Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗೋಳಗುಮ್ಮಟದ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆ
(ರಾಜ್ಯ ) ಜಿಲ್ಲೆ

ಗೋಳಗುಮ್ಮಟದ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಧಾರವಾಡ ವಲಯದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಶೀರ್ಷಿಕೆಯಡಿ ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ಯೋಗ ದಿನ ಆಚರಿಸಲಾಯಿತು.
ಸಂಸ್ಕೃತಿ ಮಂತ್ರಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣ ಅಧೀನದಲ್ಲಿರುವ ದೇಶದ ೧೦೦ ಐತಿಹಾಸಿಕ ತಾಣಗಳಲ್ಲಿ ವಿಶೇಷ ಯೋಗ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ಪರಂಪರೆ ಸಂಯೋಜಿತ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಬಾದಾಮಿ ಗುಹೆಗಳು, ಐಹೊಳೆ ದುರ್ಗಾ ದೇವಾಲಯ ಮತ್ತು ಪಟ್ಟದಕಲ್ಲಿನ ದೇವಾಲಯಗಳ ಸಮೂಹಗಳಲ್ಲಿ ಯೋಗ ಕಾರ್ಯಕ್ರಮಗಳು ಏಕಕಾಲಕ್ಕೆ ನಡೆದವು.
ಈ ವರ್ಷದ ಆಚರಣೆಯ ಮುಖ್ಯ ಉದ್ದೇಶವು ಯೋಗದ ಮೂಲಕ ದೀರ್ಘಾಯುಷ್ಯ, ಸಕ್ರಿಯ ಜೀವನಶೈಲಿ ಹಾಗೂ ಎಲ್ಲಾ ತಲೆಮಾರುಗಳ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತೇಜಿಸುವುದಾಗಿದೆ.
ನಗರದ ಗೋಳಗುಮ್ಮಟದಲ್ಲಿ ಬೆಳಗ್ಗೆ ೬:೨೦ ರಿಂದ ೭ರವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ದಿನಾಚರಣೆಯ ಕುರಿತು ಮಾತನಾಡುವ ನೇರಪ್ರಸಾರದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವಿಜಯಪುರ ಉಪವಿಭಾಗದ ಸಹಾಯಕ ಆಯುಕ್ತರು ಗುರುನಾಥ ದಡ್ಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಯೋಗ ಗುರು ಸುರೇಶ್ ಆನಂದಿ, ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿ ತರಬೇತಿ ನೀಡಿದರು.
ಭಾರತೀಯ ಪುರಾತತ್ವ ಸರ್ವೇಕ್ಷಣ, ಧಾರವಾಡ ವಲಯದ ಉಪ ಅಧೀಕ್ಷಕ ಪುರಾತತ್ವ ಅಭಿಯಂತರ ಎನ್. ಬಿ. ಡಿ. ಕೆಂಪಗೌಡ ಅವರು ವಿಜಯಪುರದ ಯೋಗ ದಿನಾಚರಣೆಯ ನೋಡಲ್ ಅಧಿಕಾರಿಯಾಗಿದ್ದರು. ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತರ ರಾಷ್ಟ್ರೀಯ ಅಧ್ಯಕ್ಷ ಡಾ. ಜಾವಿದ್ ಜಮಾದಾರ್, ಬಿಎಲ್ ಡಿಇ ಸಂಸ್ಥೆಯ ಶ್ರೀಮಂತಿ ಬಂಗಾರಮ್ಮ ಸಜ್ಜನ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ವೈ. ತಮ್ಮಣ್ಣ, ಹಾಗೂ ಅಣು ವಿಜ್ಞಾನ ಮತ್ತು ಶಾಂತಿ ಕುರಿತ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಶಿಫಾ ಜಮಾದಾರ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಶ್ರೀಮತಿ ಬಂಗಾರಮ್ಮ ಸಜ್ಜನ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಡಾ. ಬಿ.ಆರ್. ಅಂಬೇಡ್ಕರ್ ಮಹಿಳಾ ವಸತಿನಿಲಯ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿಕಾಸ್ ಹೈಸ್ಕೂಲ್ ಹಾಗೂ ವಿವಿಧ ಶಾಲೆಯ ಸುಮಾರು ೫೦೦ ಹೆಚ್ಚು ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026
    In ದಿನಪತ್ರಿಕೆ
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ
    In (ರಾಜ್ಯ ) ಜಿಲ್ಲೆ
  • ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೆ.25 ರಿಂದ ಕಾಮಿಡಿ ಕಿಲಾಡಿಗಳು ಖ್ಯಾತಿ ರಾಘು ರಂಗಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಬಂಕಲಗಿ ಪ್ರೌಢಶಾಲೆ ಕ್ರೀಡಾಪಟುಗಳಿಗೆ ಸಮವಸ್ತ್ರ ಕಾಣಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ನೆಸ್ಸೆಸ್ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕರವಿನಾಳದಲ್ಲಿ ದಲಿತ ಸಮುದಾಯಕ್ಕೆ ಮೂಲಸೌಕರ್ಯ ವಂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.