Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

“ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಶಾಂತ್ ಕುಲಕರ್ಣಿ ಆಯ್ಕೆ

ಯೋಗ ಆರೋಗ್ಯಕರ ಜೀವನಕ್ಕೆ ಬುನಾದಿ :ಪಂಚಾಕ್ಷರಿ

ತಿಕೋಟಾ: ಏಳು ದಿನಗಳ ಉಚಿತ ಯೋಗ ಶಿಬಿರ ಯಶಸ್ವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯೋಗದಿಂದ ರೋಗ ದೂರ :ಪ್ರೊ.ಖೊದ್ನಾಪೂರ
(ರಾಜ್ಯ ) ಜಿಲ್ಲೆ

ಯೋಗದಿಂದ ರೋಗ ದೂರ :ಪ್ರೊ.ಖೊದ್ನಾಪೂರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಯೋಗವು ಕೇವಲ ಒಂದು ದೈಹಿಕ ವ್ಯಾಯಾಮವಲ್ಲ. ಅದು ಮನಸ್ಸು, ದೇಹ ಮತ್ತು ಉಸಿರಾಟಗಳ ನಡುವಿನ ಸಂಪರ್ಕದ ಸಾಧನವಾಗಿದೆ. ವ್ಯಕ್ತಿಯಲ್ಲಿರುವ ಚಿತ್ತದ ವೃತ್ತಿಗಳನ್ನು ನಿಯಂತ್ರಿಸುವುದಾಗಿದೆ. ಇದರಿಂದ ಜೀವನದಲ್ಲಿ ಶಿಸ್ತು, ಚೈತನ್ಯ, ಸಮತೋಲಿತ ಮತ್ತು ಸುಸ್ಥಿರ ಆರೋಗ್ಯಕ್ಕೆ ಸಹಕಾರಿ ಎಂದು ಪ್ರೊ. ಎಂ.ಎಸ್.ಖೊದ್ನಾಪೂರ ಅಭಿಪ್ರಾಯಪಟ್ಟರು.
ಅವರು ನಗರದ ಅಥಣಿ ರಸ್ತೆಯಲ್ಲಿರುವ ಅಲ್-ಅಮೀನ್ ಆಸ್ಪತ್ರೆಯ ಎದುರಿಗೆ ಇರುವ ಎನ್.ಜಿ.ಓ. ಕಾಲನಿಯ ಆಂಜನೇಯ ದೇವಸ್ಥಾನದಲ್ಲಿ ದಿನಾಂಕ: ೨೧-೦೬-೨೦೨೬ ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಮತ್ತು ೭ ದಿನಗಳ ಯೋಗ ಶಿಬಿರದ ಉದ್ಘಾಟನೆಯಲ್ಲಿ ಅವರು ಮಾತನಾಡುತ್ತಿದ್ದರು.
ಭಾರತವು ಭವ್ಯ ಪರಂಪರೆ-ಸಂಸ್ಕೃತಿಯ ತವರೂರು. ಸಾಧು-ಸಂತ, ಋಷಿಮುನಿಗಳ ಭವ್ಯತೆ ನಾಡು. ಅಧ್ಯಾತ್ಮಕತೆಯ ಪುಣ್ಯಭೂಮಿ. ಪ್ರಾಚೀನ ಕಾಲದಲ್ಲಿ ನಮ್ಮ ದೇಶದ ಋಷಿ-ಮುನಿಗಳು, ಸಾಧು-ಸಂತರು ತಮ್ಮ ತಪಸ್ಸು, ಮನಃಶಾಂತಿ, ಭಕ್ತಿ ಮತ್ತು ಧ್ಯಾನದಲ್ಲಿ ಏಕಾಗ್ರತೆಯನ್ನು ತರಲು ಯೋಗ ಅವಶ್ಯಕ. ಯೋಗದ ಮೂಲಕ ಜಾಗತಿಕ ಐಕ್ಯತೆ ಮತ್ತು ಸಂಸ್ಕೃತಿಯ ಪರಿಚಯಿಸಿದ ಮತ್ತು ಇಡೀ ಜಗತ್ತಿಗೆ ಯೋಗದ ಮೂಲಕ ಅಧ್ಯಾತ್ಮಕತೆಯನ್ನು ಸಾರಿದ ನಾಡು ನಮ್ಮದು.. ಯೋಗ-ವ್ಯಾಯಾಮಗಳಂತಹ ನಮ್ಮ ದೇಶೀಯ ಸಂಸ್ಕೃತಿಯನ್ನು ರೂಢಿಸಿಕೊಂಡು ನಮ್ಮ ಮುಂದಿನ ಜನಾಂಗದ ಉತ್ತಮ ಆರೋಗ್ಯಕ್ಕೆ ಯೋಗದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿ ತನ್ಮೂಲಕ ಈ ಭವ್ಯ ಭಾರತವನ್ನು ಸ್ವಾಸ್ಥö್ಯ ಮತ್ತು ಆರೋಗ್ಯಯುತವನ್ನಾಗಿಸಲು ನಾವೆಲ್ಲ ಕಂಕಣಬದ್ಧರಾಗೋಣ ಎಂದು ಸಲಹೆ ನೀಡಿದರು.
ಯೋಗ ಶಿಕ್ಷಕಿ ಮಂಜುಳಾ ಜೋಶಿ ಅವರು ಮಹಿಳೆಯರಿಗೆ ಯೋಗಾಭ್ಯಾಸ ಶಿಬಿರದಲ್ಲಿ ಮಾತನಾಡುತ್ತಾ, ಯೋಗವು ಒತ್ತಡ, ಸಂಘರ್ಷ, ಆತಂಕ, ದುಗುಡ, ಖಿನ್ನತೆ, ನಿರ್ಲಿಪ್ತತೆ ಮತ್ತು ಮಾನಸಿಕ ಅಶಾಂತಿಯನ್ನು ಹೋಗಲಾಡಿಸಿ ಏಕಾಗ್ರತೆಯನ್ನು ಹೆಚ್ಚಿಸಲು ಪ್ರಯೋಜನಕಾರಿಯಾಗಿದೆ. ದೈನಂದಿನವಾಗಿ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯಕರ ಜೀವನಶೈಲಿ ಬೆಳೆಸಲು ಇದೊಂದು ಶಕ್ತಿಯುತವಾದ ಸಾಧನವಾಗಿದೆ ಎಂದರು.
ಈ ಯೋಗ ಶಿಬಿರದಲ್ಲಿ ಸುತ್ತಮುತ್ತಲಿನ ಕಾಲನಿಗಳ ಮಹಿಳೆಯರು, ಮಕ್ಕಳು ಸೇರಿದಂತೆ ೧೦೦ ಕ್ಕೂ ಹೆಚ್ಚು ಜನರು ಯೋಗ ಶಿಬಿರದಲ್ಲಿ ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

“ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಶಾಂತ್ ಕುಲಕರ್ಣಿ ಆಯ್ಕೆ

ಯೋಗ ಆರೋಗ್ಯಕರ ಜೀವನಕ್ಕೆ ಬುನಾದಿ :ಪಂಚಾಕ್ಷರಿ

ತಿಕೋಟಾ: ಏಳು ದಿನಗಳ ಉಚಿತ ಯೋಗ ಶಿಬಿರ ಯಶಸ್ವಿ

ಗೋಳಗುಮ್ಮಟದ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಶಾಂತ್ ಕುಲಕರ್ಣಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಯೋಗ ಆರೋಗ್ಯಕರ ಜೀವನಕ್ಕೆ ಬುನಾದಿ :ಪಂಚಾಕ್ಷರಿ
    In (ರಾಜ್ಯ ) ಜಿಲ್ಲೆ
  • ತಿಕೋಟಾ: ಏಳು ದಿನಗಳ ಉಚಿತ ಯೋಗ ಶಿಬಿರ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ರೋಗ ದೂರ :ಪ್ರೊ.ಖೊದ್ನಾಪೂರ
    In (ರಾಜ್ಯ ) ಜಿಲ್ಲೆ
  • ಗೋಳಗುಮ್ಮಟದ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆಗೆ ಅರ್ಜಿ ಸಲ್ಲಿಸಿ: ಕೃಷಿ ಅಧಿಕಾರಿ ಸಾಣಿ
    In (ರಾಜ್ಯ ) ಜಿಲ್ಲೆ
  • ಸಿಂದಗಿ ತಾಲೂಕಿನಲ್ಲಿ ವಿವಿಧೆಡೆ ವಿಶ್ವ ಯೋಗ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಯೋಗ ಮಾಡಿಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಪ್ರತಿದಿನ ಯೋಗ ಮಾಡಿದರೆ ರೋಗ ದೂರ :ನಾರಾಯಣ ಶಾಸ್ತ್ರಿ
    In (ರಾಜ್ಯ ) ಜಿಲ್ಲೆ
  • ಜೀವಪರ ನಿಲುವಿನ ಸಹೃದಯಿ ಶಿಕ್ಷಕ ಕೃಷ್ಣಾ ಪೂಜಾರ :ಇಂದುಶೇಖರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.