Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

₹2,500 ಪರಿಹಾರ ರೈತರಿಗೆ ಅವಮಾನ :ಹೂಗಾರ

ಶಿಕ್ಷಣ ಪ್ರವರ್ತಕ ರಾವ್ ಬಹಾದ್ದೂರ್ ಗಿಲಗಂಚಿ ಗುರುಸಿದ್ದಪ್ಪ

ಪಂಚ ತತ್ವಗಳ ಪಂಚಾಮೃತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರತಿ ವಿದ್ಯಾರ್ಥಿಗೆ ಒಂದು ಮರ ಪೋಷಣೆ ಮಾಡುವ ಅರಿವು ಮೂಡಿಸಿ
(ರಾಜ್ಯ ) ಜಿಲ್ಲೆ

ಪ್ರತಿ ವಿದ್ಯಾರ್ಥಿಗೆ ಒಂದು ಮರ ಪೋಷಣೆ ಮಾಡುವ ಅರಿವು ಮೂಡಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶಾಲೆಗೊಂದು ಸಸಿ ವಿತರಣಾ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಆರ್ ನಡುಗಡ್ಡಿ ಸಲಹೆ

ಉದಯರಶ್ಮಿ ದಿನಪತ್ರಿಕೆ

ಇಂಡಿ: ಆಧುನಿಕ ತಂತ್ರಜ್ಞಾನದ ಕಾಲದಲ್ಲಿ ಮನುಷ್ಯ ನಿಸರ್ಗ ನಾಶ ಮಾಡುತ್ತಿದ್ದಾನೆ ಸುಂದರ ಪರಿಸರ ನಿರ್ಮಾಣವಾಗಬೇಕಾದರೆ ಶಾಲೆಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೆ ಒಂದು ಮರ ಪೋಷಣೆ ಮಾಡುವ ಅರಿವು ಮೂಡಿಸಿ ಒಂದು ಮರ ದತ್ತು ನೀಡಬೇಕೆಂದು ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಆರ್ ನಡುಗಡ್ಡಿ ಹೇಳಿದರು
ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಇಂಡಿ ಘಟಕ ಮತ್ತು ಸಹಕಾರಿ ನೌಕರರ ಬ್ಯಾಂಕಿನ ನಿರ್ದೇಶಕ ಅಲ್ಲಾಭಕ್ಷ ವಾಲಿಕಾರ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶಾಲೆಗೊಂದು ಸಸಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಸಾಪ ನಿಕಟ ಪೂರ್ವ ಅಧ್ಯಕ್ಷ ಕಾಂತು ಇಂಡಿ, ತಾಲೂಕಿನ ಎಲ್ಲ ಶಾಲೆಗಳಿಗೆ ಸಸಿ ಕೊಟ್ಟಂತಹ ಅಲ್ಲಾಭಕ್ಷ್ ವಾಲಿಕಾರ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಜಯರಾಮ ಚವ್ಹಾಣ ಮಾತನಾಡಿ ಹಸಿರು ನಮ್ಮ ಉಸಿರು ಎಂದು ಹೇಳಿದರು.
ಎಂ ಎಂ ವಾಲಿಕಾರ್, ವೈ ಟಿ ಪಾಟೀಲ್, ಎಸ್ ವ್ಹಿ ಹರಳಯ್ಯ, ಅಲ್ತಾಫ್ ಬೋರಾಮಣಿ, ಜಗದೀಶ್ ಚವಡಿಹಾಳ, ಆನಂದ್ ಕೆಂಭಾವಿ, ಎ ಎಂ ಹೊಸೂರ್, ಡಿ ಎಸ್ ಕಣ್ಮಸ್, ಎಂ ಡಿ ಕಂಠಿಕಾರ್, ಟಿ ಕೆ ಪೂಜಾರಿ, ಎ ಸಿ ಬಡಿಗೇರ್, ಎ ಎಸ್ ಬಡಿಗೇರ, ಬಿ ಎಸ್ ಸೋನ್ನದ, ಪಿಜಿ ಕಲ್ಮನಿ, ಮೋಹನ್ ಕಟಟತದೊಂಡ, ರವಿ ಬಿರಾದಾರ್ ಮತ್ತು ಎಲ್ಲ ಶಾಲೆಯ ಮುಖ್ಯೋಪಾಧ್ಯರು ಮತ್ತಿತರಿದ್ದರು.

BIJAPUR NEWS public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

₹2,500 ಪರಿಹಾರ ರೈತರಿಗೆ ಅವಮಾನ :ಹೂಗಾರ

ಶಿಕ್ಷಣ ಪ್ರವರ್ತಕ ರಾವ್ ಬಹಾದ್ದೂರ್ ಗಿಲಗಂಚಿ ಗುರುಸಿದ್ದಪ್ಪ

ಪಂಚ ತತ್ವಗಳ ಪಂಚಾಮೃತ

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ₹2,500 ಪರಿಹಾರ ರೈತರಿಗೆ ಅವಮಾನ :ಹೂಗಾರ
    In (ರಾಜ್ಯ ) ಜಿಲ್ಲೆ
  • ಶಿಕ್ಷಣ ಪ್ರವರ್ತಕ ರಾವ್ ಬಹಾದ್ದೂರ್ ಗಿಲಗಂಚಿ ಗುರುಸಿದ್ದಪ್ಪ
    In ವಿಶೇಷ ಲೇಖನ
  • ಪಂಚ ತತ್ವಗಳ ಪಂಚಾಮೃತ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026
    In ದಿನಪತ್ರಿಕೆ
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ
    In (ರಾಜ್ಯ ) ಜಿಲ್ಲೆ
  • ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೆ.25 ರಿಂದ ಕಾಮಿಡಿ ಕಿಲಾಡಿಗಳು ಖ್ಯಾತಿ ರಾಘು ರಂಗಪ್ರದರ್ಶನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.