Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಎಂ ಡಿಕೆಶಿ ಭೇಟಿ ಮಾಡಿದ ಕೆಯುಡಬ್ಲೂಜೆ ಅಧ್ಯಕ್ಷ ತಗಡೂರು

ಅಕ್ರಮ ಎಲ್‌ಪಿಜಿ ಗ್ಯಾಸ್ ತುಂಬುವಿಕೆ ಪತ್ತೆ :ಸಿಲಿಂಡರ್‌ಗಳ ವಶ

ಪಾರದರ್ಶಕ ಮತದಾರರ ಪಟ್ಟಿ ಸಿದ್ಧಪಡಿಸುವುದು ಎಸ್ಐಆರ್ ಉದ್ದೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಾರದರ್ಶಕ ಮತದಾರರ ಪಟ್ಟಿ ಸಿದ್ಧಪಡಿಸುವುದು ಎಸ್ಐಆರ್ ಉದ್ದೇಶ
(ರಾಜ್ಯ ) ಜಿಲ್ಲೆ

ಪಾರದರ್ಶಕ ಮತದಾರರ ಪಟ್ಟಿ ಸಿದ್ಧಪಡಿಸುವುದು ಎಸ್ಐಆರ್ ಉದ್ದೇಶ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಮತದಾರರ ಪಟ್ಟಿಯನ್ನು ಹೆಚ್ಚು ನಿಖರವಾಗಿ ಹಾಗೂ ಪಾರದರ್ಶಕವಾಗಿಡುವ ಉದ್ದೇಶದಿಂದ ನಮ್ಮ ರಾಜ್ಯದಲ್ಲಿ ಚುನಾವಣಾ ಆಯೋಗವು ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ಶ್ವೇತಾ ಬಿಡಿಕರ್ ಹೇಳಿದರು.
ನಗರದ ಮಿನಿ ವಿಧಾನಸೌಧದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ಸಮಗ್ರ ಮತದಾರ ಪಟ್ಟಿ ಪರಿಷ್ಕರಣೆ ಅಭಿಯಾನವನ್ನು ಜೂನ್ 30 ರಿಂದ ಜುಲೈ 29 ವರೆಗೆ ಒಂದು ತಿಂಗಳವರೆಗೆ ನಡೆಸಲಾಗುವುದು, ಪ್ರಸ್ತುತ ನಡೆಯುತ್ತಿರುವ 14 ನೆಯ ವಿಶೇಷ ಸಮಗ್ರ ಪರಿಷ್ಕರಣೆ ಎಂದು ಪರಿಗಣಿಸಲಾಗಿದೆ.
2002 ರಲ್ಲಿರುವ ಮತದಾರರ ಪಟ್ಟಿಯಲ್ಲಿರುವ ಅರ್ಹ ಮತದಾರರ ಮಕ್ಕಳು, ಸಂಬಂಧಿಕರು ಅರ್ಹರಾಗಿರುತ್ತಾರೆ. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗೆ ಹೋಗಬಾರದು, ಅನರ್ಹ ಮತದಾರ ಹೆಸರನ್ನು ತೆಗೆದು ಹಾಕಿ ಪಾರದರ್ಶಕ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಎಸ್ಐಆರ್ ನ ಪ್ರಮುಖ ಉದ್ದೇಶವಾಗಿದೆ.
ಮತದಾರರ ಪಟ್ಟಿ ಪರಿಷ್ಕರಣೆ ಪ್ರಾರಂಭದಿಂದ ಪ್ರತಿ ಮನೆಗಳಿಗೆ ಭೂತ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಪೂರ್ವ ಮುದ್ರಿತ ಎಣಿಕೆ ನಮೂನೆಯನ್ನು ವಿತರಿಸಲಿದ್ದು ಅವುಗಳನ್ನು ಒಂದು ಫೋಟೋ ಜೊತೆ ಭರ್ತಿ ಮಾಡಿ ಬಿ ಎಲ್ ಒ ಗಳಿಗೆ ಹಿಂತಿರುಗಿಸಬೇಕು. ಮನೆಯಲ್ಲಿ ಯಾರು ಇಲ್ಲದಿದ್ದರೆ ಅಂತ ಮನೆಗಳಿಗೆ ಬಿ ಎಲ್ ಓಗಳು 3 ಬಾರಿ ಕಡ್ಡಾಯವಾಗಿ ಭೇಟಿ ನೀಡಬೇಕು. ನಂತರವು ಅವರು ಸಂಪರ್ಕಕ್ಕೆ ಸಿಗದಿದ್ದರೆ ಅವರನ್ನು ವಿಚಾರಣೆ ಕರೆಯುತ್ತೇವೆ, ಹಾಗೂ ಅರ್ಜಿ ನಮೂನೆಯನ್ನು ಯಾರು ಭರ್ತಿ ಮಾಡಿ ಕೊಡುವುದಿಲ್ಲವೋ ಅವರನ್ನು ಕಡ್ಡಾಯವಾಗಿ ವಿಚಾರಣೆಗೆ ಕರೆದು ಅವರಿಂದ ಮಾಹಿತಿ ಪಡೆಯುತ್ತೇವೆ ಎಂದರು.
ಮೊದಲು ಪ್ರತಿ ವಾರ್ಡ್ ಗೆ 1500 ಮತದಾರ ಪಟ್ಟಿ ಇರುತ್ತಿತ್ತು. ಈಗ ಅದನ್ನು 1200 ಸೀಮಿತಗೊಳಿಸಲಾಗಿದೆ ಎಂದರು.
ನಮ್ಮ ಭಾಗದಲ್ಲಿ 232 ಪೋಲಿಂಗ್ ಇದ್ದು 232 ಬಿ ಎಲ್ ಓ ಗಳನ್ನು ನೇಮಕ ಮಾಡಲಾಗಿದೆ. 10 ಬಿ ಎಲ್ ಓ ಗಳಿಗೆ ಒಬ್ಬ ಸೂಪರ್ವೈಸರ್ ನೇಮಕ ಮಾಡಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ಕಾರ್ಯಾಲಯಗಳಲ್ಲಿ ಮತದಾರರ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ.2002 ರ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಅಂತವರು ಜನನ ಪ್ರಮಾಣ ಪತ್ರ , ಶೈಕ್ಷಣಿಕ ದಾಖಲಾತಿ ಹೀಗೆ ಒಟ್ಟು 12 ದಾಖಲೆಗಳಲ್ಲಿ ಒಂದು ದಾಖಲೆಯಾದರು ಇರಬೇಕು ಎಂದು ಹೇಳಿದರು.
ಮತದಾರರು ತಮ್ಮ ಸ್ವಯಂ ದೃಢೀಕರಣದೊಂದಿಗೆ ಸರಿಯಾದ ಮಾಹಿತಿಯನ್ನು ನೀಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಅನಿಲ್ ಬಡಿಗೇರ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಎಂ ಡಿಕೆಶಿ ಭೇಟಿ ಮಾಡಿದ ಕೆಯುಡಬ್ಲೂಜೆ ಅಧ್ಯಕ್ಷ ತಗಡೂರು

