Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೊಲ್ಹಾರ ಇಂದು ವಿದ್ಯುತ್ ವ್ಯತ್ಯಯ

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಎಂ ಡಿಕೆಶಿ ಭೇಟಿ ಮಾಡಿದ ಕೆಯುಡಬ್ಲೂಜೆ ಅಧ್ಯಕ್ಷ ತಗಡೂರು
(ರಾಜ್ಯ ) ಜಿಲ್ಲೆ

ಸಿಎಂ ಡಿಕೆಶಿ ಭೇಟಿ ಮಾಡಿದ ಕೆಯುಡಬ್ಲೂಜೆ ಅಧ್ಯಕ್ಷ ತಗಡೂರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪತ್ರಕರ್ತರ ಬೇಡಿಕೆ ಬಗ್ಗೆ ಚರ್ಚೆ | ಪತ್ರಿಕಾ ದಿನಾಚರಣೆಗೆ ಆಹ್ವಾನ | ಮಾಧ್ಯಮ ಸಂಜೀವಿನಿ ಯೋಜನೆ ಶೀಘ್ರ ಜಾರಿಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ಭೇಟಿ ಮಾಡಿ, ಪುಸ್ತಕ ಮತ್ತು ಗಣಪತಿ ಮೂರ್ತಿಯನ್ನು ನೀಡಿ ಅಭಿನಂದಿಸಿತು.
ಇದೇ ಸಂದರ್ಭದಲ್ಲಿ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಮತ್ತು ಮಾಧ್ಯಮ ಸಂಜೀವಿನಿ ಯೋಜನೆಯನ್ನು ತ್ವರಿತ ಗತಿಯಲ್ಲಿ ಜಾರಿಗೊಳಿಸಬೇಕು ಎಂದು ಕೆಯುಡಬ್ಲೂಜೆ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು. ಈ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಭರವಸೆ ನೀಡಿದರು.
ಜುಲೈ 1 ರಂದು ಪತ್ರಿಕಾ ದಿನಾಚರಣೆಯನ್ನು ವಾರ್ತಾ ಇಲಾಖೆ, ಮಾಧ್ಯಮ ಅಕಾಡೆಮಿ ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಸಂಯುಕ್ತಾಶ್ರಯದಲ್ಲಿ ಪ್ರತಿ ವರ್ಷ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಪ್ರತಿ ವರ್ಷವೂ ಮುಖ್ಯಮಂತ್ರಿಗಳು ಪತ್ರಿಕಾ ದಿನಾಚರಣೆ ಉದ್ಘಾಟನೆ ಮಾಡಿಕೊಂಡು ಬಂದಿದ್ದಾರೆ. ಈ ಬಾರಿ ತಾವು ಉದ್ಘಾಟನೆಗೆ ಆಗಮಿಸಬೇಕು ಎಂದು ಕೆಯುಡಬ್ಲೂೃಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮನವಿ ಮಾಡಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂಧಿಸಿದ ಸಿಎಂ ಡಿ.ಕೆ.ಶಿವಕುಮಾರ್ ಅವರು, ಬ್ಯೂಸಿ ಇದ್ದೇನೆ. ಆದರೂ, ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಯತ್ನಿಸುವೆ ಎಂದು ಭರವಸೆ ನೀಡಿದರು.
ನಿಯೋಗದಲ್ಲಿ ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ್ ದೇವಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಚಾಮರಾಜನಗರದ ಮಹೇಂದ್ರ, ಪತ್ರಕರ್ತರು ಜೊತೆಯಲ್ಲಿದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೊಲ್ಹಾರ ಇಂದು ವಿದ್ಯುತ್ ವ್ಯತ್ಯಯ

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ

ಬಿತ್ತನೆ ಬೀಜ ಮಾರಾಟ ಮಳಿಗೆ :ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೊಲ್ಹಾರ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    In (ರಾಜ್ಯ ) ಜಿಲ್ಲೆ
  • ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಿತ್ತನೆ ಬೀಜ ಮಾರಾಟ ಮಳಿಗೆ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರ ಅನುದಾನ ಅಧಿಕಾರಿಗಳು ಸಮರ್ಪಕವಾಗಿ ಬಳಸಿ
    In (ರಾಜ್ಯ ) ಜಿಲ್ಲೆ
  • ಸಾಹಿತ್ಯ ಸಮ್ಮೇಳನಕ್ಕೆ ತಾಲೂಕಾಡಳಿತದ ಸಂಪೂರ್ಣ ಸಹಕಾರ
    In (ರಾಜ್ಯ ) ಜಿಲ್ಲೆ
  • ಡಿಜಿ ಪ್ರಶಂಸಾ ಪದಕಕ್ಕೆ ಚೆನ್ನಬಸವಣ್ಣ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಣ ಸಂಸ್ಥೆಗಳಿಗೆ ಎಲ್ಲರ ಸಹಕಾರ ಅಗತ್ಯ :ಅಂಗಡಿ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ತುಂಬಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಹದಗೆಟ್ಟ ರಸ್ತೆ ಸುಧಾರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.