Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೂ.೨೩ರಂದು ವಿಕಲಚೇತನರ ಕುಂದುಕೊರತೆ ಸಭೆ
(ರಾಜ್ಯ ) ಜಿಲ್ಲೆ

ಜೂ.೨೩ರಂದು ವಿಕಲಚೇತನರ ಕುಂದುಕೊರತೆ ಸಭೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಕಲಚೇತನರ ಹಕ್ಕುಗಳ ಅಧಿನಿಯಮ–೨೦೧೬ರ ಕಲಂ ೭೨ರ ಅನ್ವಯ ರಚಿಸಲಾದ ಜಿಲ್ಲಾ ಮಟ್ಟದ ಸಮಿತಿ ಸಭೆಯನ್ನು ಜೂ೨೩ರ ಬೆಳಿಗ್ಗೆ ೧೧:೩೦ ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಯಲಿ ವಿಕಲಚೇತನರ ಕುಂದುಕೊರತೆಗಳನ್ನು ಆಲಿಸಿ ಪರಿಹಾರ ಕ್ರಮಗಳ ಕುರಿತು ಚರ್ಚಿಸಲಾಗುವುದು. ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು, ವಿಕಲಚೇತನರು ಸಭೆಗೆ ಆಗಮಿಸುವುಂತೆಯೂ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ದೂರವಾಣಿ ಸಂಖ್ಯೆ ೦೮೩೫೨೭೯೬೦೬೦ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ

ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್
    In (ರಾಜ್ಯ ) ಜಿಲ್ಲೆ
  • ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು
    In (ರಾಜ್ಯ ) ಜಿಲ್ಲೆ
  • ಜೂ.೧೮ರಿಂದ ಬಂಜಾರ ಯುವಕ-ಯುವತಿಯರಿಗೆ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಉಪವಿಭಾಗ ಕಚೇರಿ ಆರಂಭಕ್ಕೆ ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಯೋಜನೆಗಳು ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜೂ.೨೩ರಂದು ವಿಕಲಚೇತನರ ಕುಂದುಕೊರತೆ ಸಭೆ
    In (ರಾಜ್ಯ ) ಜಿಲ್ಲೆ
  • ಬಿಡದಿ ಟೌನಶಿಪ್ ಯೋಜನೆ ಕೈಬಿಡಲ್ಲ :ಯತೀಂದ್ರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.