Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ವರ್ ಸಮಸ್ಯೆ ಬಗೆಹರಿಸಲು ಅಪ್ಪುರಾಜ ಆಗ್ರಹ
(ರಾಜ್ಯ ) ಜಿಲ್ಲೆ

ಸರ್ವರ್ ಸಮಸ್ಯೆ ಬಗೆಹರಿಸಲು ಅಪ್ಪುರಾಜ ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸರ್ವರ್ ಸಮಸ್ಯೆ ಬಗೆಹರಿಸಿ ಜನರಿಗೆ ಸರಳವಾಗಿ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ನೀಡಬೇಕು ಎಂದು ಭೀಮ್ ರಾಜ್ಯ ದಲಿತ ಸೇವಾ ಸಮೀತಿ (ರಿ ) ರಾಜ್ಯಾಧ್ಯಕ್ಷ ಅಪ್ಪುರಾಜ ನಿಮಾದಾರ ಆಗ್ರಹಿಸಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಸಾರ್ವಜನಿಕರು ಮುಂಜಾನೆ 8 ಗಂಟೆಯಿಂದಲೇ ತಹಸೀಲ್ದಾರ್ ಕಚೇರಿ ಮುಂದೆ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಸರ್ವರ್ ಸಮಸ್ಯೆಯಿಂದ ಜನರು ದಿನವಿಡೀ ಕಾಯುವಂತಾಗಿದ್ದು, ವಿದ್ಯಾರ್ಥಿಗಳು, ರೈತರು ಹಾಗೂ ಸಾಮಾನ್ಯ ನಾಗರಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.
ಪ್ರಸ್ತುತ ಸರ್ಕಾರ ಪಡಿತರ ಚೀಟಿಗೆ ಜಾತಿ ಪ್ರಮಾಣ ಪತ್ರ ಲಿಂಕ್ ಮಾಡುವಂತೆ ಆದೇಶ ಹೊರಡಿಸಿರುವುದರಿಂದ ಹಾಗೂ ಶಾಲೆಗಳು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ಅಗತ್ಯ ಹೆಚ್ಚಾಗಿದೆ. ಆದರೆ ಸರ್ವರ್ ಸಮಸ್ಯೆಯಿಂದ ಜನರು ಸಮಯ ಮತ್ತು ಹಣ ವ್ಯರ್ಥ ಮಾಡಿಕೊಳ್ಳುವಂತಾಗಿದೆ.
ರಾಜ್ಯ ಸರ್ಕಾರ ಕೂಡಲೇ ಸರ್ವರ್ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಿ, ಸಾರ್ವಜನಿಕರಿಗೆ ಸರಳ ಮತ್ತು ಸುಗಮವಾಗಿ ಜಾತಿ ಹಾಗೂ ಆದಾಯ ಪ್ರಮಾಣ ಪತ್ರಗಳನ್ನು ನೀಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ಭೀಮ ರಾಜ್ಯ ದಲಿತ್ ಸೇವಾ ಸಮೀತಿ (ರಿ) ರಾಜ್ಯಾಧ್ಯಕ್ಷರಾದ ಶ್ರೀ ಅಪ್ಪುರಾಜ ನಿಮಾದಾರ ಆಗ್ರಹಿಸಿದ್ದಾರೆ.
ಒಂದು ವೇಳೆ ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸದಿದ್ದಲ್ಲಿ, ಭೀಮ ರಾಜ್ಯ ದಲಿತ್ ಸೇವಾ ಸಮೀತಿ (ರಿ) ವತಿಯಿಂದ ರಾಜ್ಯಾದ್ಯಂತ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ
    In (ರಾಜ್ಯ ) ಜಿಲ್ಲೆ
  • ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ & ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯ ಪಾಲ್ಗೊಳ್ಳುವಿಕೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ತಂಪೆರೆದ ಆಶ್ಲೇಶ ಮಳೆ
    In (ರಾಜ್ಯ ) ಜಿಲ್ಲೆ
  • ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!
    In (ರಾಜ್ಯ ) ಜಿಲ್ಲೆ
  • ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.