Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರ ತಕ್ಷಣವೇ ವಿದ್ಯುತ್ ಖಾಸಗೀಕರಣ ಕೈಬಿಡಲು ಆಗ್ರಹ
(ರಾಜ್ಯ ) ಜಿಲ್ಲೆ

ಸರ್ಕಾರ ತಕ್ಷಣವೇ ವಿದ್ಯುತ್ ಖಾಸಗೀಕರಣ ಕೈಬಿಡಲು ಆಗ್ರಹ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿದ್ಯುತ್ ಖಾಸಗೀಕರಣ ವಿರೋಧಿಸಿ ಹಸಿರು ಸೇನೆ ಮನವಿ

ಉದಯರಶ್ಮಿ ದಿನಪತ್ರಿಕೆ

ಬಬಲೇಶ್ವರ: ರಾಜ್ಯದ ಸಮಸ್ತ ರೈತರ ಪರವಾಗಿ, ಗ್ರಾಹಕರ ಪರವಾಗಿ, ನೌಕರರ ಹಿತದೃಷ್ಠಿ ಹಾಗೂ ಸಾರ್ವಜನಿಕರ ಹಿತದೃಷ್ಠಿಯಿಂದ ಹೆಸ್ಕಾಂ ವಿದ್ಯುತ್ ಸಂಸ್ಥೆಯನ್ನು ಟಾಟಾ ಕಂಪನಿ ಲಿಮಿಟೆಡ್‌ಗೆ ಹಸ್ತಾಂತರ ಮಾಡುತ್ತಿರುವುದನ್ನು ಮತ್ತು ವಿದ್ಯುತ್ ವಿತರಣಾ ಪರವಾನಿಗೆಯನ್ನು ನೀಡುತ್ತಿರುವುದನ್ನು ಕೂಡಲೇ ಕೈಬಿಟ್ಟು ಸರಕಾರವೇ ನಡೆಸಿಕೊಂಡು ಹೋಗಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ವತಿಯಿಂದ ತಹಶಿಲ್ದಾರರು ಹಾಗೂ ಹೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಅಭೀಯಂತರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಆಗ್ರಹ ಮಾಡಲಾಯಿತು.
ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ಹೆಸ್ಕಾಂ ಇಲಾಖೆಯನ್ನು ಟಾಟಾ ಪವರ್ ಕಂಪನಿ ಲಿಮಿಟೆಡ್ ಸೇರಿದಂತೆ ಇತರೆ ಖಾಸಗಿ ಸಂಸ್ಥೆಗಳಿಗೆ ರಾಜ್ಯದ ೧೫ ಜಿಲ್ಲೆಗಳಲ್ಲಿ ವಿದ್ಯುತ್ ವಿತರಣಾ ಪರವಾನಿಗೆ ನೀಡಲು ನಿರ್ಧರಿಸಿರುವುದನ್ನು ಈ ಕೂಡಲೇ ಕೈಬಿಡಬೇಕು, ಈಗಾಗಲೇ ರಾಜ್ಯದ ೩೧ ಜಿಲ್ಲೆಗಳ ಎಲ್ಲಾ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಸಾವಿರಾರು ರೈತರು ವಿರೋಧವನ್ನು ವ್ಯಕ್ತಪಡಿಸಿ ಮನವಿ ಸಲ್ಲಿಸಲಾಗುತ್ತಿದೆ, ಒಂದು ವೇಳೆ ರಾಜ್ಯ ಸರ್ಕಾರ ಮೊಂಡು ತನ ತೋರಿಸಿ ವಿದ್ಯುತ್ ಇಲಾಖೆಯನ್ನು ಕಾಸಗೀಕರಣ ಮಾಡಿಯೇ ತೀರುತ್ತೇನೆ ಎಂದು ಹಟ ಹಿಡಿದರೆ , ರಾಜ್ಯದ ಎಲ್ಲಾ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳನ್ನು ತಡೆದು ಬೇರೆ ಬೇರೆ ರೀತಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಬಬಲೇಶ್ವರ ತಾಲೂಕಾ ಅಧ್ಯಕ್ಷರಾದ ಸುರೇಶ ಕಿರೆಸೂರ, ಹಿರಿಯ ರೈತ ಮುಖಂಡರಾದ ಸುರೇಶ ಶಿರಬೂರ ಹಾಗೂ ಬಸಂತ ಕಾಂಬಳೆ, ಪುಟ್ಟು ಗಡದನ್ನವರ, ರಾಜು ನದಾಫ, ಮಹಾದೇವ ಬನಸೋಡೆ, ರಾಮನಗೌಡ ಪಾಟೀಲ, ಸಂಗೀತಾ ರಾಟೋಡ, ಯುವ ರೈತ ಮುಖಂಡರಾದ ಸಿದ್ದರಾಯ ಚೌಧರಿ ಮಾತನಾಡಿ, ಈ ಪರವಾನಿಗೆ ಪ್ರಕ್ರಿಯೆಯನ್ನು ಕೂಡಲೇ ಕೈಬಿಡಬೇಕು, ಇಲ್ಲವಾದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಾಜ್ಯದ ೩೧ ಜಿಲ್ಲೆಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ವಿವೇಕ ದೇವರು, ಗುಣದಾಳ ಸಾನಿಧ್ಯವಹಿಸಿ ಆರ್ಶಿವಚನ ನೀಡಿದರು.
ಈ ವೇಳೆ ಸುರೇಶ ಕಿರಸೂರ, ಮುಕುಬುಲ್ ಕೀಜಿ, ಶ್ರೀಶೈಲ ಬೊಮ್ಮಾರ, ಪುಟ್ಟು ಗಡದನ್ನವರ, ಮಲ್ಲು ಬೂದಿಹಾಳ, ಸೂರ್ಯಕಾಂತ, ಸಂಗಮೆಶ, ಪರಮಾನಂದ, ವಿಠ್ಠಲ ಪೂಜಾರಿ, ಲೋಹಿತ ದಳವಾಯಿ, ಸಂಜು ಬಾಡಗಂಡಿ, ಬಸವರಾಜ ರೆಡ್ಡಿ, ಮಳೆಪ್ಪ, ಸಿಂಧೂರ, ಸೂರ್ಯಕಾಂತ, ಗಿರಿಯಪ್ಪ, ಕರೆಪ್ಪ, ಅಶೋಕ, ಗಂಗಯ್ಯ , ಲಕ್ಷಮೀ ಬಿರಾದಾರ ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
  • ಖಾಸಗಿ ಸಂಸ್ಥೆಗಳಿಗೆ ವಿದ್ಯುತ್ ವಿತರಣೆ ಲೈಸನ್ಸ್ ನೀಡದಿರಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.