Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026

ಕ್ರೀಡೆಗಳು ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿ

ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾದಕ ದ್ರವ್ಯಗಳ ಸೇವನೆ & ಸಂಗ್ರಹಣೆ ಕಾನೂನುಬಾಹಿರ :ಪಿಎಸೈ
(ರಾಜ್ಯ ) ಜಿಲ್ಲೆ

ಮಾದಕ ದ್ರವ್ಯಗಳ ಸೇವನೆ & ಸಂಗ್ರಹಣೆ ಕಾನೂನುಬಾಹಿರ :ಪಿಎಸೈ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ತಾಲೂಕಿನ ಕೂಡಗಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಕೂಡಗಿ ಪೊಲೀಸ್ ಠಾಣೆಯ ಪಿಎಸ್ಐ ಯತೀಶ್ ಕೆ.ಎನ್. ಮಾತನಾಡಿ, ಯುವ ಸಮುದಾಯವು ಮಾದಕ ದ್ರವ್ಯಗಳ ವ್ಯಸನಕ್ಕೆ ಒಳಗಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು.
ವ್ಯಸನಗಳಿಂದ ದೂರ ಉಳಿದು ಉತ್ತಮ ಸಾಮಾಜಿಕ ಜೀವನವನ್ನು ರೂಪಿಸಿಕೊಳ್ಳುವ ಮೂಲಕ ಸಮಾಜದ ಅಭಿವೃದ್ಧಿಗೆ ಯುವಜನತೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಮಾದಕ ದ್ರವ್ಯ ಸೇವನೆಯು ವ್ಯಕ್ತಿಯ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಮಾದಕ ದ್ರವ್ಯಗಳ ಸೇವನೆ, ಮಾರಾಟ ಮತ್ತು ಸಂಗ್ರಹಣೆ ಕಾನೂನುಬಾಹಿರವಾಗಿದ್ದು, ಇಂತಹ ಕೃತ್ಯಗಳಲ್ಲಿ ತೊಡಗುವವರಿಗೆ ಕನಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆಯ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು. ರಾಜ್ಯವನ್ನು ಮಾದಕ ದ್ರವ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಂಡಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಮಾದಕ ದ್ರವ್ಯ ಮಾರಾಟಗಾರರು ಯುವಜನರನ್ನು ಗುರಿಯಾಗಿಸಿಕೊಂಡಿದ್ದು, ಅನೇಕರು ತಿಳಿಯದೆ ಈ ಜಾಲದಲ್ಲಿ ಸಿಲುಕುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಯಾರಾದರೂ ಬೆದರಿಕೆ ಹಾಕಿದರೆ ಅಥವಾ ಬ್ಲಾಕ್‌ಮೇಲ್ ಮಾಡಿದರೆ ತಕ್ಷಣವೇ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಸಲಹೆ ನೀಡಿದರು.
ಬಳಿಕ ಎಂ.ಎಸ್. ವೀರಗಡ್ಡಿಮಠ ಮಾತನಾಡಿ, ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ವಿವರವಾದ ಮಾಹಿತಿ ನೀಡಿದರು. ಯುವಜನತೆ ವ್ಯಸನಗಳಿಂದ ದೂರ ಉಳಿದು ಆರೋಗ್ಯಕರ ಜೀವನ ನಡೆಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆ ವಿರೋಧಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಸಮಾಜದಲ್ಲಿ ನಶಾಮುಕ್ತ ವಾತಾವರಣ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಎಸ್.ಬಿ. ದೇಸಾಯಿ, ಎ.ಡಿ. ಸಾಲೋಡಗಿ, ಎಂ.ಎಸ್. ವೀರಗಡ್ಡಿಮಠ, ಸತೀಶ್ ಎಚ್.ಎಂ., ಎನ್.ಎಲ್. ಚಬನೂರ, ಉಪನ್ಯಾಸಕರಾದ ವಿ.ಜಿ. ಕಿವುಡಜಾಡರ, ಎಂ.ಎಚ್. ಪಾಟೀಲ, ಸಿಬ್ಬಂದಿ, ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

BIJAPUR NEWS public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026

ಕ್ರೀಡೆಗಳು ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿ

ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ

ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026
    In ದಿನಪತ್ರಿಕೆ
  • ಕ್ರೀಡೆಗಳು ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿಗಳ ಮಧ್ಯೆ ಶೈಕ್ಷಣಿಕ ಸೇತುವೆಯ ಒಪ್ಪಂದ
    In (ರಾಜ್ಯ ) ಜಿಲ್ಲೆ
  • ಮಾನ್ಯ ಮುಖ್ಯಮಂತ್ರಿಗಳಿಗೆ ಡಾ.ಪಟ್ಟಣ ಬಹಿರಂಗ ಪತ್ರ
    In (ರಾಜ್ಯ ) ಜಿಲ್ಲೆ
  • ‘ಬ್ರೇಕ್ ಫ್ರೀ ಇಂಡಿಯಾ’ ಸ್ಕ್ಯಾನ್ ಮಾಡಿ ಆರೋಗ್ಯ ಸ್ಥಿತಿ ತಿಳಿಯಿರಿ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರ 400 ಅರ್ಜಿಗಳಿಗೆ ವಾರ್ತಾ ಇಲಾಖೆ ಅಸ್ತು
    In (ರಾಜ್ಯ ) ಜಿಲ್ಲೆ
  • ಉಚಿತವಾಗಿ ಆರೋಗ್ಯ ಸೇವೆ ಒದಗಿಸುವ ಗುರಿ :ಕಟಕದೋಂಡ
    In (ರಾಜ್ಯ ) ಜಿಲ್ಲೆ
  • ಜಾನಪದ ಕಲೆಗಳ ಉಳಿವಿಗೆ ಯುವಜನತೆ ಮುಂದಾಗಲಿ :ಕಂಬಾಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.