Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿನಿಲಯ: ಪ್ರವೇಶಕ್ಕೆ ಅರ್ಜಿ ಆಹ್ವಾನ

ಜೂ.೨೨ರಂದು ವಿದ್ಯುತ್ ವ್ಯತ್ಯಯ

ಜೂನ್ ೩೦ ರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ದ್ವಿದಳ ಧಾನ್ಯಗಳ ಮೌಲ್ಯವರ್ಧನೆ ಉತ್ತೇಜಿಸುವುದು ಹಾಗೂ ರೈತರ ಆದಾಯ ಹೆಚ್ಚಿಸುವ ಉದ್ದೇಶದಿಂದ ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರತಾ ಅಭಿಯಾನ ಕಾರ್ಯಕ್ರಮದಡಿ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ರೈತ ಉತ್ಪಾದಕ ಸಂಸ್ಥೆಗಳು ಎಫ್‌ಪಿಒಎಸ್, ಕ್ಲಸ್ಟರ್ ಮಟ್ಟದ ಒಕ್ಕೂಟಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಪಿಎಸಿಎಸ್, ನೋಂದಾಯಿತ ಸಂಸ್ಥೆಗಳು ಹಾಗೂ ವೈಯಕ್ತಿಕ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವೈಯಕ್ತಿಕ ಫಲಾನುಭವಿಗಳು ಅರ್ಜಿ ಸಲ್ಲಿಸಲು ಕನಿಷ್ಠ ೨೧ ವರ್ಷ ವಯೋಮಿತಿ ಹೊಂದಿರಬೇಕು. ಪ್ರತಿ ಕುಟುಂಬದಿಂದ ಪತಿ-ಪತ್ನಿ ಹಾಗೂ ಅವಿವಾಹಿತ ಮಕ್ಕಳು ಒಬ್ಬ ಅರ್ಹ ಫಲಾನುಭವಿಗೆ ಮಾತ್ರ ಸಹಾಯಧನ ಸೌಲಭ್ಯ ಅವಕಾಶವಿರುತ್ತದೆ. ಯೋಜನಾ ವೆಚ್ಚದ ಶೇ.೧೫ ರಷ್ಟು ಸ್ವಂತ ಬಂಡವಾಳ ಹೂಡಿಕೆ ಮಾಡುವ ಸಾಮರ್ಥ್ಯ ಹೊಂದಿರಬೇಕು.
ಗುಂಪು ಫಲಾನುಭವಿಗಳಾದ ಸಂಸ್ಥೆಗಳು ಕಡ್ಡಾಯವಾಗಿ ನೋಂದಣಿಯಾಗಿರಬೇಕು ಹಾಗೂ ಕನಿಷ್ಠ ಎರಡು ವರ್ಷಗಳ ಕಾಲ ಕಾರ್ಯನಿರ್ವಹಿಸಿರಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಫಲಾನುಭವಿಗಳಿಗೆ ಆದ್ಯತೆ ನೀಡಲಾಗುವುದು. ಯೋಜನೆಯಡಿ ಅನುಮೋದಿತ ಯೋಜನಾ ವೆಚ್ಚದ ಶೇ.೩೩ ರಷ್ಟು ಸಹಾಯಧನವನ್ನು ಆರ್ಥಿಕ ನೆರವಿನ ರೂಪದಲ್ಲಿ ನೀಡಲಾಗುವುದು.
ಅರ್ಹರು ಜುಲೈ ೧೮ರೊಳಗಾಗಿ ತಮ್ಮ ಹತ್ತಿರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿದ್ಯಾರ್ಥಿನಿಲಯ: ಪ್ರವೇಶಕ್ಕೆ ಅರ್ಜಿ ಆಹ್ವಾನ

ಜೂ.೨೨ರಂದು ವಿದ್ಯುತ್ ವ್ಯತ್ಯಯ

ಜೂನ್ ೩೦ ರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

ಜೂ.೨೦ಕ್ಕೆ ಗ್ರಾಹಕರ ಸಂವಾದ ಸಭೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿದ್ಯಾರ್ಥಿನಿಲಯ: ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜೂ.೨೨ರಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಜೂನ್ ೩೦ ರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ಜೂ.೨೦ಕ್ಕೆ ಗ್ರಾಹಕರ ಸಂವಾದ ಸಭೆ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವಿತರಣಾ ಕೇಂದ್ರಗಳನ್ನು ಖಾಸಗಿ ಕಂಪನಿಗಳಿಗೆ ಹಸ್ತಾಂತರಕ್ಕೆ ವಿರೋಧಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ರೇವಣಸಿದ್ದೇಶ್ವರ ಏತ ನೀರಾವರಿ ಪ್ರಗತಿ ಪರಿಶೀಲನಾ ಸಭೆ
    In (ರಾಜ್ಯ ) ಜಿಲ್ಲೆ
  • ಜಮೀನುಗಳಿಗೆ ಜಂಟಿ ಕೃಷಿ ನಿರ್ದೇಶಕ, ಸಹಾಯಕ ನಿರ್ದೇಶಕರು ಭೇಟಿ
    In (ರಾಜ್ಯ ) ಜಿಲ್ಲೆ
  • ಕಟ್ಟುಕಥೆ ಸೃಷ್ಟಿಸಿ ದೂರು ನೀಡಿದ ಮೂವರ ಬಂಧನ :ಕಂಟ್ರಿಪಿಸ್ತೂಲ್ ವಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.