Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ

ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ

ಕುಮಸಗಿ ಶಾಲಾ ಸಂಸತ್ತು ರಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೂ.25 ರಂದು ವಿವಿಧ ಕಾಮಗಾರಿಗಳ ಭೂಮಿ ಪೂಜೆ :ಸುಂಬಡ
(ರಾಜ್ಯ ) ಜಿಲ್ಲೆ

ಜೂ.25 ರಂದು ವಿವಿಧ ಕಾಮಗಾರಿಗಳ ಭೂಮಿ ಪೂಜೆ :ಸುಂಬಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ನೂತನ ತಾಲೂಕಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಿದ ಶಾಸಕ ಅಶೋಕ ಮನುಗುಳಿ ಅವರ ಅವಧಿಯಲ್ಲಿ ಪ್ರಾರಂಭಗೊಂಡ ಕಾಮಗಾರಿಗಳು ಅವರ ಅವಧಿಯಲ್ಲಿ ಉದ್ಘಾಟನೆ ಗೊಳ್ಳಲಿವೆ ಎಂದು ಪಟ್ಟಣ ಪಂಚಾಯತ್ ಅಧ್ಯಕ್ಷ ಸಾಧಿಕ ಸುಂಬಡ ಹೇಳಿದರು. ಮಂಗಳವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಾ ಹೇಳಿದರು.
ಜೂ.25 ರಂದು ವಿವಿಧ ಕಾಮಗಾರಿಗಳ ಭೂಮಿ ಪೂಜೆ ಹಾಗೂ ಉದ್ಘಾಟನೆ ಮಾಡಲು ಆಗಮಿಸುತ್ತಿರುವ ಸಚಿವರುಗಳು ಅಭಿವೃದ್ಧಿ ಕೆಲಸಗಳನ್ನು ವೀಕ್ಷಿಸಲಿದ್ದಾರೆ. ಎಲ್ಲಾ ಕಾರ್ಯಕ್ರಮಗಳು ಪಟ್ಟಣದಲ್ಲಿ ಜರುಗಲಿದ್ದು ಪಟ್ಟಣದ ಜನರು ಸೇರಿದಂತೆ ತಾಲೂಕಿನ ವಿವಿಧ ಗ್ರಾಮದ ಜನರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು.
ಪಟ್ಟಣದಲ್ಲಿ 20 ಕೋಟಿ ವೆಚ್ಚದಲ್ಲಿ ಸದಾಶಿವ ಗೌಡ ರಾಜ್ಯ ಮುಖ್ಯ ರಸ್ತೆ ಅಗಲೀಕರಣದಲಿ, ದಂಬರಿಕಾರಣ, ವಿದ್ಯುತ್ ವ್ಯೆವಸ್ಥೆ ನಿರ್ಮಾಣಕೆ ಅನೇಕ ಬಡ ಜನರ ಮನೆಗಳು ಅಂಗಡಿಗಳು ದೇವಸ್ಥಾನ ಸ್ಮಶಾನ ಜಾಗವನ್ನು ಸ್ವಯಂ ಪ್ರೇರಿತವಾಗಿ ತೆರವುಗೊಳಿಸಿ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಅವರಿಗೆ ಪಟ್ಟಣ ಪಂಚಾಯಿತಿ ವತಿಯಿಂದ ಧನ್ಯವಾದಗಳು ಅರ್ಪಿಸಲಿದ್ದೇವೆ. ಆಲಮೇಲ ತೋಟಗಾರಿಕೆ ಕಾಲೇಜು ಕಟ್ಟಡದ ಭೂಮಿ ಪೂಜೆ, ತಾಲೂಕಿನ ಕಡಣಿ ಬ್ರಿಜ್ ನಿರ್ಮಾಣದ ಭೂಮಿ ಪೂಜೆ, ಪಟ್ಟಣದ ಪ್ರಮುಖ ಎರಡು ರಸ್ತೆಗಳ ಸಿಸಿ ರಸ್ತೆಗಳ ನಿರ್ಮಾಣದ ಭೂಮಿ ಪೂಜೆ ನೆರವೇರಿಸಲು ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಹಾಗೂ ಬೃಹತ್ ಕೈಗಾರಿಕಾ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ, ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ, ಸಿಂದಗಿ ಶಾಸಕ ಅಶೋಕ ಮನಗೊಳಿ ಅನೇಕ ಮುಖಂಡರು ಆಗಮಿಸಲಿದ್ದಾರೆ. ಬೃಹತ್ ಕಾರ್ಯಕ್ರಮದಲ್ಲಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳ ಜನರು ಆಗಮಿಸಲಿದ್ದಾರೆ ಎಂದು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ

ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ

ಕುಮಸಗಿ ಶಾಲಾ ಸಂಸತ್ತು ರಚನೆ

ಜು.೩ ರಂದು ದಲಿತರ ಹಕ್ಕೊತ್ತಾಯ ಮಂಡಿಸಲು ಜನಾಗ್ರಹ ಸಮಾವೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಕುಮಸಗಿ ಶಾಲಾ ಸಂಸತ್ತು ರಚನೆ
    In (ರಾಜ್ಯ ) ಜಿಲ್ಲೆ
  • ಜು.೩ ರಂದು ದಲಿತರ ಹಕ್ಕೊತ್ತಾಯ ಮಂಡಿಸಲು ಜನಾಗ್ರಹ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಹನಿಟ್ರ್ಯಾಪನಿಂದ ಯುವಕನ ಅಪಹರಣ :8 ಆರೋಪಿಗಳ ಬಂಧನ!
    In (ರಾಜ್ಯ ) ಜಿಲ್ಲೆ
  • ₹1.02 ಕೋಟಿ ಮೌಲ್ಯದ ಅಕ್ರಮ ಮದ್ಯ ಜಪ್ತಿ :ನಾಲ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಜೂ.25 ರಂದು ವಿವಿಧ ಕಾಮಗಾರಿಗಳ ಭೂಮಿ ಪೂಜೆ :ಸುಂಬಡ
    In (ರಾಜ್ಯ ) ಜಿಲ್ಲೆ
  • ಬಸವಾದಿ ಶರಣರಂತೆ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು
    In (ರಾಜ್ಯ ) ಜಿಲ್ಲೆ
  • ಉತ್ತಮ ಮಳೆಗಾಗಿ ಪ್ರಾರ್ಥಿಸಿ ಗ್ರಾಮಸ್ಥರಿಂದ ಗಂಗಾ ಪೂಜೆ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣರು ಜಾನಪದ ಸಾಹಿತ್ಯದ ವಾರಸುದಾರರು :ಆಲಮೇಲ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.