Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೂನ್ ೩೦ ರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ
(ರಾಜ್ಯ ) ಜಿಲ್ಲೆ

ಜೂನ್ ೩೦ ರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಬಲೇಶ್ವರ ಕ್ಷೇತ್ರ: ಜೂನ್ ೨೦ ರಿಂದ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

ಉದಯರಶ್ಮಿ ದಿನಪತ್ರಿಕೆ

​ವಿಜಯಪುರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಹಿನ್ನೆಲೆಯಲ್ಲಿ ೨೯-ಬಬಲೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ,ಮತಗಟ್ಟೆ ಅಧಿಕಾರಿಗಳು (ಬಿಎಲ್‌ಒ) ಹಾಗೂ ಮೇಲ್ವಿಚಾರಕರ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂ೨೦ ರಿಂದ ಜೂ.೨೯ ರವರೆಗೆ ಮತಗಟ್ಟೆ ಅಧಿಕಾರಿಗಳು, ಮೇಲ್ವಿಚಾರಕರಿಗೆ ಹಾಗೂ ಎಲ್ಲ ಪಕ್ಷದವರು ಆಯ್ಕೆ ಮಾಡಿದ ಮತಗಟ್ಟೆ ಮಟ್ಟದ ಏಜಂಟರಿಗ ತರಬೇತಿ ಹಮ್ಮಿಕೊಳ್ಳಲಾಗಿದೆ.
ತರಬೇತಿ ಪಡೆದ ಸಿಬ್ಬಂದಿಯ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆಯು ಜೂ.೩೦ ರಿಂದ ಜುಲೈ.೨೯ ರವರೆಗೆ ಎಲ್ಲಾ ಮತಗಟ್ಟೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪ್ರತಿ ಮನೆ-ಮನೆಗೆ ಭೇಟಿ ನೀಡಿ, ಅಗತ್ಯ ದಾಖಲಾತಿಗಳನ್ನು ಪರಿಶೀಲಿಸಿ, ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಕಾರ್ಯ ನಡೆಸಲಿದ್ದಾರೆ.
​ಆದ್ದರಿಂದ, ಬಬಲೇಶ್ವರ ಕ್ಷೇತ್ರದ ಸಾರ್ವಜನಿಕರು ತಮ್ಮ ಮನೆಗೆ ಭೇಟಿ ನೀಡುವ ಮತಗಟ್ಟೆ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿ,ನಿಖರವಾದ ವಿವರಗಳನ್ನು ಭರ್ತಿ ಮಾಡುವ ಮೂಲಕ ಈ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯಕ್ಕೆ ಸಹಕರಿಸಬೇಕೆಂದು ಬಬಲೇಶ್ವರ ತಹಶೀಲ್ದಾರರಾದ ಶ್ರೀಮತಿ ಶಾಂತಲಾ ಚಂದನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026
    In ದಿನಪತ್ರಿಕೆ
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ
    In (ರಾಜ್ಯ ) ಜಿಲ್ಲೆ
  • ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೆ.25 ರಿಂದ ಕಾಮಿಡಿ ಕಿಲಾಡಿಗಳು ಖ್ಯಾತಿ ರಾಘು ರಂಗಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಬಂಕಲಗಿ ಪ್ರೌಢಶಾಲೆ ಕ್ರೀಡಾಪಟುಗಳಿಗೆ ಸಮವಸ್ತ್ರ ಕಾಣಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ನೆಸ್ಸೆಸ್ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕರವಿನಾಳದಲ್ಲಿ ದಲಿತ ಸಮುದಾಯಕ್ಕೆ ಮೂಲಸೌಕರ್ಯ ವಂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.