ಅಕ್ರಮ ಎಲ್‌ಪಿಜಿ ಗ್ಯಾಸ್ ತುಂಬುವಿಕೆ ಪತ್ತೆ :ಸಿಲಿಂಡರ್‌ಗಳ ವಶ

ಆಲಮಟ್ಟಿ, ದೇವರ ಹಿಪ್ಪರಗಿ ತೋಟಗಾರಿಕೆ ಕ್ಷೇತ್ರಗಳ ಫಸಲುಗಳಿಗೆ ಬಹಿರಂಗ ಹರಾಜು

ಇಂದು ಮತ್ತು ನಾಳೆ ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಎಂ ಡಿಕೆಶಿ ಭೇಟಿ ಮಾಡಿದ ಕೆಯುಡಬ್ಲೂಜೆ ಅಧ್ಯಕ್ಷ ತಗಡೂರು
    In (ರಾಜ್ಯ ) ಜಿಲ್ಲೆ
  • ಅಕ್ರಮ ಎಲ್‌ಪಿಜಿ ಗ್ಯಾಸ್ ತುಂಬುವಿಕೆ ಪತ್ತೆ :ಸಿಲಿಂಡರ್‌ಗಳ ವಶ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ ಮತದಾರರ ಪಟ್ಟಿ ಸಿದ್ಧಪಡಿಸುವುದು ಎಸ್ಐಆರ್ ಉದ್ದೇಶ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ, ದೇವರ ಹಿಪ್ಪರಗಿ ತೋಟಗಾರಿಕೆ ಕ್ಷೇತ್ರಗಳ ಫಸಲುಗಳಿಗೆ ಬಹಿರಂಗ ಹರಾಜು
    In (ರಾಜ್ಯ ) ಜಿಲ್ಲೆ
  • ಇಂದು ಮತ್ತು ನಾಳೆ ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಆಸ್ಪತ್ರೆ ವೈದ್ಯರಿಗೆ ಕೃತಜ್ಞತೆ ಸಲ್ಲಿಸಿದ ನಬೀಸಾಬ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ & ಸೌಹಾರ್ದಯುತವಾಗಿ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ಯೋಗದಿಂದ ಆರೋಗ್ಯಕರ ವಿಶ್ವ ನಿರ್ಮಾಣ
    In ಆರೋಗ್ಯ
  • ‘ಪುಸ್ತಕ ಮನೆ’ಯ ಅಕ್ಷರ ಯೋಗಿ-ಅಂಕೇ ಗೌಡ್ರು
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 24, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.