Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೂ.೨೩ ರೊಳಗಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶ
(ರಾಜ್ಯ ) ಜಿಲ್ಲೆ

ಜೂ.೨೩ ರೊಳಗಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗ್ರಾಮ ಪಂಚಾಯತಿಗಳಿಗೆ ಚುನಾವಣಾ ಕ್ಷೇತ್ರ ವ್ಯಾಪ್ತಿ, ಸ್ಥಾನ ನಿಗದಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ-೨೦೨೬ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ೧೯೯೩ ರ ಪ್ರಕರಣ ೫ ರಂತೆ ಗ್ರಾಮ ಪಂಚಾಯತಿಗೆ ಪ್ರಾದೇಶಿಕ ಚುನಾವಣಾ ಕ್ಷೇತ್ರದ ವ್ಯಾಪ್ತಿ ಮತ್ತು ಸ್ಥಾನಗಳ ನಿಗದಿಪಡಿಸಿ ಸರಕಾರ ಅಧಿಸೂಚನೆ ಹೊರಡಿಸಿದೆ.
ಜಿಲ್ಲೆಯಲ್ಲಿ ಹೊಸದಾಗಿ ರಚನೆ ಮತ್ತು ಪುನರ್‌ರಚನೆಯಾದ ಗ್ರಾಮ ಪಂಚಾಯತಿಗಳಿಗೆ ಪ್ರಾದೇಶಿಕ ಚುನಾವಣಾ ಕ್ಷೇತ್ರದ ವ್ಯಾಪ್ತಿ ಮತ್ತು ಸ್ಥಾನಗಳನ್ನು ನಿಗದಿಪಡಿಸಿ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ಆಕ್ಷೇಪಣೆಗಳಿದ್ದಲ್ಲಿ ಜೂ. ೨೩ರೊಳಗಾಗಿ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬಹುದಾಗಿದೆ.
ವಿಜಯಪುರ ತಾಲೂಕಿನ ಐನಾಪುರ, ಜುಮನಾಳ ಮತ್ತು ಹೊನಗನಹಳ್ಳಿ, ನಿಡಗುಂದಿ ತಾಲೂಕಿನ ಗಣಿ ಆರ್.ಸಿ, ಬಸವನಬಾಗೇವಾಡಿ ತಾಲೂಕಿನ ವಡವಡಗಿ, ಕೊಲ್ಹಾರ ತಾಲೂಕಿನ ಅರಷಣಗಿ ಮತ್ತು ಸಿದ್ಧನಾಥ ಆರ್.ಸಿ,ತಾಳಿಕೋಟ ತಾಲೂಕಿನ ಸಾಸನೂರ, ಸಿಂದಗಿ ತಾಲೂಕಿನ ಚಾಂದಕವಟೆ, ಯರಗಲ್ ಬಿ.ಕೆ, ಗುತ್ತರಗಿ ಮತ್ತು ಗಬಸಾವಳಗಿ, ಆಲಮೇಲ ತಾಲೂಕಿನ ಗ್ರಾಮ ಪಂಚಾಯತಿಗಳ ಗ್ರಾಮ ಪಂಚಾಯತಿಗಳಿಗೆ ಪ್ರಾದೇಶಿಕ ಚುನಾವಣಾ ಕ್ಷೇತ್ರದ ವ್ಯಾಪ್ತಿ ಮತ್ತು ಸ್ಥಾನಗಳನ್ನು ನಿಗದಿಪಡಿಸಿ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ.
ಈ ಗ್ರಾಮ ಪಂಚಾಯಿತಿಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಜೂ.೨೩ ರ ಸಂಜೆ ೫ ಗಂಟೆಯೊಳಗಾಗಿ ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಪರ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

BIJAPUR NEWS public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026
    In ದಿನಪತ್ರಿಕೆ
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ
    In (ರಾಜ್ಯ ) ಜಿಲ್ಲೆ
  • ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೆ.25 ರಿಂದ ಕಾಮಿಡಿ ಕಿಲಾಡಿಗಳು ಖ್ಯಾತಿ ರಾಘು ರಂಗಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಬಂಕಲಗಿ ಪ್ರೌಢಶಾಲೆ ಕ್ರೀಡಾಪಟುಗಳಿಗೆ ಸಮವಸ್ತ್ರ ಕಾಣಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ನೆಸ್ಸೆಸ್ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕರವಿನಾಳದಲ್ಲಿ ದಲಿತ ಸಮುದಾಯಕ್ಕೆ ಮೂಲಸೌಕರ್ಯ ವಂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.