Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 19, 2026

ಕ್ಯಾಂಪಸ್ ಸಂದರ್ಶನದಲ್ಲಿ ೯೪ ವಿದ್ಯಾರ್ಥಿಗಳು ಆಯ್ಕೆ

ಸರ್ಕಾರಿ ಶಾಲಾ ಮಕ್ಕಳಿಗೆ ರೂ.೧ ಲಕ್ಷ ವೆಚ್ಚದ ನೋಟಬುಕ್ ವಿತರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳಲ್ಲಿ ಸಂಶೋಧನಾ ಆಸಕ್ತಿ & ಅಭಿರುಚಿ ಬೆಳೆಸಿ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳಲ್ಲಿ ಸಂಶೋಧನಾ ಆಸಕ್ತಿ & ಅಭಿರುಚಿ ಬೆಳೆಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಉನ್ನತ ಶಿಕ್ಷಣ ಗುರಿಯು ಕೇವಲ ವಿದ್ಯಾರ್ಥಿಗಳು ವಿಷಯ ಜ್ಞಾನ, ಅಂಕ ಮತ್ತು ಪದವಿ ಪಡೆಯುವದಕ್ಕಾಗಿ ಸಿಮೀತಗೊಳ್ಳಬಾರದು. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳಲ್ಲಿ ವಿಷಯ ಜ್ಞಾನದೊಂದಿಗೆ ಕಲಿತ ವಿಷಯಗಳ ಪ್ರಾಯೋಗಿಕ ಅಳವಡಿಕೆ, ಸೃಜನಾತ್ಮಕತೆ ಮತ್ತು ಕ್ರಿಯಾಶೀಲತೆಯೊಂದಿಗೆ ಆಯ್ಕೆ ಮಾಡಿಕೊಂಡ ಯಾವುದೇ ವಿಷಯದ ಮೇಲೆ ಸಂಶೋಧನೆ ಕೈಗೊಳ್ಳಬೇಕು. ವಿದ್ಯಾರ್ಥಿದೆಸೆಯಲ್ಲಿಯೇ ಸಂಶೋಧನೆಯಲ್ಲಿ ಆಸಕ್ತಿ, ಅಭಿರುಚಿ ಮತ್ತು ಹೊಸ ವಿಷಯಗಳತ್ತ ಬೆಳಕು ಚೆಲ್ಲುವಂತೆ ಪ್ರೇರೇಪಿಸಬೆಕಾಗಿರುವುದು ಇಂದಿನ ಅಗತ್ಯತೆಯಾಗಿದೆ ಎಂದು ವಿಜಯಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಎಂ.ಎಸ್.ಖೊದ್ನಾಪೂರ ಅವರು ಅಭಿಪ್ರಾಯಪಟ್ಟರು.
ಅವರು ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಎ.ಎಸ್.ಪಾಟೀಲ ಸ್ವಾಯತ್ತ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ “ಪ್ರಾಜೆಕ್ಟ್ ರಿಪೋರ್ಟ ಮೌಖಿಕ ಸಂದರ್ಶನ” ವಿದ್ಯಾರ್ಥಿಗಳ ಸಂಶೋಧನಾ ಕೌಶಲ್ಯಗಳನ್ನು ಮೌಲ್ಯೀಕರಿಸಿ ಮಾತನಾಡುತ್ತಿದ್ದರು.
ಇಂದಿನ ಜಗತ್ತು ಹೊಸತನ, ನಾವಿನ್ಯತೆ, ಸಂಶೋಧನೆ ಮತ್ತು ಅನ್ವೇಷಣೆಗೆ ಆಹ್ವಾನ ಮತ್ತು ಅವಕಾಶಗಳನ್ನು ನೀಡುತ್ತಿದೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ಸುಪ್ತ ಪ್ರತಿಭೆ, ಜ್ಞಾನ, ಕ್ರೀಯಾಶೀಲತೆ ಮತ್ತು ಸೃಜನಾತ್ಮಕತೆ, ವೈಚಾರಿಕತೆ, ಚಿಂತನಾಶಕ್ತಿ, ವಿಷಯ ಮಂಡನಾ ಕಲೆ, ಕೌಶಲ್ಯಗಳನ್ನು ಹೊರಹಾಕಲು ಹಾಗೂ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳ್ಳಲು ಉತ್ತಮ ವೇದಿಕೆಯನ್ನು ಕಲ್ಪಿಸಬೇಕು. ಸಂಶೋಧನೆಯು ಗುಣಾತ್ಮಕವಾಗಿದ್ದು, ಅದು ಸದಾ ಸಮುದಾಯಕ್ಕೆ ಏನನ್ನಾದರೂ ಕೊಡುಗೆ ನೀಡುವಂತಿರಬೇಕು. ಸಂಶೋಧನೆಯಿಂದ ಹೊರಹೊಮ್ಮುವ ಫಲಿತಾಂಶವು ಸಮಾಜಕ್ಕೆ ಪ್ರಯೋಜನಕಾರಿ ಮತ್ತು ಸರ್ಕಾರ, ಸಂಘ-ಸAಸ್ಥೆ, ವಾಣಿಜ್ಯ-ವ್ಯಾಪಾರ ಮತ್ತು ಇನ್ನಿತರ ಸಂಸ್ಥೆಗಳಿಗೆ ಭವಿಷ್ಯಕ್ಕೆ ದಾರಿದೀಪವಾಗಿರಬೇಕು. ಅಂದಾಗ ಕೈಗೊಂಡ ಸಂಶೋಧನೆಯ ಉದ್ಧೇಶ ಮತ್ತು ಗುರಿಯು ನಿಜಕ್ಕೂ ಅರ್ಥಪೂರ್ಣವಾಗುತ್ತದೆ. ಪ್ರತಿ ವಿದ್ಯಾರ್ಥಿಯು ತಾವು ಸಂಶೋಧನೆಗಾಗಿ ಆಯ್ದುಕೊಂಡ ವಿಷಯದ ಮೇಲೆ ನಿರ್ಧಿಷ್ಟ ಉದ್ದೇಶಗಳನ್ನು ರೂಪಿಸಿಕೊಂಡು ಅಧ್ಯಯನ ಮಾಡುತ್ತಾ, ಹಿಂದಿನ ಸಂಶೋಧನೆ ಬಗ್ಗೆ ಪರಿಶೀಲಿಸಿ, ಸಮೀಕ್ಷೆ ಕೈಗೊಂಡು ಅಗತ್ಯ ಪ್ರಾಥಮಿಕ ಮತ್ತು ಅನುಷಂಗಿಕ ಮೂಲಗಳಿಂದ ಮಾಹಿತಿ ಸಂಗ್ರಹಣೆ, ದತ್ತಾಂಶ ವಿಶ್ಲೇಷಣೆ ಮತ್ತು ಸಂಖ್ಯಾಶಾಸ್ತ್ರದ ಪದ್ಧತಿಗಳ ಅಳವಡಿಸಿಕೊಂಡು ಸಂಶೋಧನೆಯನ್ನು ಪರಿಮಾಣಾತ್ಮಕ ಮತ್ತು ಗುಣಾತ್ಮಕವನ್ನಾಗಿ ಕೈಗೊಂಡು ಸಾಮಾಜಿಕ ಕೊಡುಗೆ ನೀಡವಂತಾಗಬೇಕು ಎಂದು ಹೇಳಿದರು.
ಕಾಲೇಜಿನ ಪ್ರಾಚಾರ್ಯ ಡಾ. ಎಸ್.ಬಿ.ಕಮತಿ, ಪರೀಕ್ಷಾ ನಿಯಂತ್ರಣಾಧಿ ಡಾ. ಭಾರತಿ ಮಠ, ವಾಣಿಜ್ಯಶಾಸ್ತç ಪ್ರಾಧ್ಯಾಪಕ ಪ್ರೊ. ವಿಜಯ ತಳವಾರ ಇನ್ನಿತರರು ಸಹ ಉಪಸ್ಥಿತರಿದ್ದರು.
ಮೌಖಿಕ ಸಂದರ್ಶನದಲ್ಲಿ ಬಿ.ಕಾಂ ಅಂತಿಮ ವರ್ಷದ ಎಲ್ಲ ವಿದ್ಯಾರ್ಥಿಗಳ ಕೈಗೊಂಡ ಪ್ರಾಜೆಕ್ಟ ರಿಪೋರ್ಟ ಮೌಖಿಕ ಸಂದರ್ಶನದಲ್ಲಿ ಉತ್ತಮ ರೀತಿಯಿಂದ ವಿಷಯ ಮಂಡನೆ ಮತ್ತು ಸಂವಹನ ಕಲೆಯನ್ನು ಅಭಿವ್ಯಕ್ತಪಡಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 19, 2026

