Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೋಹರಂ ಆಚರಣೆ ಭಾವೈಕ್ಯತೆಗೆ ಸಾಕ್ಷಿಯಾಗಲಿ :ಸಿಪಿಐ
(ರಾಜ್ಯ ) ಜಿಲ್ಲೆ

ಮೋಹರಂ ಆಚರಣೆ ಭಾವೈಕ್ಯತೆಗೆ ಸಾಕ್ಷಿಯಾಗಲಿ :ಸಿಪಿಐ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಮೋಹರಂ ಹಬ್ಬದ ಶಾಂತಿ ಪಾಲನಾ ಸಭೆ

ಉದಯರಶ್ಮಿ ದಿನಪತ್ರಿಕೆ

ತಾಳಿಕೋಟೆ: ಪಟ್ಟಣದಲ್ಲಿಯ ಹಿಂದೂ-ಮುಸ್ಲಿಂ ಬಾಂದವರು ಮೊದಲಿನಿಂದಲೂ ಸಹೋದರತೆ ಭಾವನೆಯಿಂದ ಸಾಗಿಬಂದವರಾಗಿದ್ದೀರಿ ಮೋಹರಂ ಹಬ್ಬದ ದಪನ್ ಸಮಯದಲ್ಲಿ ಎಲ್ಲ ಬಾಂದವರು ಸಹೋದರತೆ ಬಾತೃತ್ವದೊಂದಿಗೆ ಹಬ್ಬಕ್ಕೆ ವಿಶೇಷ ಮೇರಗನ್ನು ತರುವಂತಹ ಕಾರ್ಯ ಮಾಡಿ ಭಾವೈಕ್ಯತೆಗೆ ಸಾಕ್ಷೀಯಾಗಲೆಂದು ಸಿಪಿಐ ಮಹ್ಮದಪಶುಉದ್ದೀನ ಅವರು ಹೇಳಿದರು.
ಸೋಮವಾರರಂದು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮೋಹರಂ ಹಬ್ಬದ ನಿಮಿತ್ಯವಾಗಿ ಕರೆಯಲಾದ ಶಾಂತಿ ಪಾಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು ತಾಳಿಕೋಟೆ ಪಟ್ಟಣವು ಶಾಂತಿಪ್ರೀಯತೆಗೆ ಸಾಕ್ಷೀಯಾದ ಪಟ್ಟಣವಾಗಿದೆ ಹಿಂದೂ-ಮುಸ್ಲಿಂ ಹಬ್ಬಗಳಲ್ಲಿ ಎಲ್ಲರೂ ಮೊದಲಿಂದಲೂ ಸಹೋದರತೆಯೊಂದಿಗೆ ಭಾಗವಹಿಸುತ್ತಾ ತಾಳಿಕೋಟೆ ನಗರಕ್ಕೆ ಒಳ್ಳೆಯ ಹೆಸರನ್ನು ತಂದಿದ್ದೀರಿ ಅದರಂತೆ ಮುಂದೆಯೂ ಇದೇ ರೀತಿ ಸಾಗಲಿ ಎಂದು ಆಶಿಸಿದ ಅವರು ಮೋಹರಂ ಹಬ್ಬದ ಆಚರಣೆ ಸಮಯದಲ್ಲಿ ಯಾರೋ ಕುಚೇಷ್ಠಿಗಳಿಂದ ಸಣ್ಣ ಪುಟ್ಟ ಗಲಾಟೆಗಳಾಗುತ್ತಿದ್ದರೂ ಕೂಡಲೇ ನಮ್ಮ ಪೊಲೀಸ್ ಇಲಾಖೆಗೆ ಮಾಹಿತಿ ಒದಗಿಸುವಂತಹ ಕೆಲಸ ಮಾಡಿ ಇದರಿಂದ ಸಮಾಜದಲ್ಲಿ ಸಾಮರಸ್ಯ ಕದುಡುವ ಕೆಲಸಕ್ಕೆ ತಡೆಯಲು ಸಾದ್ಯವಾಗಲಿ ಎಂದರು.
