Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ

ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!

ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರತಿದಿನ ಯೋಗ ಮಾಡಿದರೆ ರೋಗ ದೂರ :ನಾರಾಯಣ ಶಾಸ್ತ್ರಿ
(ರಾಜ್ಯ ) ಜಿಲ್ಲೆ

ಪ್ರತಿದಿನ ಯೋಗ ಮಾಡಿದರೆ ರೋಗ ದೂರ :ನಾರಾಯಣ ಶಾಸ್ತ್ರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಭಾರತ ಜಗತ್ತಿಗೆ ನೀಡಿದ ಮಹೋನ್ನತ ಕೊಡುಗೆಗಳಲ್ಲಿ ಯೋಗವು ಒಂದಾಗಿದ್ದು ಪ್ರತಿ ದಿನ ಯೋಗ ಮಾಡಿದರೆ ರೋಗವು ದೂರವಾಗುತ್ತದೆ ಎಂದು ಮುಖ್ಯ ಶಿಕ್ಷಕ ನಾರಾಯಣ ಶಾಸ್ತ್ರಿ ಹೇಳಿದರು.
ಅವರು ಪಿ.ಎಂ.ಶ್ರೀ. ಕರ್ನಾಟಕ ಪಬ್ಲಿಕ್ ಶಾಲೆ ಕುಂಬಾರಹಳ್ಳದಲ್ಲಿ ಸಂಪನ್ನಗೊಂಡ ಹನ್ನೆರಡನೆಯ ವಿಶ್ವ ಯೋಗ ದಿನದ ಅಧ್ಯಕ್ಷತೆ ವಹಿಸಿ ಮಾತನಾಡಿ ಇಂದು ಜಗತ್ತಿನಾದ್ಯಂತ ಜನರು ಯೋಗದತ್ತ ಮುಖ ಮಾಡಿದ್ದಾರೆ ಮಕ್ಕಳು ಸಹ ಯೋಗವನ್ನು ಅಳವಡಿಸಿಕೊಂಡು ಉನ್ನತ ಸಾಧನೆಯನ್ನು ಮಾಡಿರಿ. ಪತಂಜಲಿಯ ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧ್ಯಾನ, ಧಾರಣ, ಸಮಾಧಿ ಎಂಬೀ ಅಷ್ಠಾಂಗ ಮಾರ್ಗವು ಆರೋಗ್ಯದ ತಳಹದಿಯಾಗಿದೆ ಎಂದರು.
ಶಿಕ್ಷಕ ಸಂಗನಬಸವ ಉಟಗಿ ಮಾತನಾಡಿ, ಇಂದಿನ ಒತ್ತಡದ ಜೀವನದಲ್ಲಿ ಯೋಗ ಬಹಳ ಮುಖ್ಯವಾಗಿದೆ. ಮಕ್ಕಳಲ್ಲಿ ನೆನಪಿನ ಶಕ್ತಿ ಹೆಚ್ಚಿಸುವಲ್ಲಿ ಯೋಗ ಮಹತ್ವದ ಪಾತ್ರ ವಹಿಸುತ್ತದೆ. ಪ್ರತಿ ದಿನವೂ ತಪ್ಪದೇ ಯೋಗವನ್ನು ಮಾಡಬೇಕು ಎಂದು ಹೇಳಿದರು.
ದೈಹಿಕ ಶಿಕ್ಷಣ ಶಿಕ್ಷಕ ಬಾಹುಬಲಿ ಮುತ್ತೂರ ಮಕ್ಕಳಿಗೆ ಎಲ್ಲಾ ಆಸನಗಳನ್ನು ಹೇಳಿಕೊಟ್ಟು ಪೂರಕ ವಿವರಣೆ ನೀಡಿದರು. ಯೋಗದಿಂದ ದೇಹ ಮತ್ತು ಮನಸ್ಸುಗಳ ಸಮನ್ವಯ ಸಾಧ್ಯವಾಗುತ್ತದೆ. ವಸುದೈವ ಕುಟುಂಬಕಂ ಎಂಬ ಘೋಷವಾಕ್ಯವು ಯೋಗದಿಂದ ಮಾತ್ರ ಸಾಧ್ಯ ಎಂದು ಹೇಳಿ ಮಕ್ಕಳಿಗೆ ಪ್ರಾತ್ಯಕ್ಷಿಕೆಯ ಮೂಲಕ ಯೋಗವನ್ನು ಹೇಳಿಕೊಟ್ಟರು.
ಶಿಕ್ಷಕರಾದ ಅಶೋಕ ಬಿರಾದಾರ ಪಾಟೀಲ ಮಕ್ಕಳಿಗೆ ಶುಭ ಹಾರೈಸಿದರು. ಶಿಕ್ಷಕಿ ಶಾರದಾ ಮಠ ಸ್ವಾಗತಿಸಿದರು. ಚಿತ್ರಕಲಾ ಶಿಕ್ಷಕ ಚಂದ್ರಕಾಂತ ಪೋಲೀಸ ವಂದಿಸಿದರು. ಎಸ್.ಡಿ.ಎಮ್.ಸಿ. ಸದಸ್ಯ ಹನುಮಂತ ಮರನೂರ, ಶ್ರೀಮತಿ ಮಂಜುಳಾ ಕಡಕೋಳ, ಶಕುಂತಲಾ ಬಿರಾದಾರ, ಊರಿನ ಹಿರಿಯರು ಉಪಸ್ಥಿತರಿದ್ದರು. ನೂರಾರು ಮಕ್ಕಳು ಸೃಷ್ಠಿಯ ಮಡಿಲಲ್ಲಿ ಯೋಗಿಗಳಾಗಿ ಕಣ್ಮನ ಸೆಳೆದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ

ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!

ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ

ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!
    In (ರಾಜ್ಯ ) ಜಿಲ್ಲೆ
  • ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಆನ್ ಲೈನ್-ಆಪ್ ಲೈನ್ ಮಾರುಕಟ್ಟೆ: ಒಣದ್ರಾಕ್ಷಿ ವಹಿವಾಟು ಭಾರಿ ಏರಿಕೆ
    In (ರಾಜ್ಯ ) ಜಿಲ್ಲೆ
  • ಇಂದು ಬರಪೀಡಿತ ಸ್ಥಳಗಳಿಗೆ ಸಚಿವ ಎಂ.ಬಿ.ಪಾಟೀಲ ಭೇಟಿ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ಅತಿಥಿ ಉಪನ್ಯಾಸಕರ ಸೇವಾ ಭದ್ರತೆ: ಶಿಕ್ಷಣ ಸಚಿವರ ಮೊದಲ ಆದ್ಯತೆಯಾಗಲಿ
    In ವಿಶೇಷ ಲೇಖನ
  • ಹೂ ಎದೆಯ ಚುಂಬಿಸಲು ಇಬ್ಬನಿಯಾಗಿ ಕಾದಿರುವೆ
    In ವಿದ್ಯಾರ್ಥಿ ನಿಧಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.