Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿನಿಲಯ: ಪ್ರವೇಶಕ್ಕೆ ಅರ್ಜಿ ಆಹ್ವಾನ

ಜೂ.೨೨ರಂದು ವಿದ್ಯುತ್ ವ್ಯತ್ಯಯ

ಜೂನ್ ೩೦ ರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೂ.೨೦ಕ್ಕೆ ಗ್ರಾಹಕರ ಸಂವಾದ ಸಭೆ
(ರಾಜ್ಯ ) ಜಿಲ್ಲೆ

ಜೂ.೨೦ಕ್ಕೆ ಗ್ರಾಹಕರ ಸಂವಾದ ಸಭೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ) ವಿಜಯಪುರ ತಾಲೂಕಿನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವತಿಯಿಂದ ರೈತರು ಹಾಗೂ ಗ್ರಾಹಕರ ವಿದ್ಯುತ್ ಸಂಬAಧಿತ ಸಮಸ್ಯೆಗಳ ಪರಿಹಾರಕ್ಕಾಗಿ ಗ್ರಾಹಕರ ಸಂವಾದ ಸಭೆಯನ್ನು ಜೂನ್೨೦, ರಂದು ಮಧ್ಯಾಹ್ನ ೩ ಗಂಟೆಗೆ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಗ್ರಾಹಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಹೆಸ್ಕಾಂ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ರೈತರು, ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಗ್ರಾಮೀಣ ಉಪ ವಿಭಾಗದ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿದ್ಯಾರ್ಥಿನಿಲಯ: ಪ್ರವೇಶಕ್ಕೆ ಅರ್ಜಿ ಆಹ್ವಾನ

ಜೂ.೨೨ರಂದು ವಿದ್ಯುತ್ ವ್ಯತ್ಯಯ

ಜೂನ್ ೩೦ ರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿದ್ಯಾರ್ಥಿನಿಲಯ: ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜೂ.೨೨ರಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಜೂನ್ ೩೦ ರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ಜೂ.೨೦ಕ್ಕೆ ಗ್ರಾಹಕರ ಸಂವಾದ ಸಭೆ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವಿತರಣಾ ಕೇಂದ್ರಗಳನ್ನು ಖಾಸಗಿ ಕಂಪನಿಗಳಿಗೆ ಹಸ್ತಾಂತರಕ್ಕೆ ವಿರೋಧಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ರೇವಣಸಿದ್ದೇಶ್ವರ ಏತ ನೀರಾವರಿ ಪ್ರಗತಿ ಪರಿಶೀಲನಾ ಸಭೆ
    In (ರಾಜ್ಯ ) ಜಿಲ್ಲೆ
  • ಜಮೀನುಗಳಿಗೆ ಜಂಟಿ ಕೃಷಿ ನಿರ್ದೇಶಕ, ಸಹಾಯಕ ನಿರ್ದೇಶಕರು ಭೇಟಿ
    In (ರಾಜ್ಯ ) ಜಿಲ್ಲೆ
  • ಕಟ್ಟುಕಥೆ ಸೃಷ್ಟಿಸಿ ದೂರು ನೀಡಿದ ಮೂವರ ಬಂಧನ :ಕಂಟ್ರಿಪಿಸ್ತೂಲ್ ವಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.