Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»7 ಪೆಡ್ಲರ್‌ಗಳಿಂದ ರೂ.15.78 ಲಕ್ಷ ಮೌಲ್ಯದ ಗಾಂಜಾ ವಶ :ಎಸ್ಪಿ ನಿಂಬರಗಿ
(ರಾಜ್ಯ ) ಜಿಲ್ಲೆ

7 ಪೆಡ್ಲರ್‌ಗಳಿಂದ ರೂ.15.78 ಲಕ್ಷ ಮೌಲ್ಯದ ಗಾಂಜಾ ವಶ :ಎಸ್ಪಿ ನಿಂಬರಗಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲೆಯಲ್ಲಿ ವಿಶೇಷ ಮಾದಕ ದ್ರವ್ಯ ವಿರೋಧಿ ಕಾರ್ಯಾಚರಣೆ | 61.770 ಕೆ.ಜಿ ಗಾಂಜಾ ವಶಕ್ಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯನ್ನು ಮಾದಕ ದ್ರವ್ಯ ಮುಕ್ತವಾಗಿಸಲು ಜಿಲ್ಲಾ ಪೊಲೀಸ್ ಇಲಾಖೆ ನಿರಂತರವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರ ಭಾಗವಾಗಿ ಜೂನ್ 1ರಿಂದ ಜೂನ್ 16, 2026ರವರೆಗೆ ವಿಶೇಷ ಡ್ರೈವ್ ನಡೆಸಿ, ಮಾದಕ ದ್ರವ್ಯಗಳ ಮಾರಾಟ ಮತ್ತು ಸೇವನೆಯಲ್ಲಿ ತೊಡಗಿದ್ದವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಈ ಕುರಿತು ಬುಧವಾರ ಪತ್ರಿಕಾ ಹೇಳಿಕೆ ನೀಡಿದ ಅವರು, ಪೊಲೀಸರ ಕಾರ್ಯಾಚರಣೆಯಲ್ಲಿ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 7 ಪೆಡ್ಲರ್‌ಗಳ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, 61.770 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಗಾಂಜಾದ ಅಂದಾಜು ಮೌಲ್ಯ ₹15.78 ಲಕ್ಷ ಎಂದು ತಿಳಿಸಿದ್ದಾರೆ.
ಪೆಡ್ಲರ್‌ಗಳ ವಿರುದ್ಧ
ಸಿಂದಗಿ ಠಾಣೆ ವ್ಯಾಪ್ತಿಯಲ್ಲಿ 34.400 ಕೆ.ಜಿ. ಗಾಂಜಾ ಪತ್ತೆ, ಮನಗೂಳಿ ಠಾಣೆ ವ್ಯಾಪ್ತಿಯಲ್ಲಿ 15.060 ಕೆ.ಜಿ. ಗಾಂಜಾ ವಶ, ಗೋಳಗುಮ್ಮಟ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 11.295 ಕೆ.ಜಿ. ಗಾಂಜಾ ವಶಪಡಿಸಿಕೊಂಡಿರುವುದು ಸೇರಿದಂತೆ ದೇವರಹಿಪ್ಪರಗಿ, ಆಲಮೇಲ ಹಾಗೂ ಬಸವನ ಬಾಗೇವಾಡಿ ಠಾಣೆಗಳಲ್ಲಿಯೂ ಗಾಂಜಾ ಮಾರಾಟ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ವಿವರಿಸಿದ್ದಾರೆ.
ಮಾದಕ ದ್ರವ್ಯಗಳ ಮಾರಾಟ ಹಾಗೂ ಸೇವನೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮುಂದೆಯೂ ಇಂತಹ ವಿಶೇಷ ಕಾರ್ಯಾಚರಣೆಗಳನ್ನು ಮುಂದುವರಿಸಲಿದ್ದು, ಸಾರ್ವಜನಿಕರು ಯಾವುದೇ ಮಾಹಿತಿ ದೊರೆತಲ್ಲಿ ಪೊಲೀಸರಿಗೆ ತಿಳಿಸುವಂತೆ ಎಸ್ಪಿ ಲಕ್ಷ್ಮಣ ನಿಂಬರಗಿ ಮನವಿ ಮಾಡಿದ್ದಾರೆ.

ವ್ಯಸನಿಗಳ ವಿರುದ್ಧವೂ ಕ್ರಮ

ವಿಶೇಷ ಕಾರ್ಯಾಚರಣೆಯ ವೇಳೆ ಮನಗೂಳಿ, ನಿಡಗುಂದಿ, ಮುದ್ದೇಬಿಹಾಳ, ತಾಳಿಕೋಟೆ ಹಾಗೂ ಬಬಲೇಶ್ವರ ಠಾಣೆ ವ್ಯಾಪ್ತಿಯಲ್ಲಿ ಒಟ್ಟು 6 ಮಂದಿ ಗಾಂಜಾ ಸೇವನೆ (ವ್ಯಸನ) ಪ್ರಕರಣಗಳಲ್ಲಿ ಬಂಧಿತರಾಗಿದ್ದು, ಅವರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

BIJAPUR NEWS congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026
    In ದಿನಪತ್ರಿಕೆ
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ
    In (ರಾಜ್ಯ ) ಜಿಲ್ಲೆ
  • ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೆ.25 ರಿಂದ ಕಾಮಿಡಿ ಕಿಲಾಡಿಗಳು ಖ್ಯಾತಿ ರಾಘು ರಂಗಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಬಂಕಲಗಿ ಪ್ರೌಢಶಾಲೆ ಕ್ರೀಡಾಪಟುಗಳಿಗೆ ಸಮವಸ್ತ್ರ ಕಾಣಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ನೆಸ್ಸೆಸ್ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕರವಿನಾಳದಲ್ಲಿ ದಲಿತ ಸಮುದಾಯಕ್ಕೆ ಮೂಲಸೌಕರ್ಯ ವಂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.