ಪಿಎಸ್‌ಐ ಶ್ರೀಮತಿ ಜ್ಯೋತಿ ಖೋತ್ ಅವರು ಮಾತನಾಡಿ ಮೋಹರಂ ಹಬ್ಬವೂ ಈಗಾಗಲೇ ಪ್ರಾರಂಭಗೊAಡಿದೆ ೫ ಬಡಾವಣೆಗಳಲ್ಲಿ ಪಂಚಸೈಯದ ದರ್ಗಾ, ಬಿಸ್ತಿ ಓಣಿ, ಮಹಲ್ ಗಲ್ಲಿ, ಬೇಪಾರಿ ಅವರ ಓಣಿ, ಮಕಾಂದಾರಿ ಓಣಿ, ದವಲ್ ಮಲ್ಲಿಕ ದರ್ಗಾ ಹತ್ತಿರದಲ್ಲಿ ದೇವರುಗಳನ್ನು ಕೂಡಿಸಲಾಗಿದೆ ಶುಕ್ರವಾರರಂದು ದೇವರುಗಳ ದಪನ್ ಕಾರ್ಯ ನಡೆಯಲಿದೆ ಅಂದೇ ರಾತ್ರಿ ೧೦ ಗಂಟೆಗೆ ಡೋಲಿ ಮೇರವಣಿಗೆ ನಡೆಯಲಿದೆ ಎಂಬ ಮಾಹಿತಿ ಲಬ್ಯವಾಗಿದೆ ಈಗಾಗಲೇ ಪೊಲೀಸ್ ಠಾಣೆಗೆ ಸಲ್ಲಿಸಿದ ಮಾಹಿತಿಯಂತೆ ಮತ್ತು ಆಯಾ ಬಡಾವಣೆಗಳ ದೇವರುಗಳ ದಪನ್ ಕಾರ್ಯವೂ ಸಮಯಕ್ಕನುಸಾರ ನಡೆದರೆ ಯಾವುದೇ ರೀತಿ ತೊಮದರೆಯಾಗುವದಿಲ್ಲಾ ಪೊಲೀಸ್ ಇಲಾಖೆಯೊಂದಿಗೆ ಎಲ್ಲರೂ ಸಹಕರಿಸಬೇಕೆಂದರು.
ಈ ಸಮಯದಲ್ಲಿ ಮುಖಂಡರುಗಳಾದ ಪ್ರಭುಗೌಡ ಮದರಕಲ್ಲ, ಸಿದ್ದನಗೌಡ ಪಾಟೀಲ ನಾವದಗಿ, ಅಣ್ಣಾಜಿ ಜಗತಾಪ, ಶಮಶುದ್ದೀನ ನಾಲಬಂದ, ಹುಸೇನ ಜಮಾದಾರ, ಜೈಭೀಮ ಮುತ್ತಗಿ, ಶರಣಗೌಡ ಪಾಟೀಲ, ನಿರಂಜಶಾ ಮಕಾಂದಾರ, ಡಿ.ವ್ಹಿ.ಪಾಟೀಲ, ಮಂಜೂರ ಬೇಪಾರಿ, ನಬಿರಸೂಲ, ಎಂ.ಜಿ.ಪಾಟೀಲ, ಶಪೀಕ್ ಇನಾಮದಾರ, ಅಬುಬಕರ ಲಾಹೋರಿ, ಎ.ಬಿ.ಪೊಲೀಸ್‌ಪಾಟೀಲ, ಆಸೀಪ ಕೇಂಭಾವಿ, ಅಬ್ದುಲರಜಾಕ ಮುಲ್ಲಾ, ಸಾಹೇಬಗೌಡ ಬಿರಾದಾರ, ಪಿ.ಎಸ್.ಪಾಟೀಲ, ಮೊದಲಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026
    In ದಿನಪತ್ರಿಕೆ
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ
    In (ರಾಜ್ಯ ) ಜಿಲ್ಲೆ
  • ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೆ.25 ರಿಂದ ಕಾಮಿಡಿ ಕಿಲಾಡಿಗಳು ಖ್ಯಾತಿ ರಾಘು ರಂಗಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಬಂಕಲಗಿ ಪ್ರೌಢಶಾಲೆ ಕ್ರೀಡಾಪಟುಗಳಿಗೆ ಸಮವಸ್ತ್ರ ಕಾಣಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ನೆಸ್ಸೆಸ್ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕರವಿನಾಳದಲ್ಲಿ ದಲಿತ ಸಮುದಾಯಕ್ಕೆ ಮೂಲಸೌಕರ್ಯ ವಂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.