ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಜೂ.೧೭ ರಿಂದ ೨೬ ರವರೆಗೆ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮೊಹರಂ ಹಬ್ಬ ಆಚರಣೆಯನ್ನು ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಆದೇಶ ಹೊರಡಿಸಿದ್ದಾರೆ.
Get the latest creative news from FooBar about art, design and business.