Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಐದು ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ

ಭೀಕರ ರಸ್ತೆ ಅಪಘಾತ: ಶಿಕ್ಷಕ ದಂಪತಿ ದುರ್ಮರಣ!

ಪ್ರಧಾನಿಯವರ ೧೨ ವರ್ಷಗಳ ಸಾಧನೆ ಜನಸಾಮಾನ್ಯರಿಗೆ ತಿಳಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೂಕ್ತ ಚಿಕಿತ್ಸೆಯಿಂದ ಕ್ಷಯ ರೋಗ ನಿಯಂತ್ರಣ ಸಾಧ್ಯ :ಡಾ.ತೈಸಿನ್
(ರಾಜ್ಯ ) ಜಿಲ್ಲೆ

ಸೂಕ್ತ ಚಿಕಿತ್ಸೆಯಿಂದ ಕ್ಷಯ ರೋಗ ನಿಯಂತ್ರಣ ಸಾಧ್ಯ :ಡಾ.ತೈಸಿನ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಕ್ಷಯ ರೋಗ ನಿಯಂತ್ರಿಸಬಹುದು ಎಂದು ಗರಸಂಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಧಿಕಾರಿಗಳಾದ ಡಾ.ತೈಸಿನ್ ಶಿವಣಗಿ ಹೇಳಿದರು.
ತಾಲೂಕಿನ ಕುಂಟೋಜಿ ಗ್ರಾಮದ ಆರೋಗ್ಯ ಉಪಕೇಂದ್ರದಲ್ಲಿ ಗರಸಂಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯತಿ ಸಂಯುಕ್ತಾಶ್ರಯದಲ್ಲಿ ೧೦೦ ದಿನದ ಕ್ಷಯ ಮುಕ್ತ ಭಾರತ ಅಂಗವಾಗಿ ಹಮ್ಮಿಕೊಂಡಿದ್ದ ಉಚಿತ ಎಕ್ಸರೇ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಎಚ್‌ಐವಿ ಸೋಂಕಿತರು, ಮಧುಮೇಹ ಪೀಡಿತರು ಹಾಗೂ ಧೂಮಪಾನ ಮಾಡುವವರು ಬಹುಬೇಗ ಸೋಂಕಿಗೆ ಒಳಗಾಗುತ್ತಾರೆ. ಕ್ಷಯ ರೋಗಿ ಕೆಮ್ಮಿದಾಗ ಮತ್ತು ಸೀನಿದಾಗ ಹೊರ ಬರುವ ರೋಗಾಣುಗಳು ಆರೋಗ್ಯವಂತ ವ್ಯಕ್ತಿಯ ದೇಹ ಸೇರಿ ಸೋಂಕು ಉಂಟಾಗುತ್ತದೆ. ಕ್ಷಯ ರೋಗಕ್ಕೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸಾ ಸೌಲಭ್ಯಗಳನ್ನು ನೀಡಲಾಗುತ್ತದೆ. ಕ್ಷಯ ರೋಗಿಗಳು ನಿರಂತರ ೬ ತಿಂಗಳು ಸೂಕ್ತ ಚಿಕತ್ಸೆ ಪಡೆದರೆ ರೋಗದಿಂದ ಮುಕ್ತಿ ಹೊಂದಬಹುದು. ನಿಯಮಿತವಾಗಿ ಔಷಧ ತೆಗೆದುಕೊಳ್ಳದಿದ್ದರೆ ಅಡ್ಡ ಪರಿಣಾಮಗಳು ಉಂಟಾಗುವ ಸಾಧ್ಯತೆ ಹೆಚ್ಚಿರುತ್ತೆ. ಎರಡು ವಾರಕ್ಕೂ ಹೆಚ್ಚು ಕೆಮ್ಮು, ಜ್ವರ ಕಂಡು ಬಂದಲ್ಲಿ ಹತ್ತಿರದ ಆಸ್ಪತ್ರೆ ಗಳಿಗೆ ಭೇಟಿ ನೀಡಿ ಕ್ಷಯ ರೋಗ ಪರೀಕ್ಷೆ ಮಾಡಿಸುವಂತೆ ಸಲಹೆ ನೀಡಿದರು.
ಗರಸಂಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ವಿಚಾರಕ ಎಂ ಎಸ್ ಗೌಡರ ಮಾತನಾಡಿ ನಗರ, ಹಳ್ಳಿ, ಪಟ್ಟಣ ಸೇರಿ ಎಲ್ಲ ಕಡೆಗೂ ಕ್ಷಯ ರೋಗಿಗಳ ಪತ್ತೆ ಹಚ್ಚುವ ಕಾರ್ಯ ತಾಲೂಕಿನಾದ್ಯಂತ ಆಯ್ದ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದ್ದು ಕ್ಷಯರೋಗ ಲಕ್ಷಣಗಳು ಇರುವವರು ತಪಾಸಣೆಗೆ ಒಳಪಟ್ಟು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ಗ್ರಾಮದ ಒಟ್ಟು ೧೧೮ ಜನರು ಉಚಿತ ಎಕ್ಸರೇ ಪರೀಕ್ಷೆಯಲ್ಲಿ ಭಾಗಿಯಾದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎನ್.ಜಿ.ತಾಳಿಕೋಟಿ, ಮಂಜುನಾಥ ಮಾಮನೆ, ಆರೋಗ್ಯ ನಿರೀಕ್ಷಕ ಎಸ್.ಬಿ.ಹೂಗಾರ, ಛಾಯಾ ಚಿತ್ರಣಾಧಿಕಾರಿಗಳಾದ ಈರಣ್ಣ ಕಸಬೇಗೌಡರ, ಬಸವರಾಜ್ ಕುಂಟೋಜಿ, ಬಸವರಾಜ್ ಹವೇರಿ, ವಿ.ಕೆ.ಪಾಟೀಲ್, ಝೆಡ್.ಎಮ್.ಬೀಳಗಿ, ಮಲ್ಲನಗೌಡ ಬಿರಾದಾರ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಐದು ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ

ಭೀಕರ ರಸ್ತೆ ಅಪಘಾತ: ಶಿಕ್ಷಕ ದಂಪತಿ ದುರ್ಮರಣ!

ಪ್ರಧಾನಿಯವರ ೧೨ ವರ್ಷಗಳ ಸಾಧನೆ ಜನಸಾಮಾನ್ಯರಿಗೆ ತಿಳಿಸಿ

ಪ.ಜಾತಿ-ಪಂಗಡಗಳಿಗೆ ಇಲಾಖೆಯಿಂದ ಸೌಲಭ್ಯ :ಪಿಎಸೈ ಚೌರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಐದು ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ
    In (ರಾಜ್ಯ ) ಜಿಲ್ಲೆ
  • ಭೀಕರ ರಸ್ತೆ ಅಪಘಾತ: ಶಿಕ್ಷಕ ದಂಪತಿ ದುರ್ಮರಣ!
    In (ರಾಜ್ಯ ) ಜಿಲ್ಲೆ
  • ಪ್ರಧಾನಿಯವರ ೧೨ ವರ್ಷಗಳ ಸಾಧನೆ ಜನಸಾಮಾನ್ಯರಿಗೆ ತಿಳಿಸಿ
    In (ರಾಜ್ಯ ) ಜಿಲ್ಲೆ
  • ಪ.ಜಾತಿ-ಪಂಗಡಗಳಿಗೆ ಇಲಾಖೆಯಿಂದ ಸೌಲಭ್ಯ :ಪಿಎಸೈ ಚೌರ
    In (ರಾಜ್ಯ ) ಜಿಲ್ಲೆ
  • ಸೂಕ್ತ ಚಿಕಿತ್ಸೆಯಿಂದ ಕ್ಷಯ ರೋಗ ನಿಯಂತ್ರಣ ಸಾಧ್ಯ :ಡಾ.ತೈಸಿನ್
    In (ರಾಜ್ಯ ) ಜಿಲ್ಲೆ
  • ಅನಿತಾ ಕಾರಾಜನಗಿ ಗೆ ಪಿಎಚ್ಡಿ ಪದವಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಹೆದ್ದಾರಿ ಮೇಲೆ ಉರುಳಿದ ಬೃಹತ್ ಮರಗಳು :ಸಂಚಾರ ಅಸ್ತವ್ಯಸ್ತ
    In (ರಾಜ್ಯ ) ಜಿಲ್ಲೆ
  • ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ
    In (ರಾಜ್ಯ ) ಜಿಲ್ಲೆ
  • ವಿಜಯಪುರದಿಂದ ಬೇನಾಳ ರೈಲು ನಿಲ್ದಾಣಕ್ಕೆ ನೂತನ ಬಸ್ ಸೇವೆ ಆರಂಭ
    In (ರಾಜ್ಯ ) ಜಿಲ್ಲೆ
  • ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.