Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026

ಕ್ರೀಡೆಗಳು ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿ

ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯೋಗವು ಭಾರತವು ಜಗತ್ತಿಗೆ ನೀಡಿದ ಕೊಡುಗೆ :ಶ್ರೀಶೈಲಗೌಡ
(ರಾಜ್ಯ ) ಜಿಲ್ಲೆ

ಯೋಗವು ಭಾರತವು ಜಗತ್ತಿಗೆ ನೀಡಿದ ಕೊಡುಗೆ :ಶ್ರೀಶೈಲಗೌಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಯೋಗವು ಭಾರತವು ಜಗತ್ತಿಗೆ ನೀಡಿದ ಅತ್ಯಂತ ಅಮೂಲ್ಯವಾದ ಕೊಡುಗೆಯಾಗಿದ್ದು, ದೈಹಿಕ ಸದೃಢತೆಯ ಜೊತೆಗೆ ಮಾನಸಿಕ ಶಾಂತಿ ಹಾಗೂ ಆಧ್ಯಾತ್ಮಿಕ ಬೆಳವಣಿಗೆಯನ್ನು ನೀಡುವ ಮಹಾನ್ ಪರಂಪರೆಯಾಗಿದೆ ಎಂದು ಬಿಎನ್‌ಬಿ ಫೌಂಡೇಶನ್ ಅಧ್ಯಕ್ಷ ಹಾಗೂ ಯುವ ಮುಖಂಡ ಶ್ರೀಶೈಲಗೌಡ ಬಿರಾದಾರ ಹೇಳಿದರು.
ನಗರದ ಜ್ಯೋತಿಮಂಗಲ ಕಾರ್ಯಾಲಯದಲ್ಲಿ ಲಿಟಲ್ ವಿಂಗ್ಸ್ ಸ್ಕೂಲ್ ಮತ್ತು ಬಿ ಎನ್ ಬಿ ಫೌಂಡೇಶನ್ ಸಹಯೋಗದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿಗೆ ನೀರುಣಿಸಿ ಅವರು ಮಾತನಾಡಿದರು.
ಭಾರತದ ಯೋಗಕ್ಕೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರೆತಿದ್ದು, ವಿಶ್ವದಾದ್ಯಂತ ಜನರು ಯೋಗಾಭ್ಯಾಸದ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಅತಿಥಿಯಾಗಿ ಮಾತನಾಡಿದ ಶಿಕ್ಷಕ ಸಿದ್ದು ಚಿಂಚೋಳಿ, ಯೋಗವು ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಆರೋಗ್ಯವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸುತ್ತದೆ ಎಂದು ತಿಳಿಸಿದರು.
ಯುವ ಮುಖಂಡ ರಜತ ತಾಂಬೆ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಮಲ್ಲಣ್ಣ ಮನಗೂಳಿ, ಶೇಕುಂತಲಾ ಹಿರೇಮಠ, ಶಿಕ್ಷಣ ಸುಧಾರಣಾ ಸಮಿತಿ ಸದಸ್ಯ ಹಾಗೂ ಶಿಕ್ಷಕ ಸಿದ್ಧಲಿಂಗ ಚೌಧರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯ ಗುರುಮಾತೆ ಪೂಜಾ ಗಾಯಕ್ವಾಡ ಸ್ವಾಗತಿಸಿದರು. ಅಕ್ಷತಾ ಚೌಹಾಣ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಅಧ್ಯಕ್ಷ ಅಭಿಷೇಕ್ ಚೌಧರಿ ವಂದಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕಿ ಭಾರತಿ ಚೌಧರಿ, ಸುಷ್ಮಾ ಚೌಧರಿ, ಶಿಕ್ಷಕಿಯರಾದ ಸಂಧ್ಯಾ ಪತ್ತಾರ, ಕೀರ್ತಿಕಾ ಚೌಧರಿ, ಅಮೃತ ಯಾತನೂರ, ವಿದ್ಯಾ ಜಂಗಿನಮಠ, ಮಂಗಳ ಮುಗುರುಮುಖಾನೆ, ಪೂಜಾ ಪಾಟೀಲ, ನಾಗರೇಖಾ ನೆಲೋಗಿ, ಭಾಗ್ಯಾ ಆನಗೊಂಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026

ಕ್ರೀಡೆಗಳು ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿ

ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ

ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026
    In ದಿನಪತ್ರಿಕೆ
  • ಕ್ರೀಡೆಗಳು ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿಗಳ ಮಧ್ಯೆ ಶೈಕ್ಷಣಿಕ ಸೇತುವೆಯ ಒಪ್ಪಂದ
    In (ರಾಜ್ಯ ) ಜಿಲ್ಲೆ
  • ಮಾನ್ಯ ಮುಖ್ಯಮಂತ್ರಿಗಳಿಗೆ ಡಾ.ಪಟ್ಟಣ ಬಹಿರಂಗ ಪತ್ರ
    In (ರಾಜ್ಯ ) ಜಿಲ್ಲೆ
  • ‘ಬ್ರೇಕ್ ಫ್ರೀ ಇಂಡಿಯಾ’ ಸ್ಕ್ಯಾನ್ ಮಾಡಿ ಆರೋಗ್ಯ ಸ್ಥಿತಿ ತಿಳಿಯಿರಿ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರ 400 ಅರ್ಜಿಗಳಿಗೆ ವಾರ್ತಾ ಇಲಾಖೆ ಅಸ್ತು
    In (ರಾಜ್ಯ ) ಜಿಲ್ಲೆ
  • ಉಚಿತವಾಗಿ ಆರೋಗ್ಯ ಸೇವೆ ಒದಗಿಸುವ ಗುರಿ :ಕಟಕದೋಂಡ
    In (ರಾಜ್ಯ ) ಜಿಲ್ಲೆ
  • ಜಾನಪದ ಕಲೆಗಳ ಉಳಿವಿಗೆ ಯುವಜನತೆ ಮುಂದಾಗಲಿ :ಕಂಬಾಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.