Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ತಳವಾರ ಬಂಧನ

ಯೋಗ ಪ್ರತಿದಿನ ಜೀವನದಲ್ಲಿ ಅಳವಡಿಸಿಕೊಳ್ಳಿ :ಶಾಸಕ ಸವದಿ

ಬೆಳಗಾವಿ ಪೀಠದಲ್ಲಿ ನಿತ್ಯ ೧೦೦ ಅರ್ಜಿ ವಿಚಾರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾರ್ವಜನಿಕ ರಸ್ತೆ ಒತ್ತುವರಿ ತೆರವುಗೊಳಿಸುವಂತೆ ಒತ್ತಾಯಿಸಿ ಮನವಿ
(ರಾಜ್ಯ ) ಜಿಲ್ಲೆ

ಸಾರ್ವಜನಿಕ ರಸ್ತೆ ಒತ್ತುವರಿ ತೆರವುಗೊಳಿಸುವಂತೆ ಒತ್ತಾಯಿಸಿ ಮನವಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ್ ಕೆ ಅವರಿಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯಪುರ ಜಂಟಿಯಾಗಿ ವಿಜಯಪುರ ತಾಲೂಕ ಅಂಕಲಗಿ ಗ್ರಾಮದ ದೇವರ ಹಿಪ್ಪರಗಿ ಸರಕಾರಿ ಸಾರ್ವಜನಿಕ ರಸ್ತೆ ಒತ್ತುವರಿ ತೆರವುಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಆನಂದ ಕೆ. ಅವರಿಗೆ ಹಾಗೂ ವಿಜಯಪುರ ತಾಲೂಕಾ ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕಾಧ್ಯಕ್ಷರಾದ ಮಹಾದೇವಪ್ಪ ಎಸ್. ತೇಲಿ ಮಾತನಾಡಿ, ಅಂಕಲಗಿಯಿಂದ ದೇವರ ಹಿಪ್ಪರಗಿ ಸರಕಾರಿ ಸಾರ್ವಜನಿಕ ರಸ್ತೆ, ಈ ರಸ್ತೆಯು ಗ್ರಾಮ ನಕಾಶೆಯಲ್ಲಿ ನೊಂದಣಿ ಇರುತ್ತದೆ. ಈ ರಸ್ತೆ ಮೇಲೆ ಶಾಲೆ ವಾಹನ ಮತ್ತು ಶಾಲೆ ಮಕ್ಕಳು ಪ್ರತಿನಿತ್ಯ ಶಾಲೆಗೆ ಹೋಗುತ್ತಿದ್ದು ಮತ್ತು ರೈತರು ಕೃಷಿ ಚಟುವಟಿಕೆಗಳಿಗೆ ಹೋಗಿ ಬರುತ್ತಿದ್ದು ಪ್ರತಿ ಸೋಮವಾರ ದೇವರ ಹಿಪ್ಪರಗಿ ಜಾನುವಾರು ಸಂತೆಗೆ ಸುತ್ತಮುತ್ತಲಿನ ಗ್ರಾಮಸ್ಥರು ಹಾದು ಹೋಗುತ್ತಿದ್ದು ಈಗ ಈ ರಸ್ತೆ ಸಂಪೂರ್ಣ ಒತ್ತುವರಿಯಾಗಿರುತ್ತದೆ. ರಸ್ತೆ ಸಂಪೂರ್ಣ ಬಂದಾಗಿರುತ್ತದೆ. ಶಾಲೆ ಮಕ್ಕಳಿಗೆ ರೈತರಿಗೆ, ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದ್ದೆ. ಕೂಡಲೇ ರಸ್ತೆಯ ಸಮಸ್ಯೆಯನ್ನು ಖುದ್ದಾಗಿ ಬಂದು ಪರಿಶೀಲಿಸಿ ರಸ್ತೆಯು ಸಂಪೂರ್ಣ ಚಾಲತಿ ಮಾಡಿಕೊಡಬೇಕು. ರಸ್ತೆ ಮರು ನಿರ್ಮಾಣ ಮಾಡಿಕೊಡಬೇಕು. ಗರ್ಭಿಣಿ ಸ್ತ್ರೀಯರಿಗೆ, ಹಿರಿಯರಿಗೆ ಎಲ್ಲ ಗ್ರಾಮಸ್ಥರಿಗೆ ಬಹಳ ತೊಂದರೆಯಾಗುತ್ತಿದ್ದು ಕೂಡಲೇ ರಸ್ತೆ ಒತ್ತುವರಿ ಸಮಸ್ಯೆಯನ್ನು ಪರಿಹರಿಸಬೇಕು ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯುವ ಘಟಕ ವಿಜಯಪುರ ಜಿಲ್ಲಾಧ್ಯಕ್ಷ ರಾಜೇಸಾಬ ನಧಾಪ ಮಾತನಾಡಿ, ಕೃಷಿ ಚಟುವಟಿಕೆಗಳ ಸಾಮಗ್ರಿಗಳನ್ನು ತರಲು, ಒಯ್ಯಲು ಬಹಳಷ್ಟು ತೊಂದರೆಯಿದೆ ಕೂಡಲೇ ಸಮಸ್ಯೆಯನ್ನು ಪರಿಹರಿಸಬೇಕು. ಶೀಘ್ರದಲ್ಲಿ ಪರಿಹರಿಸದಿದ್ದರೆ ಶಾಲೆಯ ಮಕ್ಕಳು, ಊರಿನ ಗ್ರಾಮಸ್ಥರು ರೈತರು ಒಗ್ಗೂಡಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಮಾಜಿ ಎಪಿಎಂಸಿ ಅಧ್ಯಕ್ಷರಾದ ಕಲ್ಲಪ್ಪ ಸಿ. ಇಂಡಿ, ಮುತ್ತಪ್ಪ ಇಂಡಿ, ಬಸವರಾಜ ಮೋಪಗಾರ, ಮಹಾದೇವಪ್ಪ ಪೂಜಾರಿ, ಲಕ್ಷö್ಯಪ್ಪ ಇಂಡಿ, ಹಿರಗಪ್ಪ ಉಡಚಣ, ಅಮೋಘೆಪ್ಪ ಪೂಜಾರಿ, ಸಾತಪ್ಪ ಇಂಡಿ, ಚಂದ್ರಯ್ಯ ಹಿರೇಮಠ, ಯಲ್ಲಪ್ಪ ಇಂಡಿ, ಸಂತೋಷ ದಂಡಿನ, ಹುಸೇನಿ ಮುಲ್ಲಾ, ಸಿದ್ದಪ್ಪ ಉಡಚಣ, ದುಸಂಗಿ ಇಂಡಿ, ಪಂಡಿತ ಹೊಸಮನಿ, ರಮೇಶ ಇಂಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ತಳವಾರ ಬಂಧನ

