Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026

ಕ್ರೀಡೆಗಳು ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿ

ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮೇಲ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜೂ.೨೫ರಂದು ಚಾಲನೆ
(ರಾಜ್ಯ ) ಜಿಲ್ಲೆ

ಆಲಮೇಲ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜೂ.೨೫ರಂದು ಚಾಲನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಆಲಮೇಲದಲ್ಲಿ ಜೂ.೨೫ರಂದು ಸಾಯಂಕಾಲ ೪ಗಂಟೆಗೆ ನಡೆಯುವ ಆಲಮೇಲ ತಾಲೂಕಿನ ೬ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳಿಗೆ ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಸಚಿವ ಎಂ.ಬಿ.ಪಾಟೀಲ ಹಾಗೂ ಮಾಜಿ ಸಚಿವ, ಹಾಲಿ ಶಾಸಕ ಶಿವಾನಂದ ಪಾಟೀಲ ಅವರು ರೂ.೨೧೭ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಗಮಿಸಿ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ನಗರದ ಶಾಸಕರ ಕಛೇರಿಯಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಲಮೇಲ ತಾಲೂಕಿಗೆ ೧೪೫ಕೋಟಿ ೭೩ಲಕ್ಷ ರೂ. ವೆಚ್ಚದ ತೋಟಗಾರಿಕೆ ಕಾಲೇಜು ಮಂಜೂರಾಗಿದ್ದು, ಅದರ ಮೊದಲ ಹಂತವಾಗಿ ರೂ.೩೯ಕೋಟಿ ೯೦ಲಕ್ಷ, ಕಡಣಿ ಸೇತುವೆ ನಿರ್ಮಾಣಕ್ಕೆ ರೂ.೪೪ಕೋಟಿ ೫೦ಲಕ್ಷ, ಆಲಮೇಲ ಪಟ್ಟಣದಲ್ಲಿ ರೂ.೨೦ಕೋಟಿ ವೆಚ್ಚದ ೧.೮ಕಿಮೀ ರಸ್ತೆ ಕಾಮಗಾರಿ ಪೂರ್ಣಗೊಂಡ ರಸ್ತೆಯ ಲೋಕಾರ್ಪಣೆ, ಆಲಮೇಲ ಪಟ್ಟಣದ ಬಜಾರ್ ರಸ್ತೆಯ ಅಭಿವೃದ್ಧಿಗೆ ರೂ.೧ಕೋಟಿ ೫೩ಲಕ್ಷ, ಕಡಣಿ ಕ್ರಾಸ್‌ನಿಂದ ವಿರಕ್ತಮಠದವರೆಗಿನ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ರೂ.೧ಕೋಟಿ ೮೬ಲಕ್ಷ ಹಾಗೂ ತಾಲೂಕು ಕ್ರೀಡಾಂಗಣ ಅಭಿವೃದ್ಧಿಗೆ ರೂ.೨ಕೋಟಿ ೯೪ಲಕ್ಷ ಮಂಜೂರಾಗಿದ್ದು, ಈ ಎಲ್ಲ ಕಾಮಗಾರಿಗಳ ಭೂಮಿಪೂಜೆ ಹಾಗೂ ಉದ್ಘಾಟನಾ ಸಮಾರಂಭ ನಡೆಯಲಿದೆ.
ಆಲಮೇಲ ಪಟ್ಟಣದಲ್ಲಿರುವ ಕೆಬಿಜೆಎನ್‌ಎಲ್ ೧೩ಎಕರೆ ೬ಗುಂಟೆ ಜಮೀನಿನಲ್ಲಿ ೩ಎ ಮಿನಿ ವಿಧಾನಸೌಧಕ್ಕೆ, ೩ಎ ಕೋರ್ಟ್ಗೆ ೧ಎ, ಅಗ್ನಿಶಾಮಕ ದಳಕ್ಕೆ ಮೀಸಲಿಡಲಾಗಿದ್ದು, ಉಳಿದ ೬ಎ. ೬ಗುಂಟೆ ಜಮೀನನ್ನು ತಾಲೂಕು ಕ್ರೀಡಾಂಗಣಕ್ಕೆ ಮೀಸಲಿಡಲಾಗಿದೆ. ಮುಂದಿನ ಎಲ್ಲ ಅನುದಾನಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಲವು ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ಆಯೋಜಿಸಲಾಗಿದ್ದು, ತಾಲೂಕಿನ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಆಲಮೇಲದಲ್ಲಿ ಸಾಯಂಕಾಲ ನಡೆಯುವ ಈ ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷ ಅಶೋಕ ಕೋಳಾರಿ, ಜಿಲ್ಲಾ ಕೆಡಿಪಿ ಸದಸ್ಯ ನೂರಹಮ್ಮದ ಅತ್ತಾರ, ಪುರಸಭೆ ಮಾಜಿ ಉಪಾಧ್ಯಕ್ಷ ಸಂದೀಪ ಚೌರ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಹಣಮಂತ ಸುಣಗಾರ, ಎಪಿಎಂಸಿ ಅಧ್ಯಕ್ಷ ಕಲ್ಲಪ್ಪ ನಾಯ್ಕೋಡಿ, ಆಲಮೇಲ ಪಪಂ ಅಧ್ಯಕ್ಷ ಸಾದಿಕ್ ಸುಂಬಡ, ಪ್ರಭು ವಾಲಿಕಾರ, ಪ್ರವೀಣ ಕಂಠಿಗೊಂಡ, ಭೀಮು ಬಮ್ಮನಹಳ್ಳಿ, ಕುಮಾರ ದೇಸಾಯಿ, ಬಸವರಾಜ ತೇಲ್ಲೂರ, ಪ್ರಶಾಂತ ನಾಶಿ, ಮುನ್ನಾ ಚೌಧರಿ, ಶಶಿಧರ ಗಣಿಯಾರ, ಸುನಂದಾ ಯಂಪೂರೆ, ಜಯಶ್ರೀ ಹದನೂರ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026

