Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

“ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಶಾಂತ್ ಕುಲಕರ್ಣಿ ಆಯ್ಕೆ

ಯೋಗ ಆರೋಗ್ಯಕರ ಜೀವನಕ್ಕೆ ಬುನಾದಿ :ಪಂಚಾಕ್ಷರಿ

ತಿಕೋಟಾ: ಏಳು ದಿನಗಳ ಉಚಿತ ಯೋಗ ಶಿಬಿರ ಯಶಸ್ವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಿಕೋಟಾ: ಏಳು ದಿನಗಳ ಉಚಿತ ಯೋಗ ಶಿಬಿರ ಯಶಸ್ವಿ
(ರಾಜ್ಯ ) ಜಿಲ್ಲೆ

ತಿಕೋಟಾ: ಏಳು ದಿನಗಳ ಉಚಿತ ಯೋಗ ಶಿಬಿರ ಯಶಸ್ವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: 12ನೇ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಪತಂಜಲಿ ಯೋಗ ಸಮಿತಿ ವತಿಯಿಂದ ಪಟ್ಟಣದ ಕನಕದಾಸ ಮಂಗಲ ಕಾರ್ಯದಲ್ಲಿ ಏಳು ದಿನಗಳ ಉಚಿತ ಯೋಗ ಶಿಬಿರವನ್ನು ಸಾರ್ವಜನಿಕರಿಗಾಗಿ ಯಶಸ್ವಿಯಾಗಿ ಆಯೋಜಿಸಿದರು.
ಶಿಬಿರದ ರವಿವಾರ ಮುಕ್ತಾಯ ಸಮಾರಂಭದಲ್ಲಿ ಆದರ್ಶ ಶಿಕ್ಷಕ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಜಿ.ಎಸ್. ಬೂಸಗೊಂಡ ಮಾತನಾಡಿ, ವಯಸ್ಸು ಮತ್ತು ಲಿಂಗ ಭೇದವಿಲ್ಲದೆ ಪ್ರತಿಯೊಬ್ಬರೂ ಯೋಗ ಮಾಡಿದರೆ ರೋಗ ದೂರವಾಗುತ್ತದೆ. ಸದೃಢ ನಾಗರಿಕರಿಂದ ಮಾತ್ರ ಸದೃಢ ದೇಶ ನಿರ್ಮಾಣ ಸಾಧ್ಯ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ವಿರಕ್ತ ಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ ಸದೃಢ ಶರೀರದಲ್ಲಿ ಮಾತ್ರ ಸದೃಢ ಮನಸ್ಸು ನೆಲೆಸಲು ಸಾಧ್ಯ. ನಮ್ಮ ಆರೋಗ್ಯದ ಜೊತೆಗೆ ಪರಿಸರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು ಎಂದು ಕರೆ ನೀಡಿದರು.
ರಾಷ್ಟ್ರಮಟ್ಟದಲ್ಲಿ ಯೋಗ ಪ್ರದರ್ಶನ ನೀಡಿ ಹೆಸರು ಗಳಿಸಿದ ಪಟ್ಟಣದ ಕುಮಾರಿ ಅನುಷ್ಕಾ ಅಥಣಿ ವೇದಿಕೆಯ ಮೇಲೆ ಯೋಗ ಪ್ರದರ್ಶನ ನೀಡಿ ಆಯೋಜಕರಿಂದ ಗೌರವಿಸಲ್ಪಟ್ಟರು.
ಊರಿನ ಮುಖಂಡರಾದ ಲೇಪು ಕಣ್ಣು, ಸದಾಶಿವ ಮಂಗಸೂಳಿ, ಬಸವರಾಜ ದೇವಾನಾಯಕ, ಗೀತಾ ತಾಳಿಕೋಟಿ ಮಾತನಾಡಿದರು. ಸುರೇಶ್ ಪರಮಾಜಿ, ಸುರೇಶ ಕೊಣ್ಣೂರ, ಚೆನ್ನಯ್ಯ ಸಾಲಿಮಠ, ಮಂಜುನಾಥ್ ಬಿದರಿ, ಸೋಮಶೇಖರ ಜತ್ತಿ ಹಾಗೂ ಗ್ರಾಮಸ್ಥರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

“ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಶಾಂತ್ ಕುಲಕರ್ಣಿ ಆಯ್ಕೆ

ಯೋಗ ಆರೋಗ್ಯಕರ ಜೀವನಕ್ಕೆ ಬುನಾದಿ :ಪಂಚಾಕ್ಷರಿ

ಯೋಗದಿಂದ ರೋಗ ದೂರ :ಪ್ರೊ.ಖೊದ್ನಾಪೂರ

ಗೋಳಗುಮ್ಮಟದ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಶಾಂತ್ ಕುಲಕರ್ಣಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಯೋಗ ಆರೋಗ್ಯಕರ ಜೀವನಕ್ಕೆ ಬುನಾದಿ :ಪಂಚಾಕ್ಷರಿ
    In (ರಾಜ್ಯ ) ಜಿಲ್ಲೆ
  • ತಿಕೋಟಾ: ಏಳು ದಿನಗಳ ಉಚಿತ ಯೋಗ ಶಿಬಿರ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ರೋಗ ದೂರ :ಪ್ರೊ.ಖೊದ್ನಾಪೂರ
    In (ರಾಜ್ಯ ) ಜಿಲ್ಲೆ
  • ಗೋಳಗುಮ್ಮಟದ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆಗೆ ಅರ್ಜಿ ಸಲ್ಲಿಸಿ: ಕೃಷಿ ಅಧಿಕಾರಿ ಸಾಣಿ
    In (ರಾಜ್ಯ ) ಜಿಲ್ಲೆ
  • ಸಿಂದಗಿ ತಾಲೂಕಿನಲ್ಲಿ ವಿವಿಧೆಡೆ ವಿಶ್ವ ಯೋಗ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಯೋಗ ಮಾಡಿಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಪ್ರತಿದಿನ ಯೋಗ ಮಾಡಿದರೆ ರೋಗ ದೂರ :ನಾರಾಯಣ ಶಾಸ್ತ್ರಿ
    In (ರಾಜ್ಯ ) ಜಿಲ್ಲೆ
  • ಜೀವಪರ ನಿಲುವಿನ ಸಹೃದಯಿ ಶಿಕ್ಷಕ ಕೃಷ್ಣಾ ಪೂಜಾರ :ಇಂದುಶೇಖರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.