯುವರಾಜ ಚೋಳಕೆ ಮಾತನಾಡಿದರು.
ಅಮರೇಶ ಸಾಲಕ್ಕಿ ಸ್ವಾಗತಿಸಿದರು. ಬಸವಲಿಂಗಪ್ಪ ಸಾರವಾಡ ವಂದಿಸಿದರು, ಈರಣ್ಣ ತೊಂಡಿ ಕಟ್ಟಿ ಕಾರ್ಯಕ್ರಮ ನಡೆಸಿಕೊಟ್ಟರು.
ಸಭೆಯಲ್ಲಿ ನಾಗಮ್ಮ ಚೋಳಕೆ, ಎಸ್ ಜಿ ನಾಡಗೌಡರ, ಎಸ್ ವೈ ಗದಗ, ಶಾರದಾ ಕೊಪ್ಪ, ಚೇತನ್ ಕುಮಾರ, ಜಗದೀಶ ಮೊಟಗಿ, ಶಕುಂತಲಾ ಮೋಸಲಗಿ, ಪ್ರಿಯಾಂಕಾ, ಆರ್ ಎಂ ದೊಡ್ಡಮನಿ ಹಾಗೂ ಶಿವಸಿಂಪಿ ಸಮುದಾಯದ ಗಣ್ಯರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

₹2,500 ಪರಿಹಾರ ರೈತರಿಗೆ ಅವಮಾನ :ಹೂಗಾರ

ಶಿಕ್ಷಣ ಪ್ರವರ್ತಕ ರಾವ್ ಬಹಾದ್ದೂರ್ ಗಿಲಗಂಚಿ ಗುರುಸಿದ್ದಪ್ಪ

ಪಂಚ ತತ್ವಗಳ ಪಂಚಾಮೃತ

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ₹2,500 ಪರಿಹಾರ ರೈತರಿಗೆ ಅವಮಾನ :ಹೂಗಾರ
    In (ರಾಜ್ಯ ) ಜಿಲ್ಲೆ
  • ಶಿಕ್ಷಣ ಪ್ರವರ್ತಕ ರಾವ್ ಬಹಾದ್ದೂರ್ ಗಿಲಗಂಚಿ ಗುರುಸಿದ್ದಪ್ಪ
    In ವಿಶೇಷ ಲೇಖನ
  • ಪಂಚ ತತ್ವಗಳ ಪಂಚಾಮೃತ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026
    In ದಿನಪತ್ರಿಕೆ
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ
    In (ರಾಜ್ಯ ) ಜಿಲ್ಲೆ
  • ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೆ.25 ರಿಂದ ಕಾಮಿಡಿ ಕಿಲಾಡಿಗಳು ಖ್ಯಾತಿ ರಾಘು ರಂಗಪ್ರದರ್ಶನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.