Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್
(ರಾಜ್ಯ ) ಜಿಲ್ಲೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಜಮೀರ್ ಅಹ್ಮದ್ ಖಾನ್ ಅವರು ಪಕ್ಷದ ಸಂಘಟನೆ ಬಲಪಡಿಸುವಲ್ಲಿ, ಅಲ್ಪಸಂಖ್ಯಾತರ ಧ್ವನಿಯಾಗಿ ಕಾರ್ಯನಿರ್ವಹಿಸುವಲ್ಲಿ ಹಾಗೂ ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ನೀಡಿರುವ ಕೊಡುಗೆ ಗಮನಾರ್ಹವಾಗಿದೆ. ಅವರ ಅನುಭವ, ನಾಯಕತ್ವ ಹಾಗೂ ಜನಪರ ಕಾರ್ಯಗಳನ್ನು ಪರಿಗಣಿಸಿ ಎರಡನೆಯ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕೆಂದು ಸಿಂದಗಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಲೀಮ್ ಮರ್ತೂರ್ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಅಲ್ಪಸಂಖ್ಯಾತ ಸಮುದಾಯದ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದ್ದು, ಇದರಿಂದ ಪಕ್ಷಕ್ಕೆ ಮತ್ತಷ್ಟು ಬಲ ದೊರೆಯಲಿದೆ. ರಾಜ್ಯ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಸಿಎಂ ಡಿ.ಕೆ.ಶಿವಕುಮಾರ ನೇತೃತ್ವದ ಭವಿಷ್ಯದ ಸಚಿವ ಸಂಪುಟದಲ್ಲಿ ಮಹತ್ವದ ಸಚಿವ ಸ್ಥಾನ ನೀಡಬೇಕೆಂಬುದು ಆಶಯವಾಗಿದೆ ಎಂದಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ
    In (ರಾಜ್ಯ ) ಜಿಲ್ಲೆ
  • ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ & ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯ ಪಾಲ್ಗೊಳ್ಳುವಿಕೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ತಂಪೆರೆದ ಆಶ್ಲೇಶ ಮಳೆ
    In (ರಾಜ್ಯ ) ಜಿಲ್ಲೆ
  • ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!
    In (ರಾಜ್ಯ ) ಜಿಲ್ಲೆ
  • ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.