Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026

ಕ್ರೀಡೆಗಳು ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿ

ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕುಮಸಗಿ ಶಾಲಾ ಸಂಸತ್ತು ರಚನೆ
(ರಾಜ್ಯ ) ಜಿಲ್ಲೆ

ಕುಮಸಗಿ ಶಾಲಾ ಸಂಸತ್ತು ರಚನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ತಾಲೂಕಿನ ಕುಮಸಗಿಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026 27ನೇ ಸಾಲಿನ ವಿದ್ಯಾರ್ಥಿಗಳಿಗೆ ಸಂಸತ್ತು ಚುನಾವಣೆ ಮತದಾನ ಮತ ಎಣಿಕೆ ಕುರಿತು ಪ್ರತೀಕ್ಷಿತ ನಡೆಯಿತು
ಶಾಲೆಯಲ್ಲಿ ಮಿನಿ ಸಂಸತ್ತು ರಚಿಸುವ ಕಾರ್ಯಕ್ರಮ ಏರ್ಪಡಾಗಿತ್ತು. ಮೊಬೈಲ್ ಮತಯಂತ್ರವನ್ನು ಡೌನ್ಲೋಡ್ ಮಾಡಿಕೊಂಡು ಅಭ್ಯರ್ಥಿಗಳ ಹೆಸರು ಮತ್ತು ಭಾವಚಿತ್ರ ಸಹಿತ ಮತಯಂತ್ರದ ಸಹಾಯದಿಂದ ವಿದ್ಯಾರ್ಥಿಗಳು ಮೊಬೈಲಿನಲ್ಲಿ ಮತದಾನ ಮಾಡುವುದು ಮೊಬೈಲಿನಲ್ಲಿ ಮತ ಎಣಿಕೆ ಮಾಡಿದರೆ ಮಾಡಿದ್ದು ಶಿಕ್ಷಕರು ಮಕ್ಕಳಿಗೆ ಹೊಸ ಅನುಭವ ನೀಡಿತು. ಮನಸಾರೆ ವಿದ್ಯಾರ್ಥಿಗಳು ಸರದಿ ಸಾಲಿನಲ್ಲಿ ಬಂದು ಮತದಾನ ಮಾಡಿದ್ದು ಚುನಾವಣೆಯ ನೆನಪು ಮರುಕಳಿಸುವಂತೆ ಮಾಡಿತು.
ವಿದ್ಯಾರ್ಥಿಗಳಿಗೆ ಮೊದಲು ಚುನಾವಣೆ ಜನ ಪ್ರತಿನಿಧಿಯ ಆಯ್ಕೆ ಪ್ರಕ್ರಿಯೆ, ಮತಯಂತ್ರ ಮತದಾನ, ಮತಗಳ ಏಣಿಕೆ ತಿರಸ್ಕಾರವಾಗುವುದು, ಅದರ ಪದ್ಧತಿಗಳೇನು? ಮತ ಎಣಿಕೆ ಹಾಗೂ ಅಭ್ಯರ್ಥಿಗಳ ಘೋಷಣೆಗಳ ಕುರಿತು ಸವಿಸ್ತಾರವಾಗಿ ಶಾಲೆಯ ಮುಖ್ಯ ಗುರು ಪರಮೇಶ್ವರಯ್ಯ ಹಿರೇಮಠ್ ವಿವರಿಸಿದರು.
ನಂತರ ಚುನಾವಣೆಗೆ ಶಾಲೆಯ ಶಿಕ್ಷಕ ವರ್ಗ ಸಿದ್ಧತೆ ಮಾಡಿಕೊಂಡಿತ್ತು. ಚುನಾವಣೆಯಲ್ಲಿ ಶಾಲೆಯ ಸಹ ಶಿಕ್ಷಕರಾದ ಎಸ್ ಎಸ್ ಭಜಂತ್ರಿ, ಎಂ ಜಿ ಮೇಧಿ, ಏನ್ ಬಿ ನಾಯ್ಕೋಡಿ, ಶ್ರೀಮತಿ ಸವಿತಾ ಆರ್, ಶಿವಶರಣಪ್ಪ ಡಾಂಗಿ, ಎಸ್ ಪಿ ತಡಸ್, ಜಿ ಜಿ ಸಜ್ಜನ್, ಆರ್ ಬಿ ಕುಡುಗನೂರ, ಶ್ರೀಮತಿ ಪವಿತ್ರ ಎಂ, ಕುಮಾರಿ ಪೂಜಿತ ಆರ್ ಟಿ, ಅತಿಥಿ ಶಿಕ್ಷಕರಾದ ಪ್ರದೀಪ್ ದೊಡ್ಡಮನಿ, ಚನ್ನಬಸು ದೊಡ್ಡಮನಿ, ಪ್ರೇಮ ನಾಲ್ಕುಮಾನ ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026

ಕ್ರೀಡೆಗಳು ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿ

ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ

ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026
    In ದಿನಪತ್ರಿಕೆ
  • ಕ್ರೀಡೆಗಳು ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿಗಳ ಮಧ್ಯೆ ಶೈಕ್ಷಣಿಕ ಸೇತುವೆಯ ಒಪ್ಪಂದ
    In (ರಾಜ್ಯ ) ಜಿಲ್ಲೆ
  • ಮಾನ್ಯ ಮುಖ್ಯಮಂತ್ರಿಗಳಿಗೆ ಡಾ.ಪಟ್ಟಣ ಬಹಿರಂಗ ಪತ್ರ
    In (ರಾಜ್ಯ ) ಜಿಲ್ಲೆ
  • ‘ಬ್ರೇಕ್ ಫ್ರೀ ಇಂಡಿಯಾ’ ಸ್ಕ್ಯಾನ್ ಮಾಡಿ ಆರೋಗ್ಯ ಸ್ಥಿತಿ ತಿಳಿಯಿರಿ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರ 400 ಅರ್ಜಿಗಳಿಗೆ ವಾರ್ತಾ ಇಲಾಖೆ ಅಸ್ತು
    In (ರಾಜ್ಯ ) ಜಿಲ್ಲೆ
  • ಉಚಿತವಾಗಿ ಆರೋಗ್ಯ ಸೇವೆ ಒದಗಿಸುವ ಗುರಿ :ಕಟಕದೋಂಡ
    In (ರಾಜ್ಯ ) ಜಿಲ್ಲೆ
  • ಜಾನಪದ ಕಲೆಗಳ ಉಳಿವಿಗೆ ಯುವಜನತೆ ಮುಂದಾಗಲಿ :ಕಂಬಾಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.