Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026

ಕ್ರೀಡೆಗಳು ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿ

ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಗ್ನಿವೀರ ಹುದ್ದೆಗೆ ಆಯ್ಕೆಯಾದವರಿಗೆ ಗ್ರಾಮಸ್ಥರ ಸನ್ಮಾನ
(ರಾಜ್ಯ ) ಜಿಲ್ಲೆ

ಅಗ್ನಿವೀರ ಹುದ್ದೆಗೆ ಆಯ್ಕೆಯಾದವರಿಗೆ ಗ್ರಾಮಸ್ಥರ ಸನ್ಮಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ತಾಲೂಕಿನ ಮಾಡಬಾಳ ಗ್ರಾಮದ ಯುವಕ ಮಹೇಶ ಸಿದ್ದನಗೌಡ ಕೋಟಿಖಾನಿ ಹಾಗೂ ಅಜಯ ಜಟ್ಟೇಪ್ಪ ಹುಂಡೆಕಾರ ಇವರು ಗಡಿ ಕಾಯುವ ಅಗ್ನಿವೀರ ಹುದ್ದೆಗೆ ಆಯ್ಕೆಯಾದ ಪ್ರಯಕ್ತ ಗ್ರಾಮಸ್ಥರು ಶಾಲಾ ಆವರಣದಲ್ಲಿರುವ ಹುತಾತ್ಮ ವೀರಯೋಧ ಸೋಮರಾಯ ಬಗಲಿಯವರ ಪುತ್ಥಳಿಯ ಮುಂದೆ ಸನ್ಮಾನಿಸಿ ಗೌರವಿಸಿ ಬಿಳ್ಕೋಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸೈನಿಕ ಶಬ್ಬೀರಪಟೇಲ ಬಿರಾದಾರ ಮಾತನಾಡಿ, ಗಡಿಯಲ್ಲಿ ನಮ್ಮ ಯೋಧರು ಹಗಲು ರಾತ್ರಿಯನ್ನದೇ ರಕ್ಷಣೆ ಮಾಡುತ್ತಿರುವುದರಿಂದ ನಾವೆಲ್ಲ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದೇವೆ. ದೇಶ ಸೇವೆ ಮಾಡೋದು ಎಂದರೆ ಅದೊಂದು ಪವಿತ್ರವಾದ ಕಾರ್ಯ ಕಾರಣ ಇಂದಿನ ಯುವಕರು ದುಶ್ಚಟಗಳಿಗೆ ಬಲಿಯಾಗದೇ ಸದೃಡ ಶರೀರದೋಂದಿಗೆ ದೇಶ ಸೇವೆ ಮಾಡಲು ಮುಂದೆ ಬರಬೇಕು ಎಂದು ಕರೆ ನೀಡಿದರು.
ಈ ವೇಳೆ ಮಾಜಿ ಸೈನಿಕ ಮಾಬುಪಟೇಲ ಬಿರಾದಾರ, ಶಿಕ್ಷಕ ಸಂತೋಷ ನಂದರಗಿ ಮಾತನಾಡಿ, ದೇಶ ಸೇವೆಗೆ ಗಂಡು ಹೆಣ್ಣು ಬೇದವಿಲ್ಲ ವಿದ್ಯಾರ್ಥಿದೆಸೆಯಿಂದಲೇ ದೇಶ ಸೇವೆ ಮಾಡುವ ಗುರಿ ಇಟ್ಟುಕೊಂಡು ಪ್ರಯತ್ನಿಸಿಬೇಕು. ಒಬ್ಬ ರೈತ ಹಾಗೂ ಒಬ್ಬ ಸೈನಿಕ ಈ ದೇಶಕ್ಕೆ ದೊಡ್ಡ ಶಕ್ತಿ ಇವರಿಬ್ಬರ ನಿಸ್ವಾರ್ಥ ಸೇವೆಯಿಂದ ನಾವೆಲ್ಲ ಸಮೃದ್ದಿ ಜೀವನ ನಡೆಸಲು ಸಾಧ್ಯವಾಗಿದೆ ಎಂದರು.
ಈ ವೇಳೆ ಕನ್ನಡ ಹಾಗೂ ಉರ್ದು ಶಾಲೆಯ ಮುಖ್ಯೋಪಾಧ್ಯಯರು, ಮಾಜಿ ಸೈನಿಕರಾದ ಕಲ್ಲಪ್ಪ ಹೂಗಾರ, ಕಾಶೀನಾಥ ದೇಸಾಯಿ, ಎಸ್‌ಡಿಎಂಸಿ ಅಧ್ಯಕ್ಷ ಸಂಗನಗೌಡ ಪಾಟೀಲ, ಸದಸ್ಯರಾದ ಸಂತೋಷ ಬಗಲಿ, ಸಿದ್ದನಗೌಡ ಅಂಬಳನೂರ, ಮಲ್ಲಿಕಾರ್ಜುನ ಅಲ್ಲಾಪುರ, ಊರಿನ ಪ್ರಮುಖರಾದ ರಾಜೆಸಾಬ ಬಿರಾದಾರ, ದೇವರಡ್ಡಿ ಚಿಂಚೋಳಿ, ಬೀರಪ್ಪ ಬಗಲಿ, ಭೀಮಾಶಂಕರ ಅಗಸರ, ಸಿದ್ದು ಪೂಜಾರಿ, ಜಟ್ಟೇಪ್ಪ ಹುಂಡೇಕಾರ ಸೇರಿದಂತೆ ಗ್ರಾಮಸ್ಥರು, ಶಾಲಾ ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026

ಕ್ರೀಡೆಗಳು ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿ

ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ

ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026
    In ದಿನಪತ್ರಿಕೆ
  • ಕ್ರೀಡೆಗಳು ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿಗಳ ಮಧ್ಯೆ ಶೈಕ್ಷಣಿಕ ಸೇತುವೆಯ ಒಪ್ಪಂದ
    In (ರಾಜ್ಯ ) ಜಿಲ್ಲೆ
  • ಮಾನ್ಯ ಮುಖ್ಯಮಂತ್ರಿಗಳಿಗೆ ಡಾ.ಪಟ್ಟಣ ಬಹಿರಂಗ ಪತ್ರ
    In (ರಾಜ್ಯ ) ಜಿಲ್ಲೆ
  • ‘ಬ್ರೇಕ್ ಫ್ರೀ ಇಂಡಿಯಾ’ ಸ್ಕ್ಯಾನ್ ಮಾಡಿ ಆರೋಗ್ಯ ಸ್ಥಿತಿ ತಿಳಿಯಿರಿ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರ 400 ಅರ್ಜಿಗಳಿಗೆ ವಾರ್ತಾ ಇಲಾಖೆ ಅಸ್ತು
    In (ರಾಜ್ಯ ) ಜಿಲ್ಲೆ
  • ಉಚಿತವಾಗಿ ಆರೋಗ್ಯ ಸೇವೆ ಒದಗಿಸುವ ಗುರಿ :ಕಟಕದೋಂಡ
    In (ರಾಜ್ಯ ) ಜಿಲ್ಲೆ
  • ಜಾನಪದ ಕಲೆಗಳ ಉಳಿವಿಗೆ ಯುವಜನತೆ ಮುಂದಾಗಲಿ :ಕಂಬಾಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.