ಕ್ರೀಡೆಗಳು ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿ

ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ

ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026
    In ದಿನಪತ್ರಿಕೆ
  • ಕ್ರೀಡೆಗಳು ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿಗಳ ಮಧ್ಯೆ ಶೈಕ್ಷಣಿಕ ಸೇತುವೆಯ ಒಪ್ಪಂದ
    In (ರಾಜ್ಯ ) ಜಿಲ್ಲೆ
  • ಮಾನ್ಯ ಮುಖ್ಯಮಂತ್ರಿಗಳಿಗೆ ಡಾ.ಪಟ್ಟಣ ಬಹಿರಂಗ ಪತ್ರ
    In (ರಾಜ್ಯ ) ಜಿಲ್ಲೆ
  • ‘ಬ್ರೇಕ್ ಫ್ರೀ ಇಂಡಿಯಾ’ ಸ್ಕ್ಯಾನ್ ಮಾಡಿ ಆರೋಗ್ಯ ಸ್ಥಿತಿ ತಿಳಿಯಿರಿ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರ 400 ಅರ್ಜಿಗಳಿಗೆ ವಾರ್ತಾ ಇಲಾಖೆ ಅಸ್ತು
    In (ರಾಜ್ಯ ) ಜಿಲ್ಲೆ
  • ಉಚಿತವಾಗಿ ಆರೋಗ್ಯ ಸೇವೆ ಒದಗಿಸುವ ಗುರಿ :ಕಟಕದೋಂಡ
    In (ರಾಜ್ಯ ) ಜಿಲ್ಲೆ
  • ಜಾನಪದ ಕಲೆಗಳ ಉಳಿವಿಗೆ ಯುವಜನತೆ ಮುಂದಾಗಲಿ :ಕಂಬಾಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.