Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಐದು ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ

ಭೀಕರ ರಸ್ತೆ ಅಪಘಾತ: ಶಿಕ್ಷಕ ದಂಪತಿ ದುರ್ಮರಣ!

ಪ್ರಧಾನಿಯವರ ೧೨ ವರ್ಷಗಳ ಸಾಧನೆ ಜನಸಾಮಾನ್ಯರಿಗೆ ತಿಳಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಧಾನಿಯವರ ೧೨ ವರ್ಷಗಳ ಸಾಧನೆ ಜನಸಾಮಾನ್ಯರಿಗೆ ತಿಳಿಸಿ
(ರಾಜ್ಯ ) ಜಿಲ್ಲೆ

ಪ್ರಧಾನಿಯವರ ೧೨ ವರ್ಷಗಳ ಸಾಧನೆ ಜನಸಾಮಾನ್ಯರಿಗೆ ತಿಳಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮತಗಟ್ಟೆ ಪರಿಷ್ಕರಣೆ (ಎಸ್‌ಐಆರ್) ಬಿ.ಎಲ್.ಎಗಳ ವಿಶೇಷ ಸಭೆಯಲ್ಲಿ ಸಂಸದ ರಮೇಶ ಜಿಗಜಿಣಗಿ ಕರೆ

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಪ್ರಧಾನಿ ಮೋದಿಯವರ ೧೨ ವರ್ಷಗಳ ಸಾಧನೆಯನ್ನು ಜನಸಾಮಾನ್ಯರಿಗೆ ತಿಳಿಸುವುದರ ಜೊತೆಗೆ ಮತಗಟ್ಟೆ ಪರಿಷ್ಕರಣೆ ಕುರಿತಂತೆ ಬಿ.ಎಲ್.ಎ ಗಳು ವಿಶೇಷ ಜವಾಬ್ದಾರಿ ವಹಿಸುವುದು ಅಗತ್ಯವಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಪಟ್ಟಣದ ಮಲ್ಲಯ್ಯ ದೇವಸ್ಥಾನದ ಸಭಾಭವನದಲ್ಲಿ ಶನಿವಾರ ಜರುಗಿದ ಮತಗಟ್ಟೆ ಪರಿಷ್ಕರಣೆ (ಎಸ್‌ಐಆರ್) ಬಿ.ಎಲ್.ಎಗಳ ವಿಶೇಷಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಜಗತ್ತಿನ ಎಲ್ಲ ದೇಶಗಳ ನಾಯಕರು ಭಾರತದ ಕುರಿತು ಉತ್ತಮ ಅಭಿಪ್ರಾಯ ವ್ಯಕ್ತಪಡಿಸುವಲ್ಲಿ ಪ್ರಧಾನಿ ಮೋದಿ ಅವರು ಕೈಗೊಂಡ ಅಭಿವೃದ್ಧಿಪರ ವಿಚಾರ ಹಾಗೂ ನಿರ್ಧಾರಗಳೇ ಕಾರಣ. ದೇಶ ಹಾಗೂ ದೇಶದ ಜನತೆ ಮುಖ್ಯ ಎನ್ನುವ ಮೂಲಕ ಅವರ ಧೃಡ ಹಾಗೂ ಅಚಲ ನಿರ್ಧಾರಗಳು ಇಂದು ನಾವು ಶಾಂತಿ, ಸಹನೆಯಿಂದ ಜೀವಿಸಲು ಕಾರಣವಾಗಿದೆ ಎಂದರು.
ಮಾಜಿಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಮಾತನಾಡಿ, ಜಗಮೆಚ್ಚುವ ರೀತಿಯಲ್ಲಿ ದೇಶದ ಆಡಳಿತವನ್ನು ನಿರ್ವಹಿಸಿ ಬಲಾಢ್ಯ ಭಾರತದ ಕನಸು ಸಾಕಾರಗೊಳಿಸಲು ಪ್ರಯತ್ನಿಸುತ್ತಿರುವ ನಮ್ಮ ಹೆಮ್ಮೆಯ ಪ್ರಧಾನಿ ಅವರ ಸಾಧನೆಗಳನ್ನು ಮನೆಮನೆಗೆ ತಲುಪಿಸೋಣ ಎಂದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರಮೇಶ ಮಸಬಿನಾಳ ಮಾತನಾಡಿ, ಪ್ರಧಾನಿ ಮೋದಿ ಆಡಳಿತದ ಸಾಧನೆಗಳ ಕುರಿತು ವಿವರಣೆ ನೀಡಿದರು. ಮತಗಟ್ಟೆ ಪರಿಷ್ಕರಣೆ (ಎಸ್‌ಐಆರ್)ಯಲ್ಲಿ ಬಿ.ಎಲ್.ಎಗಳ ಪಾತ್ರದ ಕುರಿತು ಅನೀಲ ಜಮಾದಾರ ಹಾಗೂ ಜಿಲ್ಲಾ ಒಬಿಸಿ ಅಧ್ಯಕ್ಷ ಸಿದ್ದು ಬುಳ್ಳಾ ಮಾಹಿತಿ ನೀಡಿದರು.
ಬಿಜೆಪಿ ಮಂಡಲ ಅಧ್ಯಕ್ಷ ಅವ್ವಣ್ಣ ಗ್ವಾತಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಈರಣ್ಣಾ ರಾವೂರ, ಸಾಬು ಮಾಶ್ಯಾಳ ಹಾಗೂ ಪ್ರಕಾಶ ದೊಡಮನಿ, ಭೀಮನಗೌಡ ಲಚ್ಯಾಣ ಮಾತನಾಡಿದರು.
ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಪ್ರಭುಗೌಡ ಬಿರಾದಾರ(ಅಸ್ಕಿ), ಜಿಲ್ಲಾ ಘಟಕದ ಎಸ್‌ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ ಮಿಸೆ, ಮಂಡಲ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಬಿರಾದಾರ, ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಾವೂದ್ ಇನಾಮದಾರ, ಸಿದ್ರಾಮಯ್ಯ ಮಠ, ಸೋಮು ದೇವೂರ, ಆಕಾಶ ಕಬ್ಬಿನ, ಜಗದೀಶ ಚವ್ಹಾಣ, ಶರಣು ದಳವಾಯಿ, ರಮೇಶ ಹಂಚಲಿ, ಭೀಮಸಿಂಗ ರಾಠೋಡ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಐದು ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ

ಭೀಕರ ರಸ್ತೆ ಅಪಘಾತ: ಶಿಕ್ಷಕ ದಂಪತಿ ದುರ್ಮರಣ!

ಪ.ಜಾತಿ-ಪಂಗಡಗಳಿಗೆ ಇಲಾಖೆಯಿಂದ ಸೌಲಭ್ಯ :ಪಿಎಸೈ ಚೌರ

ಸೂಕ್ತ ಚಿಕಿತ್ಸೆಯಿಂದ ಕ್ಷಯ ರೋಗ ನಿಯಂತ್ರಣ ಸಾಧ್ಯ :ಡಾ.ತೈಸಿನ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಐದು ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ
    In (ರಾಜ್ಯ ) ಜಿಲ್ಲೆ
  • ಭೀಕರ ರಸ್ತೆ ಅಪಘಾತ: ಶಿಕ್ಷಕ ದಂಪತಿ ದುರ್ಮರಣ!
    In (ರಾಜ್ಯ ) ಜಿಲ್ಲೆ
  • ಪ್ರಧಾನಿಯವರ ೧೨ ವರ್ಷಗಳ ಸಾಧನೆ ಜನಸಾಮಾನ್ಯರಿಗೆ ತಿಳಿಸಿ
    In (ರಾಜ್ಯ ) ಜಿಲ್ಲೆ
  • ಪ.ಜಾತಿ-ಪಂಗಡಗಳಿಗೆ ಇಲಾಖೆಯಿಂದ ಸೌಲಭ್ಯ :ಪಿಎಸೈ ಚೌರ
    In (ರಾಜ್ಯ ) ಜಿಲ್ಲೆ
  • ಸೂಕ್ತ ಚಿಕಿತ್ಸೆಯಿಂದ ಕ್ಷಯ ರೋಗ ನಿಯಂತ್ರಣ ಸಾಧ್ಯ :ಡಾ.ತೈಸಿನ್
    In (ರಾಜ್ಯ ) ಜಿಲ್ಲೆ
  • ಅನಿತಾ ಕಾರಾಜನಗಿ ಗೆ ಪಿಎಚ್ಡಿ ಪದವಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಹೆದ್ದಾರಿ ಮೇಲೆ ಉರುಳಿದ ಬೃಹತ್ ಮರಗಳು :ಸಂಚಾರ ಅಸ್ತವ್ಯಸ್ತ
    In (ರಾಜ್ಯ ) ಜಿಲ್ಲೆ
  • ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ
    In (ರಾಜ್ಯ ) ಜಿಲ್ಲೆ
  • ವಿಜಯಪುರದಿಂದ ಬೇನಾಳ ರೈಲು ನಿಲ್ದಾಣಕ್ಕೆ ನೂತನ ಬಸ್ ಸೇವೆ ಆರಂಭ
    In (ರಾಜ್ಯ ) ಜಿಲ್ಲೆ
  • ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.