Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ

ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!

ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿ ತಾಲೂಕಿನಲ್ಲಿ ವಿವಿಧೆಡೆ ವಿಶ್ವ ಯೋಗ ದಿನ ಆಚರಣೆ
(ರಾಜ್ಯ ) ಜಿಲ್ಲೆ

ಸಿಂದಗಿ ತಾಲೂಕಿನಲ್ಲಿ ವಿವಿಧೆಡೆ ವಿಶ್ವ ಯೋಗ ದಿನ ಆಚರಣೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಯೋಗವು ಭಾರತೀಯ ಸಂಸ್ಕೃತಿಯ ಅಮೂಲ್ಯ ಕೊಡುಗೆಯಾಗಿದ್ದು ಯೋಗಾಭ್ಯಾಸವನ್ನು ಪ್ರತಿದಿನ ರೂಡಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮತೋಲನಗೊಳ್ಳುತ್ತದೆ. ಆರೋಗ್ಯಕರ ಜೀವನ ಶೈಲಿಗೆ ದಾರಿದೀಪವಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ನಾಗರಬೇಟ್ಟ ಹೇಳಿದರು.
ನಗರದ ಕಾವ್ಯ ಸಮೂಹ ಶಿಕ್ಷಣ ಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಡಶಾಲೆಯ ಆವರಣದಲ್ಲಿ ರವಿವಾರ ಅಂತರಾಷ್ಟ್ರೀಯ ಯೋಗ ದಿನದ ನಿಮಿತ್ಯ ಹಮ್ಮಿಕೊಂಡ ಯೋಗ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದಿನ ಕುಲಶಿತ ಆಹಾರ ಸೇವನೆಯಿಂದ ಅನಾರೋಗ ಪಿಡಿತರಾಗುತ್ತಿದ್ದೇವೆ.ಆದರೆ ಯೋಗದಿಂದ ನಮ್ಮ ದೇಹ ಮತ್ತು ಮನಸ್ಸು ಲವಲವಿಕೆಯಿಂದ ವಿಜೃಂಬಿಸುತ್ತದೆ. ನಿತ್ಯ ಯೋಗ ಮಾಡುವುದರಿಂದ ಮನುಷ್ಯನ ಆಯುಷ್ಯ ವೃದ್ಧಿಯಾಗುತ್ತದೆ ಎಂದರು.
ಈ ಸಂಧರ್ಭದಲ್ಲಿ ಶಿಕ್ಷಕರಾದ ಕಾವ್ಯ ರಾವುರ, ಅಂಬಿಕಾ ಕುಲಕರ್ಣಿ, ವಿನಾಯಕ ಬಜಂತ್ರಿ, ಅಶೋಕ ನಾವಿ ಅವರು ವಿದ್ಯಾರ್ಥಿಗಳಿಗೆ ಯೋಗದ ವಿವಿಧ ಪ್ರಾತ್ಯಕ್ಷಿಕೆಗಳನ್ನು ಮಾಡಿ ತೊರಿಸಿ ಅದರ ಉಪಯೋಗ ವಿವರಿಸಿದರು. ಕಾರ್ಯಕ್ರಮದಲ್ಲಿ ಸಂಗಮೇಶ್ಡರ ಪಾರ್ಮಾ ಮಹಾವಿದ್ಯಾಲಯದ ಪ್ರಾಚಾರ್ಯ ಸಂದೀಪ ಚಾಂದಕವಟೆ, ಸುಮಾ ವಸ್ತ್ರದ, ರೇಣುಕಾ ಬಡಾನೂರ, ಮುಬಿನಾ, ಉಮಾ ಸೇರಿದಂತೆ ವಿದ್ಯಾಥಿಗಳು ಭಾಗವಹಿಸಿದ್ದರು.
ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆ
ಸಿಂದಗಿ ಪಟ್ಟಣದ ರಾಂಪೂರ ರಸ್ತೆಯಲ್ಲಿರುವ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಈ ವೇಳೆ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ, ಸಂಸ್ಥೆಯ ನಿರ್ದೇಶಕ ಪಿ.ಡಿ.ಕುಲಕರ್ಣಿ, ಶಾಲೆಯ ಮುಖ್ಯ ಗುರುಮಾತೆ ಎಸ್.ಆಯ್.ಅಸ್ಕಿ, ಎಮ್.ಪಿ.ಬುಕ್ಕಾ, ಶಿಕ್ಷಕರಾದ ಸತೀಶ ಕುಲಕರ್ಣಿ, ಅಲ್ತಾಫ್ ತಾಂಬೋಳಿ, ಕಿರಣ ಕುಲಕರ್ಣಿ, ಸಂತೋಷ ಕುಂಟೋಜಿ ಸೇರಿದಂತೆ ಶಾಲೆಯ ಬೋಧಕ ಬೋಧಕೇತರ ಸಿಬ್ಬಂದಿಗಳು ಇದ್ದರು.
ಶಾಂತವೀರ ಪಟ್ಟಾಧ್ಯಕ್ಷರ ಕನ್ಯಾ ಪ್ರೌಢಶಾಲೆ
ನಗರದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಶಾಂತವೀರ ಪಟ್ಟಾಧ್ಯಕ್ಷರ ಕನ್ಯಾ ಪ್ರೌಢಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆ ಮಾಡಲಾಯಿತು.
