Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಿ
(ರಾಜ್ಯ ) ಜಿಲ್ಲೆ

ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

​ವಿಜಯಪುರ: ಜಿಲ್ಲೆಯಲ್ಲಿ ಮುಂಬರುವ ಜೂನ್ ೨೭-ನಾಡಪ್ರಭು ಕೆಂಪೇಗೌಡ ಜಯಂತಿ, ಜೂನ್ ೨೭ರಂದು ನಾಡಪ್ರಭು ಕೆಂಪೇಗೌಡ ಹಾಗೂ ಜುಲೈ ೦೨ರಂದು ಡಾ. ಫ.ಗು. ಹಳಕಟ್ಟಿ ಜನ್ಮದಿನ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಯಾವುದೇ ಲೋಪವಿಲ್ಲದೆ, ಅತ್ಯಂತ ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಆಯೋಜಿಸುವಂತೆ ಅಪರ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
​ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಯಂತಿ ಕಾರ್ಯಕ್ರಮಗಳ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದರು.
​ಜಯಂತಿ ಕಾರ್ಯಕ್ರಮಗಳ ಯಶಸ್ವಿ ಆಯೋಜನೆಗಾಗಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ವಹಿಸಲಾಗಿರುವ ಜವಾಬ್ದಾರಿಗಳನ್ನು ಎಲ್ಲರೂ ಸಮರ್ಪಕವಾಗಿ ನಿರ್ವಹಿಸಬೇಕು. ಕಾರ್ಯಕ್ರಮಗಳ ನಿಮಿತ್ತ ಅಗತ್ಯವಿರುವ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮುಂಚಿತವಾಗಿಯೇ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.
​ಜೂನ್ ೨೭-ನಾಡಪ್ರಭು ಕೆಂಪೇಗೌಡ ಜಯಂತಿ,ಜೂನ್ ೨೭ರಂದು ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮದೊಂದಿಗೆ ಆಚರಿಸಲಾಗುವುದು. ಜುಲೈ ೦೨-ಡಾ. ಫ.ಗು. ಹಳಕಟ್ಟಿ ಜನ್ಮದಿನ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಉಪನ್ಯಾಸ ಕಾರ್ಯಕ್ರಮದೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗುವುದು. ಜುಲೈ ೨೯-ಹಡಪದ ಅಪ್ಪಣ್ಣ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ವಿವರಿಸಿದರು.
​ಈ ಪೂರ್ವಭಾವಿ ಸಭೆಯಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತ ಮಹಾವೀರ ಬೋರಣ್ಣನವರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪುಂಡಲೀಕ ಮಾನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಎಸ್. ಅಶೋಕಕುಮಾರ, ಎಸ್.ಜಿ. ಸುರಪುರ, ಎ.ಬಿ. ಅಂಕದ, ಗಿರೀಶ ಕುಲಕರ್ಣಿ, ದೇವೇಂದ್ರ ಮೆರೇಕರ, ಡಾ. ಎಂ.ಆರ್. ಗುರಿಕರ, ವಿದ್ಯಾವತಿ ಅಂಕಲಗಿ, ಸೋಮನಗೌಡ ಕಲ್ಲೂರ, ಭೀಮರಾಯ ಜಿಗಜಿಣಗಿ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಮಾಜದ ಮುಖಂಡರು ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026
    In ದಿನಪತ್ರಿಕೆ
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ
    In (ರಾಜ್ಯ ) ಜಿಲ್ಲೆ
  • ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೆ.25 ರಿಂದ ಕಾಮಿಡಿ ಕಿಲಾಡಿಗಳು ಖ್ಯಾತಿ ರಾಘು ರಂಗಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಬಂಕಲಗಿ ಪ್ರೌಢಶಾಲೆ ಕ್ರೀಡಾಪಟುಗಳಿಗೆ ಸಮವಸ್ತ್ರ ಕಾಣಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ನೆಸ್ಸೆಸ್ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕರವಿನಾಳದಲ್ಲಿ ದಲಿತ ಸಮುದಾಯಕ್ಕೆ ಮೂಲಸೌಕರ್ಯ ವಂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.