ಕ್ಯಾಂಪಸ್ ಸಂದರ್ಶನದಲ್ಲಿ ೯೪ ವಿದ್ಯಾರ್ಥಿಗಳು ಆಯ್ಕೆ

ಸರ್ಕಾರಿ ಶಾಲಾ ಮಕ್ಕಳಿಗೆ ರೂ.೧ ಲಕ್ಷ ವೆಚ್ಚದ ನೋಟಬುಕ್ ವಿತರಣೆ

ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ನೀಡಲು ಬಂಜಾರಾ ಸಮಾಜ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 19, 2026
    In ದಿನಪತ್ರಿಕೆ
  • ಕ್ಯಾಂಪಸ್ ಸಂದರ್ಶನದಲ್ಲಿ ೯೪ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲಾ ಮಕ್ಕಳಿಗೆ ರೂ.೧ ಲಕ್ಷ ವೆಚ್ಚದ ನೋಟಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳಲ್ಲಿ ಸಂಶೋಧನಾ ಆಸಕ್ತಿ & ಅಭಿರುಚಿ ಬೆಳೆಸಿ
    In (ರಾಜ್ಯ ) ಜಿಲ್ಲೆ
  • ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ನೀಡಲು ಬಂಜಾರಾ ಸಮಾಜ ಆಗ್ರಹ
    In (ರಾಜ್ಯ ) ಜಿಲ್ಲೆ
  • 700 ಎಕರೆ ಕೃಷಿ ಜಮೀನಿಗೆ ಸರ್ಕಾರಿ ಬೀಳು ನಮೂದು :ರೈತರು ಅಳಲು
    In (ರಾಜ್ಯ ) ಜಿಲ್ಲೆ
  • ಜೂನ್ 20-21ರಂದು ಪತಂಜಲಿ ಯೋಗ ತರಬೇತಿ
    In (ರಾಜ್ಯ ) ಜಿಲ್ಲೆ
  • ಈರುಳ್ಳಿ ಖರೀದಿ-ಮಾರಾಟಕ್ಕೆ ಅಂತರಾಷ್ಟ್ರೀಯ ಮಾರುಕಟ್ಟೆ
    In (ರಾಜ್ಯ ) ಜಿಲ್ಲೆ
  • ಅತ್ಯವಶ್ಯಕತೆನುಸಾರ ಬೋರ್ ವೆಲ್ ಕೊರೆಯಿಸಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಐ.ಟಿ.ಐ ಸಂಸ್ಥೆಯಲ್ಲಿ ಪ್ರವೇಶಾತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.