Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅನಿತಾ ಕಾರಾಜನಗಿ ಗೆ ಪಿಎಚ್ಡಿ ಪದವಿ ಪ್ರದಾನ
(ರಾಜ್ಯ ) ಜಿಲ್ಲೆ

ಅನಿತಾ ಕಾರಾಜನಗಿ ಗೆ ಪಿಎಚ್ಡಿ ಪದವಿ ಪ್ರದಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಕ್ಕನ ಅರಿವು,ವಚನ ಅಧ್ಯಯನ ವೇದಿಕೆ ಪುಣೆಯ ಸದಸ್ಯರು ಸಾಹಿತಿ ವಾಗ್ಮಿ
ಸಹಶಿಕ್ಷಕಿಯರು ಡಾ.ಕು.ಅನಿತಾ ಫಕೀರಪ್ಪಾ ಕಾರಾಜನಗಿ. ಜಿ.ಪ.ಪ್ರಾ.ಕನ್ನಡ ಶಾಲೆ ಮುಚ್ಚಂಡಿ ವಸ್ತಿ ಸೋನ್ಯಾಳ ತಾ- ಜತ್ತ; ಜಿ – ಸಾಂಗಲಿ ಇವರಿಗೆ ಪುಣ್ಯಶ್ಲೋಕ ಅಹಿಲ್ಯಾದೇವಿ ಹೋಳಕರ ಸೊಲ್ಲಾಪುರ ವಿಶ್ವವಿದ್ಯಾಲಯ ಕನ್ನಡ ವಿಷಯದಲ್ಲಿ ಪಿ ಏಚ್ ಡಿ ಪ್ರದಾನ ಮಾಡಿದೆ.
ಇವರು ಡಾ. ಜಿ ಎಸ್ ಧಬಾಲೆ ಪ್ರಾಂಶುಪಾಲರು ಸಿ ಬಿ ಖೇಡಗಿ, ಬಸವೇಶ್ವರ ವಿಜ್ಞಾನ, ರಾಜಾ ವಿಜಯಸಿಂಹ ಕಾಮರ್ಸ & ರಾಜಾ ಜಯಸಿಂಗ ಆರ್ಟ್ಸ ಕಾಲೇಜ ಅಕ್ಕಲಕೋಟ ಜಿ: ಸೊಲ್ಲಾಪುರ ಇವರ ಮಾರ್ಗದರ್ಶನದ ಅಡಿಯಲ್ಲಿ “ಇಂಚಗೇರಿ ಸಂಪ್ರದಾಯದ ಮಹಾದೇವರು – ಒಂದು ಅಧ್ಯಯನ ಈ ಮಹಾಪ್ರಬಂಧವನ್ನು ಪುಣ್ಯಶ್ಲೋಕ ಅಹಿಲ್ಯಾದೇವಿ ಹೋಳಕರ ಸೊಲ್ಲಾಪುರ ವಿಶ್ವವಿದ್ಯಾಲಯಕ್ಕೆ ಸಾದರ ಪಡಿಸಿ Ph.D ಪದವಿಯನ್ನು ಪಡೆದಿದ್ದಾರೆ. ಈ ಮೂಲಕ ಮಹಾರಾಷ್ಟ್ರ ಮತ್ತು ಕರ್ನಾಟಕದ ಸಾಹಿತ್ಯ, ಸಂಶೋಧನ ಕ್ಷೇತ್ರಕ್ಕೆ ಅಮೂಲ್ಯವಾದ ಕೊಡುಗೆಯನ್ನು ನೀಡಿದ್ದಾರೆ.
ಇವರ ಅನೇಕ ಲೇಖನಗಳು Journal ಮತ್ತು ISSN, ISBN ಕೃತಿಗಳಲ್ಲಿ ಪ್ರಕಟವಾಗಿವೆ. ಗಡಿ ಕನ್ನಡ ಸಾಹಿತ್ಯ ಸಮ್ಮೇಲನ ಸಾಂಸ್ಕೃತಿಕ ಉತ್ಸವದ ಕವಿಗೋಷ್ಠಿ, ಉಪನ್ಯಾಸದಲ್ಲಿ ನಿರಂತರವಾಗಿ ಭಾಗವಹಿಸುತ್ತಾರೆ. ಇತ್ತಿಚೆಗೆ ಎಪ್ರೀಲ್ 2026 ರಲ್ಲಿ ಕನ್ನಡ ಸಾಮರಸ್ಯದ ನೆಲೆಗಳು – ಇಂಚಗೇರಿ ಮಠ ಪುಸ್ತಕದ ಲೇಖನಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಇವರ ಸಹಯೋಗದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ಧಾಮಯ್ಯನವರು ಸತ್ಕರಿಸಿದ್ದಾರೆ.
ಡಾ ಅನಿತಾ ಕಾರಾಜನಗಿ ಒಬ್ಬ ಸರಳ ಸಜ್ಜನಿಕೆಯ ಸಾತ್ವಿಕ ಶಿಕ್ಷಕಿ. ಮುಂದಿನ ಶೈಕ್ಷಣಿಕ, ಸಾಹಿತ್ಯಿಕ, ಧಾರ್ಮಿಕ, ಆದ್ಯಾತ್ಕಿಕ, ಕ್ಷೇತ್ರದಲ್ಲಿ ಇವರು ಇನ್ನಷ್ಟು ಕಾರ್ಯ ಸಾಧನೆ ಮಾಡಲಿ ಎಂದು ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ಪುಣೆ ಇದರ ಅಧ್ಯಕ್ಷ ಡಾ ಶಶಿಕಾಂತ ಪಟ್ಟಣ ಸಮಸ್ತ ಲಿಂಗಾಯತ ವೆಲ್ಫೇರ್ ಟ್ರಸ್ಟ್ ಇದರ ಅಧ್ಯಕ್ಷ ಡಾ ಜಯಶ್ರೀ ಶಶಿಕಾಂತ ಪಟ್ಟಣ ಪ್ರೊ ಶಾರದಮ್ಮ ಪಾಟಿಲ ಡಾ ಸರಸ್ವತಿ ಪಾಟೀಲ ಗೌರಮ್ಮ ನಾಶಿ ಡಾ ಉಮಾಕಾಂತ ಶೆಟ್ಕರ್ ಮುಂತಾದ ಅನೇಕರು ಶುಭ ಹಾರೈಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026
    In ದಿನಪತ್ರಿಕೆ
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ
    In (ರಾಜ್ಯ ) ಜಿಲ್ಲೆ
  • ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೆ.25 ರಿಂದ ಕಾಮಿಡಿ ಕಿಲಾಡಿಗಳು ಖ್ಯಾತಿ ರಾಘು ರಂಗಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಬಂಕಲಗಿ ಪ್ರೌಢಶಾಲೆ ಕ್ರೀಡಾಪಟುಗಳಿಗೆ ಸಮವಸ್ತ್ರ ಕಾಣಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ನೆಸ್ಸೆಸ್ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕರವಿನಾಳದಲ್ಲಿ ದಲಿತ ಸಮುದಾಯಕ್ಕೆ ಮೂಲಸೌಕರ್ಯ ವಂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.