Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ

ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ

ಆನ್ ಲೈನ್-ಆಪ್ ಲೈನ್ ಮಾರುಕಟ್ಟೆ: ಒಣದ್ರಾಕ್ಷಿ ವಹಿವಾಟು ಭಾರಿ ಏರಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ :ಪಿಎಸೈ
(ರಾಜ್ಯ ) ಜಿಲ್ಲೆ

ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ :ಪಿಎಸೈ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಮಾದಕ ವ್ಯಸನಮುಕ್ತ ಸಮಾಜದ ನಿರ್ಮಾಣ ನಮ್ಮೇಲ್ಲರ ಜವಾಬ್ದಾರಿಯಾಗಿದೆ ಎಂದು ಪಿಎಸ್‌ಐ ಸಚೀನ ಆಲಮೇಲಕರ ಹೇಳಿದರು.
ಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಎ.ಬಿ.ಸಾಲಕ್ಕಿ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಮಾದಕ ದ್ರವ್ಯ ದುರ್ಬಳಕೆ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಇಂದಿನ ಯುವಜನತೆ ತಾವು ಮಾದಕ ವಸ್ತುಗಳ ವ್ಯಸನಿಗಳಾಗಿ ಜೀವನ ಹಾಳು ಮಾಡಿಕೊಳ್ಳಬಾರದು. ಅದಕ್ಕಾಗಿ ಮಾದಕ ಪದಾರ್ಥಗಳ ಸೇವನೆಯ ಅಪಾಯಗಳ ಕುರಿತು ವಿಶೇಷ ಎಚ್ಚರಿಕೆ ವಹಿಸಿ ದೂರವಿರಬೇಕು. ಇಂದು ಮಾದಕ ಪದಾರ್ಥಗಳಾದ ಗಾಂಜಾ ಮಿಶ್ರಿತ ಮಾವಾ, ತಂಬಾಕು, ಗುಟುಕಾಗಳು ವ್ಯಕ್ತಿಯ ಮೆದುಳು ಮತ್ತು ನಡುವಳಿಕೆಯ ಮೇಲೆ ನೇರ ಪರಿಣಾಮ ಬೀರಿ ಅವನನ್ನು ಮಾನಸಿಕ ಅಸ್ವಸ್ಥನನ್ನಾಗಿ ಮಾಡುತ್ತವೆ. ಜೊತೆಗೆ ಕುಟುಂಬದ ಆರ್ಥಿಕ ನಷ್ಟಕ್ಕೆ ಕಾರಣವಾಗುತ್ತದೆ. ಆದ್ದರಿಂದ ಮನೆಯಲ್ಲಿ ತಂದೆ, ಸಹೋದರ ಯಾರೇ ಆಗಿರಲಿ ಅವರಿಗೆ ಮಾದಕ ಪದಾರ್ಥಗಳ ಬಳಕೆಯಿಂದಾಗುವ ಕೆಡುಕುಗಳ ಈ ಬಗ್ಗೆ ಮಾಹಿತಿ ನೀಡಿ ದೂರವಿರಿಸಲು ತಾವು ಪ್ರಯತ್ನಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಮಾದಕ ದ್ರವ್ಯ ದುರ್ಬಳಕೆ ಮತ್ತು ಸಮಾಜದಲ್ಲಿ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತಾದ ಭಿತ್ತಿಚಿತ್ರಗಳಗಳನ್ನು ಪ್ರದರ್ಶಿಸಿ ಘೋಷಣೆಗಳ ಮೂಲಕ ಅರಿವು ಮೂಡಿಸಲಾಯಿತು.
ಪ್ರಾಚಾರ್ಯ ವ್ಹಿ.ಜಿ.ಹೂನಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಂಕ್ಷಿಪ್ತವಾಗಿ ಮಾತನಾಡಿದರು.
ಕಾಲೇಜಿನ ಕೆ.ವ್ಹಿ.ಒಡೆಯರ್, ಸಂತೋಷ ಬಡಿಗೇರ ಪೊಲೀಸ್ ಇಲಾಖೆಯ ಸಿಬ್ಬಂದಿಗಳಾದ ಸಿದ್ದು ಗಂಗನಳ್ಳಿ, ಎಂ.ಎಸ್.ಥೋರವೆ, ಶ್ರೀಕಾಂತ ಶಿನ್ನೂರ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ

ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ

ಆನ್ ಲೈನ್-ಆಪ್ ಲೈನ್ ಮಾರುಕಟ್ಟೆ: ಒಣದ್ರಾಕ್ಷಿ ವಹಿವಾಟು ಭಾರಿ ಏರಿಕೆ

ಇಂದು ಬರಪೀಡಿತ ಸ್ಥಳಗಳಿಗೆ ಸಚಿವ ಎಂ.ಬಿ.ಪಾಟೀಲ ಭೇಟಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಆನ್ ಲೈನ್-ಆಪ್ ಲೈನ್ ಮಾರುಕಟ್ಟೆ: ಒಣದ್ರಾಕ್ಷಿ ವಹಿವಾಟು ಭಾರಿ ಏರಿಕೆ
    In (ರಾಜ್ಯ ) ಜಿಲ್ಲೆ
  • ಇಂದು ಬರಪೀಡಿತ ಸ್ಥಳಗಳಿಗೆ ಸಚಿವ ಎಂ.ಬಿ.ಪಾಟೀಲ ಭೇಟಿ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ಅತಿಥಿ ಉಪನ್ಯಾಸಕರ ಸೇವಾ ಭದ್ರತೆ: ಶಿಕ್ಷಣ ಸಚಿವರ ಮೊದಲ ಆದ್ಯತೆಯಾಗಲಿ
    In ವಿಶೇಷ ಲೇಖನ
  • ಹೂ ಎದೆಯ ಚುಂಬಿಸಲು ಇಬ್ಬನಿಯಾಗಿ ಕಾದಿರುವೆ
    In ವಿದ್ಯಾರ್ಥಿ ನಿಧಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026
    In ದಿನಪತ್ರಿಕೆ
  • ಕ್ರೀಡೆಗಳು ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.