Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವಾದಿ ಶರಣರಂತೆ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು
(ರಾಜ್ಯ ) ಜಿಲ್ಲೆ

ಬಸವಾದಿ ಶರಣರಂತೆ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪ್ರತಿಯೊಬ್ಬರೂ ಹನ್ನೆರಡನೇ ಶತಮಾನದ ಬಸವಾದಿ ಶರಣರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವಂತಾಗಬೇಕೆಂದು ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ತಾಲೂಕಿನ ಇಂಗಳೇಶ್ವರ ಗ್ರಾಮದ ವಿರಕ್ತಮಠದ ವಚನ‌ ಶಿಲಾ ಮಂಟಪದ ಆವರಣದಲ್ಲಿ ಲಿಂ.ಸಿದ್ಧಲಿಂಗ ಶಿವಯೋಗಿಗಳವರ 92ನೇ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಧರ್ಮಸಭೆ ಹಾಗೂ ಗುರುವಂದನ ಸಮಾರಂಭದ ಸಾನಿಧ್ಯ ವಹಿಸಿ ಉದ್ಘಾಟಿಸಿ ಮಾತನಾಡಿದ ಅವರು, ಬಸವಾದಿ ಶರಣರು ಸಾಮಾನ್ಯರಂತೆ ಬದುಕಿ ತಮ್ಮ ವಚನ ಸಾಹಿತ್ಯದ ಮೂಲಕ ಜಗತ್ತಿಗೆ ಮಾನವೀಯ ಮೌಲ್ಯಗಳನ್ನು ನೀಡಿದ್ದಾರೆ. ಅವರು ನುಡಿದಂತೆ ನಡೆಯುವ ಮೂಲಕ ಜಗತ್ತಿನಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದರು.
ಶ್ರೀಮಠದ ಲಿಂ. ಚನ್ನಬಸವ ಸ್ವಾಮೀಜಿಯವರು ತಮ್ಮ ಬದುಕಿನಲ್ಲಿ ಬಸವಾದಿ ಶರಣರ ತತ್ವಗಳನ್ನು ಅಳವಡಿಸಿಕೊಂಡು ಶರಣ ತತ್ವದಂತೆ ಆಧ್ಯಾತ್ಮ ಬದುಕು ಸಾಗಿಸಿದರು. ಇವರು ವಚನ ಸಾಹಿತ್ಯ ಶಾಶ್ವತವಾಗಿ ಸಂರಕ್ಷಣೆ ಮಾಡುವ ಉದ್ದೇಶದಿಂದ ವಚನ ಶಿಲಾ ಮಂಟಪವನ್ನು ನಿರ್ಮಿಸಿದ್ದು ಶರಣ ಪರಂಪರೆಗೆ ಮಾದರಿಯಾಗಿದೆ. ಇವರು ರಾಜ್ಯ, ಹೊರ ರಾಜ್ಯಗಳಲ್ಲಿ ಅಪಾರ ಭಕ್ತ ಸಮೂಹ ಸಂಪಾದಿಸಿದ್ದಾರೆ ಎಂದರು.
ನೇತೃತ್ವ ವಹಿಸಿದ್ದ ವಿರಕ್ತಮಠದ ಡಾ.ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಶ್ರೀಮಠವು ಬಸವಾದಿ ಶರಣರ ತತ್ವವನ್ನು ನಿರಂತರ ಪ್ರಸಾರ ಮಾಡುತ್ತಿದೆ.ನಮ್ಮ ಹಿರಿಯ ಶ್ರೀಗಳಾಗಿದ್ದ ಲಿಂ.ಚನ್ನಬಸವ ಸ್ವಾಮೀಜಿಯವರ ಸದಾಯಶಯದಂತೆ ಶ್ರೀಮಠವು ಮುನ್ನಡೆಯುತ್ತಿದೆ ಎಂದರು.
ಸಾನಿಧ್ಯವನ್ನು ಮಸಬಿನಾಳದ ಸಿದ್ದರಾಮ ಸ್ವಾಮೀಜಿ, ಗುಳೇದಗುಡ್ಡದ ಕಾಶಿನಾಥ ಸ್ವಾಮೀಜಿ, ಚಡಚಣದ ಷಡಾಕ್ಷರಯ್ಯ ಸ್ವಾಮೀಜಿ,ಹೂವಿನಹಿಪ್ಪರಗಿಯ ದ್ರಾಕ್ಷಾಯಿಣಿ ಅಮ್ಮನವರು, ಹೊನವಾಡದ ಬಾವುರಾವ ಮಹಾರಾಜರು,ಕೊಡೆಕಲ್ಲದ ಶರಣಮ್ಮ ಅಮ್ಮನವರು, ಕಸಾಪ ಜಿಲ್ಲಾ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಸೇರಿದಂತೆ ಇತರರು ಇದ್ದರು. ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಡೋಣೂರ ಸ್ವಾಗತಿಸಿದರು. ನಿವೃತ್ತ ಶಿಕ್ಷಕ ಎಸ್.ಎಲ್. ಓಂಕಾರ,ಶಶಿಕಲಾ ನಾಯಕೋಡಿ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026
    In ದಿನಪತ್ರಿಕೆ
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ
    In (ರಾಜ್ಯ ) ಜಿಲ್ಲೆ
  • ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೆ.25 ರಿಂದ ಕಾಮಿಡಿ ಕಿಲಾಡಿಗಳು ಖ್ಯಾತಿ ರಾಘು ರಂಗಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಬಂಕಲಗಿ ಪ್ರೌಢಶಾಲೆ ಕ್ರೀಡಾಪಟುಗಳಿಗೆ ಸಮವಸ್ತ್ರ ಕಾಣಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ನೆಸ್ಸೆಸ್ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕರವಿನಾಳದಲ್ಲಿ ದಲಿತ ಸಮುದಾಯಕ್ಕೆ ಮೂಲಸೌಕರ್ಯ ವಂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.