Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
(ರಾಜ್ಯ ) ಜಿಲ್ಲೆ

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಬಂಜಾರ ಯುವಕ ಯುವತಿಯರಿಗೆ ಏರ್ಪಡಿಸಿದ್ದ ಮೂರು ದಿನಗಳ ಕಾರ್ಯಾಗಾರದ ಸಮಾರೋಪ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಆದರ್ಶ ನಗರದ ಶ್ರೀ ಸಂತ ಸೇವಾಲಾಲ ದೇವಸ್ಥಾನ, ರಾಮರಾಮ ಮಹಾರಾಜರ ಭವನದಲ್ಲಿ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಬೆಂಗಳೂರು ವತಿಯಿಂದ ಜೂ.18 ರಿಂದ 20 ವರೆಗೆ ಬಂಜಾರ ಯುವಕ ಯುವತಿಯರಿಗೆ ಹವೇಲಿ, ವಳಂಗ, ವಿತಿ, ಕಡಿ ಕಸಳಾತ, ಸಿಕವಾಡಿ”ಗಳ ಕುರಿತು ಏರ್ಪಡಿಸಿದ್ದ ಮೂರು ದಿನಗಳ ಕಾರ್ಯಾಗಾರದ ಸಮಾರೋಪ ಸಮಾರಂಭ ಶನಿವಾರ ನಡೆಯಿತು.
ಸಮಾರಂಭದಲ್ಲಿ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ನಾರಾಯಣ ಬಿ ಪವಾರ ಇವರು ಸಮಾರೋಪ ನುಡಿಗಳನ್ನಾಡುತ್ತಾ, ಬಂಜಾರ ಭಾಷೆಯನ್ನು ಮಾತನಾಡುವುದರ ಜೊತೆಗೆ ವ್ಯವಹಾರಿಕ ಭಾಷೆಯಾಗಿ ಕನ್ನಡ, ಇಂಗ್ಲಿಷ್ ಅವಶ್ಯಕವಾಗಿ ಬೇಕಾಗುತ್ತದೆ. ಬಂಜಾರರು ಇಡೀ ವಿಶ್ವದಲ್ಲಿ ಹರಡಿಕೊಂಡಿದ್ದಾರೆ. ಬಂಜಾರರು ಬಳಸುವ ಭಾಷೆಯಲ್ಲಿ ಅನೇಕ ಪದಗಳು ಇಂಗ್ಲಿಷ್, ಕನ್ನಡ ಮತ್ತು ಸಂಸ್ಕೃತದಿಂದ ಕೂಡಿವೆ. ಬಂಜಾರಾ ಮಹಿಳೆಯರು ತಮ್ಮ ಭಾವನೆಗಳನ್ನು ಢಾವಲೋ (ಕೊಳರಗೆ ಅಪ್ಪಿಕೊಂಡು ಅಳುವುದು) ಮೂಲಕ ವ್ಯಕ್ತಪಡಿಸುತ್ತಾರೆ ಎಂದು ಹೇಳಿದರು.
ಸುವರ್ಣ ಕರ್ನಾಟಕ ಪ್ರಶಸ್ತಿಯನ್ನು ಪಡೆದ ಗದುಗಿನ ಸುರೇಶ್ ಲಮಾಣಿಯವರು ಮಾತನಾಡುತ್ತಾ, ಇಂದಿನ ಯುವ ಪೀಳಿಗೆ ಬಂಜಾರರ ವಿತಿ, ಕಡಿ, ಕಸಲಾತ, ಢಾವಲೋ ಕಲಿಯುವುದರ ಮೂಲಕ ಸಂಸ್ಕೃತಿಯನ್ನು ಉಳಿಸಬೇಕಾಗಿದೆ ಎಂದರು.
ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಸದಸ್ಯೆಯಾದ ಡಾ.ಸುರೇಖಾ ರಾಠೋಡ ಅವರು, ಮೂರು ದಿನಗಳವರೆಗೆ ನಡೆದ ಕಾರ್ಯಕ್ರಮದ ವಿವರವನ್ನು ನೀಡಿದರು.
ಕಾರ್ಯಕ್ರಮದಲ್ಲಿ ಡಾ. ಬಾಬು ಲಮಾಣಿ, ಬಾಬು ಚವ್ಹಾಣ, ಸುನಿತಾ ಜಾಧವ, ಜ್ಯೋತಿ ಚವ್ಹಾಣ, ಶಾನು ರಾಠೋಡ, ಶಂಕರ ರಾಠೋಡ, ಸಂಗೀತಾ ನಾಯಕ, ಅಶ್ವಿನಿ ಲಮಾಣಿ ಮತ್ತಿತರರು ಭಾಗಿಯಾಗಿದ್ದರು.
ಅಂಜಲಿ ರಾಠೋಡ ವಂದನಾರ್ಪಣೆ ಮಾಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ

ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
  • ಖಾಸಗಿ ಸಂಸ್ಥೆಗಳಿಗೆ ವಿದ್ಯುತ್ ವಿತರಣೆ ಲೈಸನ್ಸ್ ನೀಡದಿರಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.