Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಎಂ ಡಿಕೆಶಿ ಭೇಟಿ ಮಾಡಿದ ಕೆಯುಡಬ್ಲೂಜೆ ಅಧ್ಯಕ್ಷ ತಗಡೂರು

ಅಕ್ರಮ ಎಲ್‌ಪಿಜಿ ಗ್ಯಾಸ್ ತುಂಬುವಿಕೆ ಪತ್ತೆ :ಸಿಲಿಂಡರ್‌ಗಳ ವಶ

ಪಾರದರ್ಶಕ ಮತದಾರರ ಪಟ್ಟಿ ಸಿದ್ಧಪಡಿಸುವುದು ಎಸ್ಐಆರ್ ಉದ್ದೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮಟ್ಟಿ, ದೇವರ ಹಿಪ್ಪರಗಿ ತೋಟಗಾರಿಕೆ ಕ್ಷೇತ್ರಗಳ ಫಸಲುಗಳಿಗೆ ಬಹಿರಂಗ ಹರಾಜು
(ರಾಜ್ಯ ) ಜಿಲ್ಲೆ

ಆಲಮಟ್ಟಿ, ದೇವರ ಹಿಪ್ಪರಗಿ ತೋಟಗಾರಿಕೆ ಕ್ಷೇತ್ರಗಳ ಫಸಲುಗಳಿಗೆ ಬಹಿರಂಗ ಹರಾಜು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಆಲಮಟ್ಟಿ ತೋಟಗಾರಿಕೆ ಕ್ಷೇತ್ರದಲ್ಲಿರುವ ನೆರಳೆ, ತೆಂಗು ಹಾಗೂ ಚಿಕ್ಕು ಫಸಲುಗಳನ್ನು ಮತ್ತು ದೇವರ ಹಿಪ್ಪರಗಿ ತೋಟಗಾರಿಕೆ ಕ್ಷೇತ್ರದಲ್ಲಿರುವ ಚಿಕ್ಕು ಫಸಲನ್ನು ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲು ತೀರ್ಮಾನಿಸಲಾಗಿದೆ.
ಸದರಿ ಫಸಲುಗಳನ್ನು ದಿನಾಂಕ 01.06.2026 ರಿಂದ 30.06.2026ರ ಅವಧಿಗೆ ರೋಡಿಸಿಕೊಳ್ಳಲು ಹರಾಜು ಪ್ರಕ್ರಿಯೆ ನಡೆಸಲಾಗುವುದು. ಆಸಕ್ತ ರೈತರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಸಂಬಂಧಿತ ತೋಟಗಾರಿಕೆ ಕ್ಷೇತ್ರಗಳಿಗೆ ಭೇಟಿ ನೀಡಿ ಫಸಲನ್ನು ವೀಕ್ಷಿಸಿ, ನಿಬಂಧನೆ ಮತ್ತು ಷರತ್ತುಗಳಿಗೆ ಒಪ್ಪಿಗೆ ಸೂಚಿಸಿ ಹರಾಜಿನಲ್ಲಿ ಭಾಗವಹಿಸಬಹುದಾಗಿದೆ.
ಹರಾಜು ದಿನಾಂಕಗಳು:

  • ಆಲಮಟ್ಟಿ ತೋಟಗಾರಿಕೆ ಕ್ಷೇತ್ರ – 02.07.2026
  • ದೇವರ ಹಿಪ್ಪರಗಿ ತೋಟಗಾರಿಕೆ ಕ್ಷೇತ್ರ – 03.07.2026
    ಹರಾಜು ಪ್ರಕ್ರಿಯೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಉಪನಿರ್ದೇಶಕರ (ರಾಜ್ಯ ವಲಯ), ವಿಜಯಪುರ ಕಚೇರಿಯನ್ನು ಸಂಪರ್ಕಿಸಬಹುದು.
    ಸಂಪರ್ಕ ಸಂಖ್ಯೆ: 99162 87385
BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಎಂ ಡಿಕೆಶಿ ಭೇಟಿ ಮಾಡಿದ ಕೆಯುಡಬ್ಲೂಜೆ ಅಧ್ಯಕ್ಷ ತಗಡೂರು

ಅಕ್ರಮ ಎಲ್‌ಪಿಜಿ ಗ್ಯಾಸ್ ತುಂಬುವಿಕೆ ಪತ್ತೆ :ಸಿಲಿಂಡರ್‌ಗಳ ವಶ

ಪಾರದರ್ಶಕ ಮತದಾರರ ಪಟ್ಟಿ ಸಿದ್ಧಪಡಿಸುವುದು ಎಸ್ಐಆರ್ ಉದ್ದೇಶ

ಇಂದು ಮತ್ತು ನಾಳೆ ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಎಂ ಡಿಕೆಶಿ ಭೇಟಿ ಮಾಡಿದ ಕೆಯುಡಬ್ಲೂಜೆ ಅಧ್ಯಕ್ಷ ತಗಡೂರು
    In (ರಾಜ್ಯ ) ಜಿಲ್ಲೆ
  • ಅಕ್ರಮ ಎಲ್‌ಪಿಜಿ ಗ್ಯಾಸ್ ತುಂಬುವಿಕೆ ಪತ್ತೆ :ಸಿಲಿಂಡರ್‌ಗಳ ವಶ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ ಮತದಾರರ ಪಟ್ಟಿ ಸಿದ್ಧಪಡಿಸುವುದು ಎಸ್ಐಆರ್ ಉದ್ದೇಶ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ, ದೇವರ ಹಿಪ್ಪರಗಿ ತೋಟಗಾರಿಕೆ ಕ್ಷೇತ್ರಗಳ ಫಸಲುಗಳಿಗೆ ಬಹಿರಂಗ ಹರಾಜು
    In (ರಾಜ್ಯ ) ಜಿಲ್ಲೆ
  • ಇಂದು ಮತ್ತು ನಾಳೆ ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಆಸ್ಪತ್ರೆ ವೈದ್ಯರಿಗೆ ಕೃತಜ್ಞತೆ ಸಲ್ಲಿಸಿದ ನಬೀಸಾಬ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ & ಸೌಹಾರ್ದಯುತವಾಗಿ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ಯೋಗದಿಂದ ಆರೋಗ್ಯಕರ ವಿಶ್ವ ನಿರ್ಮಾಣ
    In ಆರೋಗ್ಯ
  • ‘ಪುಸ್ತಕ ಮನೆ’ಯ ಅಕ್ಷರ ಯೋಗಿ-ಅಂಕೇ ಗೌಡ್ರು
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 24, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.