ಯೋಗ ಪ್ರತಿದಿನ ಜೀವನದಲ್ಲಿ ಅಳವಡಿಸಿಕೊಳ್ಳಿ :ಶಾಸಕ ಸವದಿ

ಬೆಳಗಾವಿ ಪೀಠದಲ್ಲಿ ನಿತ್ಯ ೧೦೦ ಅರ್ಜಿ ವಿಚಾರಣೆ

ಕೇಂದ್ರ ಕಾರಾಗೃಹದಲ್ಲಿ ವಿಶ್ವ ಯೋಗ ದಿನಾಚರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ತಳವಾರ ಬಂಧನ
    In (ರಾಜ್ಯ ) ಜಿಲ್ಲೆ
  • ಯೋಗ ಪ್ರತಿದಿನ ಜೀವನದಲ್ಲಿ ಅಳವಡಿಸಿಕೊಳ್ಳಿ :ಶಾಸಕ ಸವದಿ
    In (ರಾಜ್ಯ ) ಜಿಲ್ಲೆ
  • ಬೆಳಗಾವಿ ಪೀಠದಲ್ಲಿ ನಿತ್ಯ ೧೦೦ ಅರ್ಜಿ ವಿಚಾರಣೆ
    In (ರಾಜ್ಯ ) ಜಿಲ್ಲೆ
  • ಕೇಂದ್ರ ಕಾರಾಗೃಹದಲ್ಲಿ ವಿಶ್ವ ಯೋಗ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶುದ್ಧ ಕುಡಿವ ನೀರು ಪೂರೈಕೆಯಲ್ಲಿ ಯಾವುದೇ ಲೋಪವಾಗದಿರಲಿ
    In (ರಾಜ್ಯ ) ಜಿಲ್ಲೆ
  • ಕಬಿನಿ ಹಿನ್ನೀರಿಗೆ ತ್ಯಾಜ್ಯ ಸುರಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರ ಕುಂದುಕೊರತೆ ಸಭೆ ಜೂ.೨೪ ಕ್ಕೆ ಮುಂದೂಡಿಕೆ
    In (ರಾಜ್ಯ ) ಜಿಲ್ಲೆ
  • ಮನುಷ್ಯನ ಒತ್ತಡದ ಬದುಕಿಗೆ ಯೋಗ ಅವಶ್ಯಕ :ಶೇಗುಣಸಿ
    In (ರಾಜ್ಯ ) ಜಿಲ್ಲೆ
  • ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ :ಪಿಎಸೈ
    In (ರಾಜ್ಯ ) ಜಿಲ್ಲೆ
  • ಯೋಗವು ಒಂದು ಸರ್ವ ಸಿದ್ದಿಸಾಧನ :ಉಷಾದೇವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.