ಈ ವೇಳೆ ಮುಖ್ಯಗುರು ಎಸ್.ಆರ್.ನಾಯಕ, ಶಿಕ್ಷಕರಾದ ಆರ್.ವಾಯ್.ಪರೀಟ್, ಎಸ್.ಎಸ್.ಹತ್ತಿ, ಎಸ್.ವ್ಹಿ.ಮಿರ್ಜಿಕರ, ಎಸ್.ಡಿ.ರಾಠೋಡ, ಡಿ.ಬಿ.ಗಣಾಚಾರಿ, ಸುನೀಲ ನಾಗಾವಿ, ಚೈತನ್ಯಾ ಚಿಂಚೋಳ್ಳಿ ಆರ್.ಎಸ್.ಎಮ್ಮಿ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಇದ್ದರು.
ಎಚ್.ಜಿ.ಗಂಡು ಮಕ್ಕಳ ಶಾಲೆ
ನಗರದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಗಂಡು ಮಕ್ಕಳ ಪ್ರೌಢಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಈ ವೇಳೆ ಉಪಪ್ರಾಚಾರ್ಯ ಬಿ.ಎ.ಕೂಗೆ, ಶಿಕ್ಷಕರಾದ ಆರ್.ಎಸ್.ಕಾರಜೋಳ, ಎಮ್.ವ್ಹಿ.ಅಡಗಲ್ಲ, ಎಮ್.ಎಸ್.ಧುಮಕನಾಳ, ಸುಮಯ್ಯಾ ವಿಜಾಪೂರ, ಆರ್.ಬಿ.ಸಿಂದಗಿಕರ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಇದ್ದರು.
ಸಂಗಮೇಶ್ವರ ವಿದ್ಯಾಲಯ
ನಗರದ ಸಂಗಮೇಶ್ವರ ವಿದ್ಯಾಲಯದ ಸಪ್ತಗಿರಿ ಹಿರಿಯ ಪ್ರಾಥಮಿಕ ಹಾಗೂ ಮಲ್ಲಿಕಾರ್ಜುನ ಪ್ರೌಢಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಈ ವೇಳೆ ಸಂಚಾಲಕ ಗುರುನಾಥ ಅರಳಗುಂಡಗಿ, ಶಿಕ್ಷಕ ಎಸ್.ವಾಯ್ ತಾಳಿಕೋಟಿ, ಶಂಕರ ಮಡ್ನಳ್ಳಿ ಸೇರಿದಂತೆ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಇದ್ದರು.
ಶ್ರೀಗುರು ಕೃಪಾ ಶಾಲೆ
ಸಿಂದಗಿ ನಗರದ ಸೋಂಪುರ ರಸ್ತೆಯಲ್ಲಿರುವ ಶ್ರೀಗುರು ಕೃಪಾ ಆಂಗ್ಲಮಾದ್ಯಮ ಪ್ರೌಢಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಈ ವೇಳೆ ಸಂಸ್ಥೆಯ ಆಡಳಿತಾಧಿಕಾರಿ, ಎಚ್.ಜಿ.ಪೊದ್ದಾರ, ಮುಖ್ಯಗುರುಮಾತೆ ಹೇಮಾ ಪೊದ್ದಾರ, ವಾಸವಿ ಕುಲಕರ್ಣಿ, ಶೃತಿ ಕುಲಕರ್ಣಿ, ಸೌಮ್ಯ ಪೋದ್ದಾರ, ಪ್ರಸನ್ನ ಕುಲಕರ್ಣಿ ಸೇರಿದಂತೆ ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ

ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!

ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ

ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!
    In (ರಾಜ್ಯ ) ಜಿಲ್ಲೆ
  • ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಆನ್ ಲೈನ್-ಆಪ್ ಲೈನ್ ಮಾರುಕಟ್ಟೆ: ಒಣದ್ರಾಕ್ಷಿ ವಹಿವಾಟು ಭಾರಿ ಏರಿಕೆ
    In (ರಾಜ್ಯ ) ಜಿಲ್ಲೆ
  • ಇಂದು ಬರಪೀಡಿತ ಸ್ಥಳಗಳಿಗೆ ಸಚಿವ ಎಂ.ಬಿ.ಪಾಟೀಲ ಭೇಟಿ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ಅತಿಥಿ ಉಪನ್ಯಾಸಕರ ಸೇವಾ ಭದ್ರತೆ: ಶಿಕ್ಷಣ ಸಚಿವರ ಮೊದಲ ಆದ್ಯತೆಯಾಗಲಿ
    In ವಿಶೇಷ ಲೇಖನ
  • ಹೂ ಎದೆಯ ಚುಂಬಿಸಲು ಇಬ್ಬನಿಯಾಗಿ ಕಾದಿರುವೆ
    In ವಿದ್ಯಾರ್ಥಿ ನಿಧಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.