Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ

ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ

ಕುಮಸಗಿ ಶಾಲಾ ಸಂಸತ್ತು ರಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಯಾವುದೇ ಕೆಲಸ ಕಷ್ಟದಿಂದ ಮಾಡುವ ಬದಲಿಗೆ ಇಷ್ಟಪಟ್ಟು ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ವಿ ಆಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಮಂಗಳವಾರ ಪಟ್ಟಣದ ಬಸವೇಶ್ವರ ಶಾಲೆಯ ನೂತನ ಶಾಲಾ ಕಟ್ಟಡ ಉದ್ಘಾಟಿಸಿ ಮಾತನಾಡುತ್ತಾ ಹೇಳಿದರು.
ಯಾವುದೇ ಕೆಲಸವಿರಲಿ ಗೌರವದಿಂದ ಮಾಡಬೇಕು ಅದು ಯೋಗ್ಯ. ಖಾಸಗಿ ಶಿಕ್ಷಣ ಸಂಸ್ಥೆಗಳು ನಡೆಸಿಕೊಂಡು ಹೋಗುವುದು ಕಷ್ಟದ ಕೆಲಸವಾಗಿದೆ. ಗ್ರಾಮೀಣ ಭಾಗದ ಬಡಜನರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲಕ್ಕಾಗಿ ಇಂಥ ಶಿಕ್ಷಣ ಸಂಸ್ಥೆಗಳು ಬೆಳೆಯಬೇಕಾಗಿದೆ. ಅದಕ್ಕಾಗಿ ಈ ಬಸವೇಶ್ವರ ಶಾಲೆಗೆ ಸಮಾಜ ಕಲ್ಯಾಣ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಕೊಡಿಸಲಾಗಿದೆ. ಅನುದಾನ ಪಡೆದುಕೊಂಡು ಉತ್ತಮ ಸುಸಜ್ಜಿತ ಶಾಲಾ ಕಟ್ಟಡ ನಿರ್ಮಿಸಿದ್ದು ಈ ಸಂಸ್ಥೆ ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಂಥಾಗಲಿ ಎಂದು ಹೇಳಿದರು.
ಮಾಜಿ ಶಾಸಕ ರಮೇಶ್ ಭೂಸನೂರ, ಸಾನಿಧ್ಯ ವಹಿಸಿದ ಶಂಕ್ರಾನಂದ ಮಹಾರಾಜರು, ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಎಂಟುಮಾನ ಮುಂತಾದವರು ಮಾತನಾಡಿದರು.
ಸಿಂದಗಿಯ ಧಮ್ಮ ವಿಜಯ ಯುದ್ಧ ಬಿಹಾರದ ಪೂಜ್ಯಂತೆ ಸಂಘಪಾಲ ಸಾನಿಧ್ಯ ವಹಿಸಿದ್ದರು. ಮಾಜಿ ಜಿ.ಪಂ. ಸದಸ್ಯ ಸಿದ್ದುಗೌಡ ಪಾಟೀಲ, ರಾಜಶೇಖರ ಕೂಚಬಾಳ, ಸಿ.ಎಂ. ಬಂಡಗಾರ, ಸಂತೋಷಕುಮಾರ ಬೀಳಗಿ ಸಾಧಿಕ ಸುಂಬಡ, ಯಶವಂತರೇಗೌಡ ರೋಗಿ, ಬಸವರಾಜ ಬಾಗೇವಾಡಿ, ಅಶೋಕ್ ಕೊಳಾರಿ, ಸುರೇಶ ಹಳ್ಳೂರ, ಪ್ರದೀಪ ಗೌರ, ಸಂಸ್ಥೆಯ ಉಪಾಧ್ಯಕ್ಷ ಗುಂಡು ಮೇಲಿನಮನಿ, ಶಿವಾನಂದ ಜಗತಿ, ಬಸವರಾಜ, ಗುಂದಗಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ. ಎಸ್. ಚೌಧರಿ, ಬಸವರಾಜ ಹೂಗಾರ, ದತ್ತುಸಿಂಗ ರಜಪೂತ, ಶಿವಾನಂದ್ ಹಷ್ಟಗಿ, ಅಪ್ಪು ಶೆಟ್ಟಿ, ದಾದಾ ಯಲಗಾರ, ಮುಖ್ಯ ಶಿಕ್ಷಕ ಅನಂತ ಪಾಟೀಲ, ಆಡಳಿತ ಅಧಿಕಾರಿ ಅಜಿತ ಇನಾಮದ, ಮುಂತಾದವರು ಇದ್ದರು.
ಶಿಕ್ಷಕ ಮಲಿಕ್ ಮುಲ್ಲಾ ಸ್ವಾಗತಿಸಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ

ಕುಮಸಗಿ ಶಾಲಾ ಸಂಸತ್ತು ರಚನೆ

ಜು.೩ ರಂದು ದಲಿತರ ಹಕ್ಕೊತ್ತಾಯ ಮಂಡಿಸಲು ಜನಾಗ್ರಹ ಸಮಾವೇಶ

ಹನಿಟ್ರ್ಯಾಪನಿಂದ ಯುವಕನ ಅಪಹರಣ :8 ಆರೋಪಿಗಳ ಬಂಧನ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಕುಮಸಗಿ ಶಾಲಾ ಸಂಸತ್ತು ರಚನೆ
    In (ರಾಜ್ಯ ) ಜಿಲ್ಲೆ
  • ಜು.೩ ರಂದು ದಲಿತರ ಹಕ್ಕೊತ್ತಾಯ ಮಂಡಿಸಲು ಜನಾಗ್ರಹ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಹನಿಟ್ರ್ಯಾಪನಿಂದ ಯುವಕನ ಅಪಹರಣ :8 ಆರೋಪಿಗಳ ಬಂಧನ!
    In (ರಾಜ್ಯ ) ಜಿಲ್ಲೆ
  • ₹1.02 ಕೋಟಿ ಮೌಲ್ಯದ ಅಕ್ರಮ ಮದ್ಯ ಜಪ್ತಿ :ನಾಲ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಜೂ.25 ರಂದು ವಿವಿಧ ಕಾಮಗಾರಿಗಳ ಭೂಮಿ ಪೂಜೆ :ಸುಂಬಡ
    In (ರಾಜ್ಯ ) ಜಿಲ್ಲೆ
  • ಬಸವಾದಿ ಶರಣರಂತೆ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು
    In (ರಾಜ್ಯ ) ಜಿಲ್ಲೆ
  • ಉತ್ತಮ ಮಳೆಗಾಗಿ ಪ್ರಾರ್ಥಿಸಿ ಗ್ರಾಮಸ್ಥರಿಂದ ಗಂಗಾ ಪೂಜೆ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣರು ಜಾನಪದ ಸಾಹಿತ್ಯದ ವಾರಸುದಾರರು :ಆಲಮೇಲ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.